ನಮಸ್ಕಾರ ಸೇಹಿತರೇ ನಮ್ಮ ರಾಜ್ಯದ ರೈತರು ರಾಜ್ಯದಲ್ಲಿ ಬರದ ಪರಿಣಾಮದಿಂದ ಕಣ್ಣೀರು ಹಾಕುವಂತಾಗಿದೆ ಸದ್ಯ ಸರ್ಕಾರ ರೈತರ ಸಂಕಷ್ಟಕ್ಕೆ ನೆರವಾಗಲಿ. ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಲು ಮುಂದಾಗಿದ್ದು ರಾಜ್ಯ ಸರ್ಕಾರ ಈಗಾಗಲೇ ರೈತರಿಗೆ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಮನವಿ :
ರಜೆ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ಕೇಂದ್ರ ಸರ್ಕಾರ ನೀಡದಿರುವ ಕಾರಣ ಮೊದಲ ಕಂತಿನ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಸದ್ಯದಲ್ಲಿಯೇ ಬೆಳೆ ಪರಿಹಾರದ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು ಹೊಸ ದೇಶವನ್ನು ರೈತರಿಗೆ ಹೊರಡಿಸಿದೆ.
ಸರ್ಕಾರದ ಇನ್ನೊಂದು ಆದೇಶ ರೈತರಿಗಾಗಿ :
ಬರದಿಂದ ರಾಜ್ಯದ 236 ತಾಲೂಕುಗಳ ಪೈಕಿ 253 ತಾಲೂಕುಗಳು ಬರದಿಂದ ಕತ್ತರಿಸಿ ಹೋಗಿವೆ. ಈ ಬೆಳೆ ಹಾನಿಯಿಂದಾಗಿ ಸುಮಾರು 35,000 ಕೋಟಿ ನಷ್ಟ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ 18000 ಕೋಟಿ ಬೆಲೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಲಾಗಿದೆ ಆದರೆ ಈ ಬಗ್ಗೆ ಯಾವುದೇ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಳ್ಳದ ಕಾರಣ ರಾಜ್ಯ ಸರ್ಕಾರ ರೂ.2000ಗಳನ್ನು ಬರಪೀಡಿತ ರೈತರಿಗೆ ಪರಿಹಾರದ ಮೊತ್ತವನ್ನು ಜಮಾ ಮಾಡುವುದಾಗಿ ಘೋಷಣೆ ಮಾಡಿದೆ. ಅದರಂತೆ ಈ ಮೊತ್ತವನ್ನು ಪಡೆಯಬೇಕಾದರೆ ರಾಜ್ಯ ಸರ್ಕಾರವು ಈ ಕೆಲಸ ಮಾಡುವುದು ಕಡ್ಡಾಯ ಎಂದು ಆದೇಶ ನೀಡಿದೆ.
ಇದನ್ನು ಓದಿ : ಅನ್ನಭಾಗ್ಯ ಹಾಗು ಗೃಹಲಕ್ಷಿ ಹಣ ಪಡೆಯಲು E-KYC ಮತ್ತು NPCI ಕಡ್ಡಾಯವಾಗಿ ಮಾಡಿಸಬೇಕು
ಈ ಕೆಲಸ ಮಾಡದಿದ್ದರೆ ಹಣ ಬರುವುದಿಲ್ಲ v ಅರ್ಹ ರೈತರಿಗೆ ತಲೆ 2,000ಗಳನ್ನು ಮೊದಲ ಕಂತಿನಲ್ಲಿ ಬೆಳೆ ಪರಿಹಾರ ರಾಷ್ಟ್ರೀಯ ರೈತರ ದಿನದಂದು ಜಮಾ ಆಗಿದ್ದು ರಾಜ್ಯ ಸರ್ಕಾರವು ತಕ್ಷಣ ಈ ಕೆಲಸವನ್ನು ರೈತರ ಹಿತಕ್ಕಾಗಿ ಪೂರ್ಣಗೊಳಿಸಿದೆ. ಹಣವನ್ನು ಪಡೆಯಬೇಕಾದರೆ ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ತಿಳಿಸಿದೆ ಇಲ್ಲದಿದ್ದರೆ ಬೆಳೆ ಪರಿಹಾರದ ಹಣ ಜಮಾ ಆಗುವುದಿಲ್ಲ ಎಂದು ರೈತರಿಗೆ ಆದೇಶ ನೀಡಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಬರ ಪರಿಹಾರದ ಹಣವನ್ನು ಮೊದಲ ಕಂತುಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದು ಈ ಹಣವನ್ನು ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿರಬೇಕಾಗುತ್ತದೆ. ಹಾಗಾಗಿ ಎಲ್ಲ ರೈತರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್ : ಇಲ್ಲಿದೆ ಹೊಸ ಲಿಂಕ್
- ನರೇಗಾ ಯೋಜನೆಯ ಅಡಿಯಲ್ಲಿ 1,60,000 ಪಶು ಪಾಲಕರಿಗೆ ಸಹಾಯಧನ, ತಕ್ಷಣ ಪಡೆಯಿರಿ