ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚು ಹೆಚ್ಚು ಗಮನವನ್ನು ನೀಡಲಾಗುತ್ತಿತ್ತು ಅದಕ್ಕೆ ಸಂಬಂಧಿಸಿದಂತೆ ಸರ್ಕಾರವು ಜಾರಿಗೆ ತಂದಿರುವ ಎಲ್ಲಾ ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತಿರುವುದು ನಾವು ನೋಡಬಹುದಾಗಿದೆ. ಇದರ ಜೊತೆಗೆ ಸರ್ಕಾರವು ಲಿಂಗ ಸಮಾನತೆಯನ್ನು ಕಾಯ್ದುಕೊಳ್ಳಲು ಬೇರೆ ಬೇರೆ ಯೋಜನೆಗಳ ಮೂಲಕ ಹಾಗೂ ಮಹಿಳೆಯರಿಗೆ ಆರ್ಥಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮತ್ತೊಂದು ಹೊಸ ಗ್ಯಾರಂಟಿ ಯೋಜನೆಯನ್ನು ನೀಡಲು ಯೋಚಿಸಿದೆ.
ಉದ್ಯೋಗಿನಿ ಯೋಜನೆ :
ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಸ್ವಂತ ಉದ್ಯಮ ಮಾಡಿ ಮಹಿಳೆಯರು ಹಣ ಸಂಪಾದನೆ ಮಾಡಲು ಸಂಪೂರ್ಣ ಸಹಕಾರವನ್ನು ಸರ್ಕಾರ ನೀಡುತ್ತದೆ. ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಪಾರ್ಲರ್ ಹೋಂ ಮೇಡ್ ಫುಡ್ ಟೈಲರಿಂಗ್ ಅಗರಬತ್ತಿ ತಯಾರಿಕೆ ಹೀಗೆ ಮೊದಲಾದ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಉದ್ಯೋಗಿನಿ ಯೋಜನೆಯ ಮೂಲಕ ಮಹಿಳೆಯರು ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ವಿಳಾಸದ ಪುರಾವೆ ರೇಷನ್ ಕಾರ್ಡ್ ವಿದ್ಯುತ್ ಬಿಲ್ ಮನಿ ಕರ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಮುಖ್ಯ ದಾಖಲೆಗಳನ್ನು ಹೊಂದಿರಬೇಕು.
ಇದನ್ನು ಓದಿ : ಈ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ 1ಲಕ್ಷ ಪಡೆಯಬಹುದು : ಈ ಒಂದು ದಾಖಲೆ ಇದ್ದರೆ ಸಾಕು
ಉದ್ಯೋಗಿನಿ ಯೋಜನೆಯ ಮೊತ್ತ :
ಸರ್ಕಾರವು ಉದ್ಯೋಗಿನಿ ಯೋಜನೆಯ ಅಡಿಯಲ್ಲಿ 3 ಲಕ್ಷ ರೂಪಾಯಿಗಳವರೆಗೆ ಸ್ವಂತ ಉದ್ಯಮವನ್ನು ಮಹಿಳೆಯರಿಗೆ ಮಾಡಿಕೊಳ್ಳಲು ಸಹಾಯಧನವನ್ನು ನೀಡುತ್ತದೆ. 90 ಸಾವಿರ ರೂಪಾಯಿಗಳ ಸಬ್ಸಿಡಿಯನ್ನು ಸಾಮಾನ್ಯ ಮಹಿಳೆಯರು ಪಡೆಯಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಕಷ್ಟು ಉಪಯೋಗವನ್ನು ಮಾಡಿಕೊಳ್ಳಲು ಹಾಗೂ ಸಂತ ಉದ್ಯೋಗವನ್ನು ಪಡೆದುಕೊಳ್ಳಲು ಸಹಾಯಧನವನ್ನು ನೀಡುತ್ತಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಸರ್ಕಾರವು ತಿಳಿಸುತ್ತದೆ ಧನ್ಯವಾದಗಳು.
ಇತರೆ ವಿಷಯಗಳು :
- ಮನೆ ಮನೆಗೆ ಜನವರಿಯಲ್ಲಿ ಉಚಿತ ಸೋಲಾರ್ ಪ್ಯಾನೆಲ್ ಸರ್ಕಾರದಿಂದ ಘೋಷಣೆ
- ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ 20204 ರಲ್ಲಿ ಹೊಸ ನಿಯಮ