ನಮಸ್ಕಾರ ಸ್ನೇಹಿತರೆ ಈಗಾಗಲೇ ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಪದವೀಧರರಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಯಾರೆಲ್ಲಾ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಮಾಡಬೇಕೆಂದು ಬಯಸುತ್ತ ಇರೋ ಅವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹಂತದ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ಸಂಬಂಧಿಸಿದಂತೆ ಕೊನೆಯ ದಿನಾಂಕ ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://docs.google.com/forms/d/e/1FAIpQLSfMpzo9LW5YT0ZwDJ6Kf9RY0HvDhajzIxoUlPZlQxltfH7f1Q/viewform?pli=1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಹಂತಗಳಲ್ಲಿ ಪೂರ್ಣಗೊಳಿಸಿದ ನಂತರ ಸುಲಭವಾಗಿ ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಪಶು ಪಾಲಕರಿಗೆ ಆರ್ಥಿಕ ನೆರವು : ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ಪಡೆಯಿರಿ
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ :
ಕರ್ನಾಟಕ ಬ್ಯಾಂಕ್ ನಲ್ಲಿ ಈಗಾಗಲೇ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಜನವರಿ 31ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ತಕ್ಷಣವೇ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಆರಂಭಿಸಬಹುದಾಗಿದೆ.
ಹೀಗೆ ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಪದವೀಧರರಾದವರು ಈ ಹುದ್ದೆಗಳಿಗೆ ಅರ್ಹತೆಯನ್ನು ಹೊಂದಿದ್ದು ನಿಮಗೆ ತಿಳಿದಿರುವ ಯಾರಾದರೂ ಪದವೀಧರ ಅಭ್ಯರ್ಥಿಗಳು ಇದ್ದರೆ ಅವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅದರಲ್ಲಿಯೂ ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರು FID ಮೊಬೈಲ್ ನಲ್ಲಿ ಕ್ರಿಯೇಟ್ ಮಾಡಿ : ಇಲ್ಲಿದೆ ಸಂಪೂರ್ಣ ವಿಧಾನ ಎಲ್ಲಾ ರೈತರು ಮಾಡಿ
- ನಿಮ್ಮಗೆ 18 ವರ್ಷ ವಯಸ್ಸಾಗಿದ್ದರೆ ಆಧಾರ್ ಕಾರ್ಡ್ ಇದ್ದರೆ 3 ಹಣ ಸಿಗುತ್ತೆ ನೋಡಿ- 5 ನಿಮಿಷದಲ್ಲಿ ಸಿಗುತ್ತೆ