ನಮಸ್ಕಾರ ಸ್ನೇಹಿತರೆ ವಿಕಲಚೇತನರಿಗೆ ಲ್ಯಾಪ್ಟಾಪ್ ಮೋಟರಿಕೃತ ದ್ವಿಚಕ್ರ ವಾಹನ ದೃಷ್ಟಿ ದೋಷವುಳ್ಳ ವ್ಯಕ್ತಿಗಳಿಗೆ ಬ್ರೈಲ್ ಕಿಟ್ ಶ್ರವಣದೋಷವುಳ್ಳ ಸ್ವಯಂ ಉದ್ಯೋಗಿಗಳಿಗೆ ಹೊಲಿಗೆ ಯಂತ್ರ ಸೇರಿ ವಿವಿಧ ಸೌಲಭ್ಯವನ್ನು ಪಡೆಯಲು ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಪ್ರಯೋಜನವನ್ನು ಪಡೆಯಬಹುದಾಗಿದೆ.

ಯೋಜನೆಗಳ ಪಟ್ಟಿ :
ಎಸ್ ಎಸ್ ಎಲ್ ಸಿ ಯಲ್ಲಿ ಮತ್ತು ನಂತರ ಓದುತ್ತಿರುವ ಲ್ಯಾಪ್ಟಾಪ್ ಯೋಜನೆಯನ್ನು ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ ಹಾಗೂ ಮೋಟರಿಕೃತ ದ್ವಿಚಕ್ರ ವಾಹನ ಯೋಜನೆಯನ್ನು ದೈಹಿಕವಾಗಿ ಅಂಗವಿಕಲ್ಲೇ ಹೊಂದಿರುವ ವ್ಯಕ್ತಿಗಳಿಗೆ ಬ್ರೈಲ್ ಕಿಟ್ಟನ್ನು ದೃಷ್ಟಿ ದೋಷವುಳ್ಳ ವ್ಯಕ್ತಿಗಳಿಗೆ ಹೊಲಿಗೆ ಯಂತ್ರಗಳನ್ನು ಶ್ರವಣದೋಷವುಳ್ಳ ಸ್ವಯಂ ಉದ್ಯೋಗಿಗಳಿಗೆ ಇಂತಹ ಸಾಧನಗಳು ಹಾಗೂ ಉಪಕರಣಗಳನ್ನು ಪಡೆಯಲು ಸರ್ಕಾರವು ಆನ್ಲೈನ್ ಮೂಲಕ ವೇದಿಕೆಯನ್ನು ಅಳವಡಿಸಿದೆ.
ಇದನ್ನು ಓದಿ: ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ : ಅರ್ಜಿ ಸಲ್ಲಿಸಿದವರಿಗೆ ಮಾತ್ರ ಸಿಗುತ್ತೆ
ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಜನವರಿ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. https://sevasindhu.karnataka.gov.in/) ಈ ವೆಬ್ ಸೈಟ್ ಗೆ ಭೇಟಿ ನೀಡಿ ವಿಕಲಚೇತನರು ವೀ ಆರ್ ಡಬ್ಲ್ಯೂ ಗಳಿಗೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮವನ್ ಮೂಲಕ ಹಾಗೂ ಯುಆರ್ ಡಬ್ಲ್ಯೂಗಳಿಗೆ ನಗರ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಹಾಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ :
ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ವಿಕಲಚೇತನರ ಸಹಾಯವಾಣಿ ಕೇಂದ್ರ 08192-263939, ಶೈಲಜಾ ಕೆ ಎಂ ಹೊನ್ನಳ್ಳಿ ತಾಲೂಕು ಪಂಚಾಯಿತಿ ಕಾರ್ಯಾಲಯ 9886366809, ಕೆ ಸುಬ್ರಹ್ಮಣ್ಯಂ ಚೆನ್ನಗಿರಿ ತಾಲೂಕು ಪಂಚಾಯಿತಿ ಕಾರ್ಯಾಲಯ 9945738141 ಹೀಗೆ ಆಯ ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ರಾಜ್ಯ ಸರ್ಕಾರವು ವಿಕಲಚೇತನರಿಗಾಗಿಯೇ ಐದು ಫಲಾನುಭವಿ ಆಧಾರಿತ ಆನ್ಲೈನ್ ವೇದಿಕೆಯಲ್ಲಿ ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಸಂಪೂರ್ಣ ಪ್ರಯೋಜನವನ್ನು ವಿಕಲಚೇತನರು ಪಡೆಯಬಹುದಾಗಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಇಂದಿನಿಂದ ಜನವರಿ14 ತನಕ ಶಾಲಾ ಮಕ್ಕಳಿಗೆ ರಜೆ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ
- ಕಾರ್ಮಿಕರ ಲೇಬರ್ ಕಾರ್ಡ್ ಗ್ಯಾರಂಟಿ ಬ್ಯಾನ್ ಆಗಲಿದೆ : ಈ ತಪ್ಪು ಎಂದಿಗೂ ಮಾಡಬೇಡಿ