ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಭಾರತೀಯ ರೈಲ್ವೆ ಇಲಾಖೆಯು ಟಿಕೆಟ್ ಕಲೆಕ್ಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಟಿಕೆಟ್ ಕಲೆಕ್ಟರ್ ಹುದ್ದೆಗೆ ಏನೆಲ್ಲಾ ಅರ್ಹತೆಗಳು ಇರಬೇಕು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಹುದ್ದೆಗಳು:
ಭಾರತೀಯ ರೈಲ್ವೆ ಇಲಾಖೆಗೆ ಟಿಕೆಟ್ ಕಲೆಕ್ಟರ್ ಅಥವಾ ಟಿಸಿ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇದೊಂದು ಗ್ರೂಪ್ ಸಿ ಹಂತದ ಹುದ್ದೆಯಾಗಿದೆ. ಈ ಹುದ್ದೆಗಳಿಗೆ ಕಾಲಕಾಲಕ್ಕೆ ರೈಲ್ವೆ ಇಲಾಖೆಯೋ ನೇಮಕಾತಿ ಅಧಿಸೂಚನೆಯನ್ನು ಹೊರಡಿಸುವುದರ ಮೂಲಕ ಹುದ್ದೆಗಳನ್ನು ಭರ್ತಿ ಮಾಡುತ್ತದೆ.
ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ವಿದ್ಯಾರ್ಹತೆ :
ಹತ್ತನೇ ತರಗತಿಯಲ್ಲಿ ಭಾರತೀಯ ರೈಲ್ವೆಯ ಟಿಕೆಟ್ ಕಲೆಕ್ಟ್ ಅರ್ಜಿ ಸಲ್ಲಿಸಲು ಉತ್ತೀರ್ಣರಾಗಿರಬೇಕು ಹಾಗೂ ಕನಿಷ್ಟ ಶೇಕಡ 50ರಷ್ಟು ಅಂಕಗಳನ್ನು 10ನೇ ತರಗತಿಯಲ್ಲಿ ಪಡೆದಿರಬೇಕು.
ಇದನ್ನು ಓದಿ : ಗ್ಯಾಸ್ ಸಿಲಿಂಡರ್ ಸಬ್ಸಿಡಿ 300 : ಪ್ರತಿ ಭಾರಿ ಪಡೆದುಕೊಳ್ಳಿ ಇಲ್ಲಿದೆ ಮಾಹಿತಿ
ಸಂಬಳ :
ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗೆ 7ನೇ ವೇತನ ಆಯೋಗದ ಮೂಲಕ 27 ಸಾವಿರ ರೂಪಾಯಿಗಳವರೆಗೆ ವೇತನವನ್ನು ನೀಡಲಾಗುತ್ತಿತ್ತು ಆದರೆ ಇದೀಗ 36,000ಗಳನ್ನು ಮಾಸಿಕ ವೇತನವಾಗಿ ನೀಡಲಾಗುತ್ತಿದ್ದು, ಸಹ ಪಡೆಯಬಹುದಾಗಿದೆ.
ಕಲೆಕ್ಟರ್ ಹುದ್ದೆಗಳಿಗೆ ಅರ್ಹತೆ :
ರೈಲ್ವೆ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದ್ದು, ವರ್ಗಗಳಿಗೆ ಅನುಸಾರವಾಗಿ ವಯಸ್ಸಿನಲ್ಲಿ ಸಡಿಲಿಕೆಯನ್ನು ಮಾಡಲಾಗಿದೆ.
ಹೀಗೆ ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಸಿ ಮಟ್ಟದ ಹುದ್ದೆಯಾದ ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಮಾಹಿತಿಯ ಬಗ್ಗೆ ನಿರುದ್ಯೋಗ ಯುವಕ ಯುವತಿಯರಿಗೆ ಶೇರ್ ಮಾಡುವುದರ ಮೂಲಕ ರೈಲ್ವೆ ಇಲಾಖೆಯಲ್ಲಿ ರೈಲ್ವೆ ಕಲೆಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರಿಗೆ ಬೆಂಬಲ ಬೆಲೆ ಘೋಷಣೆ : ಹತ್ತಿ ಭತ್ತ ರಾಗಿ ಜೋಳಗಳಿಗೆ ಸಿಗುತ್ತೆ ನೋಡಿ
- ರಾಜ್ಯದಲ್ಲಿ ಡಿಸೆಂಬರ್ 17ರಿಂದ ಭಾರಿ ಮಳೆ ಆಗುವ ಸಾಧ್ಯತೆ : ನಿಮ್ಮ ಜಿಲ್ಲೆ ಹೆಸರು ಇದ್ದೀಯ ನೋಡಿ