ನಮಸ್ಕಾರ ಸೇಹಿತರೇ ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಆಗಲಿ ಎಂದು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು ಯಾವ ಅಗತ್ಯ ದಾಖಲೆಗಳು ಬೇಕು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆಈ ಕೆಳಕಂಡಂತೆ ತಿಳಿಸಲಾಗುವುದು ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.

ಕರ್ನಾಟಕ ಎಸ್‌ಎಸ್‌ಪಿ ಸ್ಕಾಲರ್ಶಿಪ್ ಮಾಹಿತಿ :
ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಅಂದರೆ ಸಮಾಜ ಕಲ್ಯಾಣ ಇಲಾಖೆ ಇರಬಹುದು ಅಥವಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಇಲಾಖೆ ಅಲ್ಪಸಂಖ್ಯಾತರ ಇಲಾಖೆ ಮೂಲಕ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಡೆಯಲು ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲು ಹಾಗೂ ವಿದ್ಯಾರ್ಥಿ ವೇತನದ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿದೆ.
ಯಾವ ಅಗತ್ಯ ದಾಖಲೆಗಳು ಬೇಕು ನೋಡಿ :
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಎಸ್ ಎ ಟಿ ಎಸ್ ಗುರುತಿನ ಚೀಟಿಯನ್ನು ಅಥವಾ ಸಂಖ್ಯೆಯನ್ನು ಹೊಂದಿರಬೇಕು ಇದರೊಂದಿಗೆ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಯನ್ನು ನೀಡಬೇಕು ಹಾಗೂ ನಿಮ್ಮ ವಾರ್ಷಿಕ ಆದಾಯದ ಪ್ರಮಾಣ ಪತ್ರ ಮತ್ತು ಜಾತಿ ಆದಾಯದ ಪ್ರಮಾಣ ಪತ್ರ ನೀಡಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ :
ಅರ್ಜಿ ಸಲ್ಲಿಸಲು ಈ ಇಲಾಖೆಗಳಲ್ಲಿ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆಯು ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಅಲ್ಪಸಂಖ್ಯಾತ ಇಲಾಖೆಗೆ ಸ್ಕಾಲರ್ಶಿಪ್ ಪಡೆಯಲು ಕೊನೆಯ ದಿನಾಂಕ 20-12.2023 ಆಗಿರುತ್ತದೆ.
ಇದನ್ನು ಓದಿ : ಭಾರತದ ಯಾವ ಸ್ಥಳವನ್ನು ಸ್ಕಾಟ್ಲ್ಯಾಂಡ್ ಎಂದು ಕರೆಯಲಾಗುತ್ತದೆ ?
ಅಧಿಕೃತ ವೆಬ್ಸೈಟ್ ಬಗ್ಗೆ ಮಾಹಿತಿ :
https://ssp.karnataka.gov.in ಇಲ್ಲಿ ನೀಡಿರುವ ಅಧಿಕೃತ ವೆಬಸೈಟಿಗೆ ಭೇಟಿ ನೀಡುವ ಮೂಲಕ ನೀವು ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ .ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಈಗಾಗಲೇ ತಿಳಿಸಲಾಗಿದ್ದು ಆ ದಿನಾಂಕದ ಒಳಗಾಗಿ ಎಲ್ಲಾ ಅಗತ್ಯ ದಾಖಲೆಯನ್ನು ಒದಗಿಸಿಕೊಂಡು ಅರ್ಜಿ ಸಲ್ಲಿಸಿ.
ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು. ಈ ಮಹಿತಿಯನ್ನು ನಿಮ್ಮ ಸ್ನೇಹಿತರಿಗೂ ತಲುಪಿಸಿ.
ಇತರೆ ವಿಷಯಗಳು :
- ಈ 5 ಕೆಲಸಗಳನ್ನು ಡಿಸೆಂಬರ್ 31ರ ಒಳಗೆ ಮುಗಿಸಿಕೊಳ್ಳಿ : ಕಡ್ಡಾಯವಾಗಿ ಮಾಡಲೇಬೇಕು
- ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ : ಜನರು ಮುಗಿಬಿದ್ದಿದ್ದಾರೆ ಖರೀದಿಸಲು