ನಮಸ್ಕಾರ ಸ್ನೇಹಿತರೆ ಒಟ್ಟು ಎರಡು ಹುದ್ದೆಗಳು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಖಾಲಿ ಇದ್ದು ರಾಜ್ಯ ಸರ್ಕಾರವು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಮುಂದಾಗಿದೆ. ಈ ಹುದ್ದೆಗಳು ಖಾಯಂ ಹಾಗೂ ಸರ್ಕಾರಿ ಉದ್ಯೋಗಗಳಾಗಿವೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮ :
ಕರ್ನಾಟಕ ಸರ್ಕಾರವು ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಒಟ್ಟು ಎರಡು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದರಂತೆ ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೂಲಕವೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಬೆರಳಚ್ಚುಗಾರರು ಒಂದು ಹುದ್ದೆ ಶೀಘ್ರ ಲಿಪಿಕಾರರು ಒಂದು ಹುದ್ದೆ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ :
ಸರ್ಕಾರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಯಾವುದೇ ತತ್ಸಮಾನ ಅದರಂತೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮುಖ್ಯವಾಗಿ ಕಂಪ್ಯೂಟರ್ ಜ್ಞಾನವನ್ನು ಕೂಡ ಹೊಂದಿರಬೇಕಾಗುತ್ತದೆ. ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗೈಡ್ ಟೈಪ ರೈಟಿಂಗ್ ಪರೀಕ್ಷೆಯಲ್ಲಿಯೂ ಸಹ ಉತ್ತೀರ್ಣರಾಗಿರಬೇಕು.
ಇದನ್ನು ಓದಿ : ತುಂತುರು ಹನಿ ನೀರಾವರಿ ಯೋಜನೆ, ಕರ್ನಾಟಕ ರಾಜ್ಯದ ಯಾವ ಜಿಲ್ಲೆಗಳಲ್ಲಿ ಜಾರಿಯಾಗಲಿದೆ
ವಯಸ್ಸಿನ ಮಿತಿ :
ಕರ್ನಾಟಕ ಸರ್ಕಾರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ 18ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಮೂರು ವರ್ಷ ಓಬಿಸಿ ಅಭ್ಯರ್ಥಿಗಳಿಗೆ ಐದು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಸಂದರ್ಶನವನ್ನು ನಡೆಸುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಅಂಕಪಟ್ಟಿ ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಕಂಪ್ಯೂಟರ್ ತರಬೇತಿ ಹೊಂದಿರುವ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಈ ಹುದ್ದೆಗಳಿಗೆ ಅರ್ಜಿಯನ್ನು ಆಫ್ಲೈನ್ ಮೂಲಕವೇ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಿ ಇಂದಿರಾ ನಗರ ಬೆಂಗಳೂರು ಈ ವಿಳಾಸಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಈ ಎರಡು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬಗ್ಗೆ ನಿಮಗೆ ತಿಳಿದಿರುವ ಬೆಂಗಳೂರಿನ ಸ್ನೇಹಿತರಿಗೆ ಶೇರ್ ಮಾಡುವುದರ ಮೂಲಕ ಈ ಹುದ್ದೆಗಳನ್ನು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿದ್ದರು ಕೂಡ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಈ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಎಲ್ಲರೂ 42 ರೂಪಾಯಿ ಕಟ್ಟಿ 5,000 ಪಿಂಚಣಿಯನ್ನು ಪಡೆಯುವ ಯೋಜನೆ ಇಲ್ಲಿದೆ
- ಕೇಂದ್ರ ಸರ್ಕಾರದಿಂದ ಮನೆ ಇಲ್ಲದವರಿಗೆ ಸ್ವಂತ ಮನೆ ಕಟ್ಟಲು ಸಹಾಯಧನ ನೀಡಲಾಗುತ್ತಿದೆ