News

ಹಿಂದುಳಿದ ವರ್ಗಗಳ ನಿಗಮದಿಂದ ಅರ್ಜಿ ಆಹ್ವಾನ, ಈ ಲಿಂಕ್‌ ಬಳಸಿ ವಿವಿಧ ಸಹಾಯಧನ ಪಡೆದುಕೊಳ್ಳಿ

Application Invitation from Backward Classes Corporation

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹಿಂದುಳಿದ ವರ್ಗಗಳ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ವಿಲೇಖನದಲ್ಲಿ ತಿಳಿದುಕೊಳ್ಳಬಹುದು. ಈ ಯೋಜನೆಯ ಬಗ್ಗೆ ಹಲವಾರು ಜನರಿಗೆ ಮಾಹಿತಿ ಇರುವುದಿಲ್ಲ ಆದ್ದರಿಂದ ಈ ಮಾಹಿತಿಯನ್ನು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ. ಹಾಗಾದರೆ ಯಾವ ಯೋಜನೆಗಳಿಗೆ ಸಹಾಯಧನವನ್ನು ನೀಡಲಾಗುತ್ತಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

Application Invitation from Backward Classes Corporation
Application Invitation from Backward Classes Corporation
  1. ಗಂಗಾ ಕಲ್ಯಾಣ ನೀರಾವರಿ ಯೋಜನೆ :

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ವೈಯಕ್ತಿಕ ಕಳುವೆಭಾವಿ ಯೋಜನೆಗೆ 4.75 ಲಕ್ಷಗಳನ್ನು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ವಿದ್ಯುತ್ ಈ ಕರಣ ಹಾಗೂ 75,000ಗಳನ್ನು ಪ್ರತಿ ಕೊಳವೆ ಬಾವಿಗೆ ಎಸ್ಕಾಂ ಗಳಿಗೆ ಪಾವತಿ ಮಾಡಲಾಗುತ್ತಿದೆ. ಶೇಕಡ 4ರ ಬಡ್ಡಿ ದರದಲ್ಲಿ ಇನ್ನುಳಿದ ಜಿಲ್ಲೆಗಳಿಗೆ ಈ ಯೋಜನೆಯ ಅಡಿಯಲ್ಲಿ ಹಣವನ್ನು ಮಂಜೂರು ಮಾಡಲಾಗುತ್ತಿದೆ.

  1. ಅರಿವು ಶೈಕ್ಷಣಿಕ ಸಾಲ ಯೋಜನೆ :

ರಾಜ್ಯ ಸರ್ಕಾರವು ಸಿಇಟಿ ಮೂಲಕ ಆಯ್ಕೆಯಾಗಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ 28 ಕೋರ್ಸ್ ಗಳಿಗೆ ಸೇರಿದಂತೆ ಒಂದು ಲಕ್ಷ ರೂಪಾಯಿಗಳಂತೆ ವಾರ್ಷಿಕವಾಗಿ ಕೋರ್ಸ್ ಅವಧಿಗೆ 4 ಲಕ್ಷಗಳಿಂದ 5 ಲಕ್ಷಗಳವರೆಗೆ ಶೇಕಡ ಎರಡರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಸಾಲವನ್ನು ಮಂಜೂರು ಮಾಡಲು ಈ ಯೋಜನೆಯ ಅಡಿಯಲ್ಲಿ ನಿರ್ಧರಿಸಲಾಗಿದೆ.

ಹಿಂದುಳಿದ ವರ್ಗಗಳ ನಿಗಮದಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸ ಮುಖ್ಯ ಸಾಲ ಯೋಜನೆ, ಸಾರಥಿ ಯೋಜನೆ ಹೀಗೆ ಕೆಲವೊಂದು ಪ್ರಮುಖ ಯೋಜನೆಗಳಿಗೆ ಸಹಾಯಧನವನ್ನು ನೀಡಲು ನಿರ್ಧರಿಸಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರಾಜ್ಯ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು. ಹಾಗಾಗಿ ಈ ಮಾಹಿತಿಯ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

Treading

Load More...