ನಮಸ್ಕಾರ ಸ್ನೇಹಿತರೇ ಖಾಲಿ ಇರುವ ಹುದ್ದೆಗಳನ್ನು ಮಂಗಳೂರು ಮಹಾನಗರ ಪಾಲಿಕೆ ಭರ್ತಿ ಮಾಡಲು ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಿದೆ ಒಟ್ಟು ಪೌರಕಾರ್ಮಿಕ ಹುದ್ದೆಗಳು 134 ಖಾಲಿ ಇದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಮೂಲಕ ಅಥವಾ ಪೋಸ್ಟ್ ಆಫೀಸ್ನ ಮೂಲಕ ಅಪ್ಲೈ ಮಾಡಬಹುದಾಗಿದೆ. ಮಂಗಳೂರಿನಲ್ಲಿ ಪೋಸ್ಟಿಂಗ್ ಅನ್ನು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳು :
134 ಪೌರಕಾರ್ಮಿಕ ಹುದ್ದೆಗಳು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಶೈಕ್ಷಣಿಕ ಅರ್ಹತೆ :
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವುದೇ ವಿದ್ಯಾರ್ಥಿ ಕೇಳಿರುವುದಿಲ್ಲ ಕನ್ನಡ ಭಾಷೆ ಮಾತನಾಡಲು ಬಂದರೆ ಸಾಕು ಎಂದು ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಸೂಚನೆಯ ಪ್ರಕಾರ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು ಹಾಗೂ ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರವಾಗಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ ತಿಳಿಸಲಾಗಿದೆ.
ಇದನ್ನು ಓದಿ : ಅನ್ನಭಾಗ್ಯ ಹಾಗು ಗೃಹಲಕ್ಷಿ ಹಣ ಪಡೆಯಲು E-KYC ಮತ್ತು NPCI ಕಡ್ಡಾಯವಾಗಿ ಮಾಡಿಸಬೇಕು
ಯಾರೆಲ್ಲ ಅರ್ಜಿ ಸಲ್ಲಿಸಬಹುದು :
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ನೇರವೇತನ ಅಥವಾ ಕಲ್ಯಾಣ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸದಲ್ಲಿ ಕಳೆದ ಎರಡು ವರ್ಷಗಳಿಂದ ನಿರತರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು,
ಆಡಳಿತ ಶಾಖೆ
ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು
ಕರ್ನಾಟಕ ಈ ವಿಳಾಸಕ್ಕೆ 2024 ಜನವರಿ 18 ಕಳುಹಿಸಬಹುದಾಗಿದೆ.
ಹೀಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 134 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಪೌರಕಾರ್ಮಿಕ ಹುದ್ದೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್ : ಇಲ್ಲಿದೆ ಹೊಸ ಲಿಂಕ್
- ನರೇಗಾ ಯೋಜನೆಯ ಅಡಿಯಲ್ಲಿ 1,60,000 ಪಶು ಪಾಲಕರಿಗೆ ಸಹಾಯಧನ, ತಕ್ಷಣ ಪಡೆಯಿರಿ