ನಮಸ್ಕಾರ ಸ್ನೇಹಿತರೆ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಹೋಗೆ ಮುಕ್ತ ಅಡುಗೆಮನೆ ಅವರ ಬಹಳ ದೊಡ್ಡ ಕನಸಾಗಿದ್ದು ಇದೇ ಕಾರಣಕ್ಕಾಗಿ ಮಹಿಳೆಯರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ ಮಾಡುವ ಯೋಜನೆಯನ್ನು ಜಾರಿಗೆ ತಂದಿದ್ದರು.

ಇಂದು ಕೋಟ್ಯಾಂತರ ಮಹಿಳೆಯರು ಹೊಗೆಯಿಂದ ಉಂಟಾಗುವ ಕಾಯಿಲೆಯಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ದೂರ ಉಳಿದಿದ್ದಾರೆ ಎಂದು ಹೇಳಬಹುದು. ಏಕೆಂದರೆ ಬಡ ಮಹಿಳೆಯರಿಗೆ ಉಚಿತವಾಗಿ ಗ್ಯಾಸ್ ಸ್ಟವ್ ಹಾಗೂ ಗ್ಯಾಸ್ ಸಿಲಿಂಡರ್ ವಿತರಣೆಯನ್ನು ಉಜ್ವಲ ಯೋಜನೆಯ ಅಡಿಯಲ್ಲಿ ಮಾಡಲಾಗುತ್ತಿದ್ದು ಸುಲಭವಾಗಿ ಅದೆಷ್ಟು ಅಡುಗೆ ಮನೆಗಳಲ್ಲಿ ಅಡುಗೆ ಮಾಡುವಂತೆ ಆಗಿದೆ.
ಉಚಿತ ಗ್ಯಾಸ್ ಸಿಲಿಂಡರ್ ಸೌಲಭ್ಯ :
ನಾನು ಐವತ್ತು ರೂಪಾಯಿಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಸಿಲಿಂಡರ್ ಕೊಳ್ಳಬಹುದಾಗಿತ್ತು 12 ಸಿಲಿಂಡರ್ ಗಳಿಗೆ ಭಾರಿ ಸಬ್ಸಿಡಿಯನ್ನು ವರ್ಷದಲ್ಲಿ ಸರ್ಕಾರವು ಘೋಷಣೆ ಮಾಡಿದೆ. ಉಚಿತ ಗ್ಯಾಸ್ ಸಿಲಿಂಡರನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳಾ ಸದಸ್ಯರು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದಕ್ಕೆ ಬೇಕಾಗಿರುವ ಕೆಲವೊಂದು ಅಗತ್ಯ ದಾಖಲೆಗಳು ಯಾವುವೆಂದರೆ,
ಗ್ಯಾಸ್ ಸಿಲಿಂಡರ್ ಪಡೆಯಲು ಅಗತ್ಯವಿರುವ ದಾಖಲೆಗಳು :
ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಸೌಲಭ್ಯವನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಮಹಿಳೆಯರು ಹೊಂದಿರಬೇಕು ಅವುಗಳೆಂದರೆ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಮೊಬೈಲ್ ನಂಬರ್ ಬ್ಯಾಂಕು ಪಾಸ್ ಬುಕ್ ಆಧಾರ್ ಕಾರ್ಡ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳು ಹೊಂದಿರಬೇಕು.
ಇದನ್ನು ಓದಿ : ಕಾನ್ಸ್ಟೇಬಲ್ ಮತ್ತು SI ಹುದ್ದೆಗಳಿಗೆ ಸರ್ಕಾರದಿಂದ ಅಧಿಸೂಚನೆ ಬಿಡುಗಡೆ : ವೇತನ ಶ್ರೇಣಿ ನೋಡಿ
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪಿಎಂಯುಐ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. https://www.pmuy.gov.in/kn/ujjwala2.html ಹೀಗೆ ಈ ವೆಬ್ ಸೈಟ್ ಗೆ ಭೇಟಿ ನೀಡಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಕೇಂದ್ರ ಸರ್ಕಾರದ ಈ ಯೋಜನೆಗೆ ಪ್ರತಿಯೊಂದು ಮಹಿಳೆಯರು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಸೌಲಭ್ಯವನ್ನು ಪಡೆಯಬಹುದಾಗಿದೆ. ಹಾಗಾಗಿ ಪ್ರತಿಯೊಂದು ಮಹಿಳೆಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಕೂಡ ಸರ್ಕಾರದಿಂದ ಉಚಿತವಾಗಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು :
- ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ
- KSRTC ನಲ್ಲಿ ಪುರುಷರು ಟಿಕೆಟ್ಗೆ ಹಣ ನೀಡಬೇಕಿಲ್ಲ, ಎಲ್ಲ ಜನರಿಗೂ ಗುಡ್ ನ್ಯೂಸ್