News

ಹಳೆ ಪಿಂಚಣಿ ಯೋಜನೆ ಜಾರಿಗೆ ಅನುಮೋದನೆ : ಯಾವ ರಾಜ್ಯದಲ್ಲಿ ಜಾರಿ? ಇಲ್ಲಿದೆ ಡಿಟೇಲ್ಸ್

Approval for implementation of old pension scheme

ನಮಸ್ಕಾರ ಸ್ನೇಹಿತರೆ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕೆಂದು ದೇಶದ ವಿವಿಧ ರಾಜ್ಯಗಳಲ್ಲಿ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ ಅಲ್ಲದೆ ಕಳೆದು ಒಂದು ವರ್ಷದಿಂದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನೇ ರಾಜ್ಯದಲ್ಲೂ ಜಾರಿ ಮಾಡಬೇಕೆಂದು ಆಗ್ರಹಿಸಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.

Approval for implementation of old pension scheme
Approval for implementation of old pension scheme

ಮಹಾರಾಷ್ಟ್ರದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ :

ಇದೀಗ ನಮ್ಮ ನೆರೆಯ ಮಹಾರಾಷ್ಟ್ರದಲ್ಲಿ ಅಲ್ಲಿನ ರಾಜ್ಯ ಸರ್ಕಾರವು ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದ್ದು ಗಿಡಕ್ಕೆ ಅಲ್ಲಿನ ಸಚಿವ ಸಂಪುಟದಲ್ಲಿ ಅನುಮೋದನೆಯನ್ನು ನೀಡಿರುವುದು ವಿಶೇಷವಾಗಿದೆ. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡುತ್ತದೆ ಇದರಿಂದ ಸರ್ಕಾರಿ ನೌಕರರ ಬಹುದಿನಗಳ ಕನಸು ಈ ಮೂಲಕ ಈಡೇರಿದಂತಾಗುತ್ತದೆ.

ಇದನ್ನು ಓದಿ ; 3015 ಹುದ್ದೆಗಳಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ : ತಕ್ಷಣ ಅರ್ಜಿ ಸಲ್ಲಿಸಿ

ಹಳೆ ಪಿಂಚಣಿ ಯೋಜನೆ ಎಂದರೇನು ?

ಕೇಂದ್ರ ಸರ್ಕಾರವು ಹಳೆ ಪಿಂಚಣಿ ಯೋಜನೆಯನ್ನು ಅಥವಾ ಓಪಿಎಸ್ ಅನ್ನು 1952 ರಲ್ಲಿ ಪ್ರಾರಂಭಿಸಿತು. ಸರ್ಕಾರಿ ನೌಕರಿ ಮಾಡಿದ ನಿವೃತ್ತಿಯನ್ನು ಹೊಂದಿದ ಮೇಲೆ ಕೊನೆಯ ವೇತನದವರೆಗೆ ಅರ್ಧಮಟ್ಟದ ಹಣವನ್ನು ಹಳೆ ಪಿಂಚಣಿ ಯೋಜನೆಯ ಅಡಿಯಲ್ಲಿ ಸರ್ಕಾರಿ ನೌಕರರಿಗೆ ಪಿಂಚಣಿ ರೂಪದಲ್ಲಿ ನೀಡಲಾಗುತ್ತಿತ್ತು. ಪಿಂಚಣಿಗೆ ಹಣದಲ್ಲಿ ಸರ್ಕಾರ ನೀಡುವ ತುಟಿ ಭತ್ಯೆಯು ಸಹ ಸೇರ್ಪಡೆಗೊಳ್ಳುತ್ತಿತ್ತು. ಹಳೆ ಪಿಂಚಣಿ ಯೋಜನೆಯಲ್ಲಿ ಮುಖ್ಯವಾಗಿ ನೌಕರರು ಸಾವನ್ನಪ್ಪಿದ್ದಾರೆ ಅವರ ಸಾವಿನ ನಂತರದಲ್ಲಿ ಪಿಂಚಣಿಯ ಹಣವನ್ನು ಮೃತ ಕುಟುಂಬದವರಿಗೆ ತೆಗೆದುಕೊಳ್ಳಲು ಹಳೆ ಪಿಂಚಣಿ ಯೋಜನೆಯ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಹಾಗಾಗಿ ಕೇಂದ್ರ ಸರ್ಕಾರಕ್ಕೆ ಸರ್ಕಾರಿ ನೌಕರರು ಕಳೆದ ಒಂದು ವರ್ಷದಿಂದ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಮಾಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದು ಅದರಲ್ಲಿಯೂ ಇದೀಗ ಮಹಾರಾಷ್ಟ್ರ ಸರ್ಕಾರವು ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಕರ್ನಾಟಕದಲ್ಲಿಯೂ ಕೂಡ ಪ್ರತಿಭಟನೆ ನಡೆಸುತ್ತಿದ್ದು ನಿರಂತರವಾಗಿ ನೌಕರರು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಯೋಜನೆಯನ್ನು ರದ್ದುಗೊಳಿಸಬೇಕೆಂದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.


ಹೀಗೆ ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂದು ಸರ್ಕಾರಿ ನೌಕರರು ಪ್ರತಿಭಟನೆ ಮಾಡುತ್ತಿದ್ದು ಇದಕ್ಕೆ ಪ್ರತಿಫಲವಾಗಿ ಮಹಾರಾಷ್ಟ್ರ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲ ರಾಜ್ಯಗಳಲ್ಲಿಯೂ ಹಳೆ ಪಿಂಚಣಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡುತ್ತದೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ ಹಾಗಾಗಿ ಮಾಹಿತಿಯನ್ನು ಪ್ರತಿಯೊಬ್ಬ ಸರ್ಕಾರಿ ನೌಕರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...