ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಹಾಗೂ ಅರ್ಹರು ತಕ್ಷಣವೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ.
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿನಲ್ಲಿ ಖಾಲಿ ಇರುವ ಹುದ್ದೆಗಳು :
ಒಂದು ಹುದ್ದೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇದ್ದು ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಪ್ಲಾನಿಂಗ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ :
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಅವುಗಳಿಂದಲೇ ಯಾವುದೇ ಮಾನ್ಯ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಅಭ್ಯರ್ಥಿಯು ಸಿಎಸ್ಬಿ ಎಂ ಎಸ್ ಸಿ ಈ ಬಿಎಸ್ಸಿ ಮೊದಲಾದ ಯಾವುದೇ ಶಿಕ್ಷಣವನ್ನು ಮುಗಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು ಎಂದು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧಿಸೂಚನೆ ಪ್ರಕಾರ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯ ವಯಸ್ಸು 2024 ಜನವರಿ 15 ಕ್ಕೆ 40 ವರ್ಷಕ್ಕಿಂತ ಹೆಚ್ಚಿರಬಾರದು ಎಂದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ : ತಿದ್ದುಪಡಿ ಅವಕಾಶ ನೀಡಲಾಗಿದೆ
ವೇತನ ಹಾಗೂ ಉದ್ಯೋಗ ಸ್ಥಳ :
ಜಿಲ್ಲಾ ಪಂಚಾಯತ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಚಿಕ್ಕಮಗಳೂರಿನಲ್ಲಿ ಆಯ್ಕೆಯಾದ ಅಭ್ಯರ್ಥಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು ಹಾಗೂ ಇವರ ವೇತನವನ್ನು 25,000 ಗಳು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಅಧಿಕೃತ ವೆಬ್ಸೈಟ್ ಎಂದರೆ https://sevasindhuservices.karnataka.gov.in/login.do ಈ ವೆಬ್ಸೈಟ್ ಗೆ ಭೇಟಿ ನೀಡಿ 2024 ಜನವರಿ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಪಂಚಾಯತ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಹುದ್ದೆಯನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಯನ್ನು ಪಡೆಯಲು ಆಸಕ್ತಿ ಹೊಂದಿದ್ದರೆ ಅವರಿಗೆ ಉಪಯೋಗವಾದಂತಾಗುತ್ತದೆ ಧನ್ಯವಾದಗಳು.
ಇತರೆ ವಿಷಯಗಳು :
- ನೌಕರರ ಮಕ್ಕಳಿಗು ಕೂಡ ಪಿಂಚಣಿ ಸೌಲಭ್ಯ : ಮಕ್ಕಳಿಗೂ ಕೂಡ ಪಿಂಚಣಿಯ ಹಕ್ಕು ಇದೆ
- ಉಚಿತ ಉಪಕರಣಗಳನ್ನು ಪಡೆಯಲು ಅರ್ಜಿ ಸಲ್ಲಿಸಿ : ಪ್ರತಿಯೊಬ್ಬರಿಗೂ ಗ್ಯಾರಂಟಿ ಸಿಗುತ್ತೆ ಸೌಲಭ್ಯ