ನಮಸ್ಕಾರ ಸ್ನೇಹಿತರೇ ಕೇಂದ್ರ ಸರ್ಕಾರವು ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೆ ಸಿಹಿ ಸುದ್ದಿ ನೀಡುತ್ತಿರುವುದರ ಬಗ್ಗೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅನ್ನು ಎಪಿಎಲ್ ಕಾರ್ಡ್ ಇರುವವರು ಮತ್ತು ಬಿಪಿಎಲ್ ಕಾರ್ಡ್ ಇರುವವರು ಇಬ್ಬರೂ ಕೂಡ ಪಡೆಯಬಹುದು ಎಂದು ಕೇಂದ್ರ ಸರ್ಕಾರವು ತಿಳಿಸಿದ್ದು ಈ ಕಾರ್ಡ್ ನಿಂದ ಸಾಕಷ್ಟು ಜನರಿಗೆ ಉಪಯೋಗವಾಗಲಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ :
ಆರೋಗ್ಯ ಎಂಬುದು ಪ್ರತಿಯೊಬ್ಬ ವ್ಯಕ್ತಿಯೂ ತುಂಬಾ ಮುಖ್ಯವಾದ ಅಂಶವಾಗಿದ್ದು ಎಷ್ಟು ಹಣವಿದೆ ಎಂಬುದು ಮುಖ್ಯವಾಗುವುದಿಲ್ಲ ಆದರೆ ಎಷ್ಟು ಆರೋಗ್ಯವಂತರಾಗಿದ್ದೇವೆ ಎನ್ನುವುದು ತುಂಬಾ ಮುಖ್ಯವಾಗುತ್ತದೆ ಆದರೆ ಕಾಯಿಲೆ ಬಂದರೆ ಬಡವರಿಗೆ ಆಸ್ಪತ್ರೆಗೆ ಹೋಗಲು ಭಯಪಡುತ್ತಾರೆ ಏಕೆಂದರೆ ನಮ್ಮ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುವಷ್ಟು ಹಣ ನಮ್ಮ ಬಳಿ ಇರುವುದಿಲ್ಲವೆಂದು. ಆಸ್ಪತ್ರೆಯಲ್ಲಿ ಬಡವರಿಗೆ ತೋರಿಸಿ ಚಿಕಿತ್ಸೆಯನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದಾಗಿ ಆರೋಗ್ಯ ವಿಮೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ಗಳನ್ನು ಪ್ರತಿಯೊಬ್ಬರೂ ಕೂಡ ಮಾಡಿಸಿಕೊಂಡಿರುತ್ತಾರೆ. ಅದರಂತೆ ಕೆಲವು ಬದಲಾವಣೆಗಳನ್ನು ಆಯುಷ್ಮ ಭಾರತ ಆರೋಗ್ಯ ಕಾರ್ಡ್ ಗಳಲ್ಲಿ ಮಾಡಲಾಗಿದ್ದು ಯಾವ ರೀತಿಯ ಬದಲಾವಣೆಗಳನ್ನು ಮಾಡಲಾಗಿದೆ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನಲ್ಲಿ ಬದಲಾವಣೆ :
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಗಳಲ್ಲಿ ರಾಜ್ಯ ಸರ್ಕಾರವು ಬದಲಾವಣೆಯನ್ನು ತಂದಿದ್ದು ಹೆಚ್ಚಿನ ಉಪಯೋಗಗಳನ್ನು ಮುಂಚೆ ಗಿಂತ ಈಗ ಜನಗಳು ಪಡೆದುಕೊಳ್ಳಬಹುದು ಎಂದು ಹೇಳಬಹುದು. ಬಡವರಿಗೆ ಭಾರತ ಆರೋಗ್ಯ ಕಾರ್ಡ್ ನಿಂದ ತುಂಬಾ ಉಪಯೋಗವಾಗಲಿದ್ದು ಆರೋಗ್ಯ ಎಂಬುದು ಮುಖ್ಯವಾದ ಅಂಶವಾಗಿರುವ ಕಾರಣ ಆರೋಗ್ಯಕರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂಬುದಾಗಿ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದೀಗ ಈ ಕಾರ್ಡ್ಗಳನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಲಾಗಿದ್ದು ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಈ ಕಾರ್ಡನ್ನು ಮಾಡಿಸಿಕೊಳ್ಳುವುದರ ಮೂಲಕ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ಹೊಸ ವರ್ಷಕ್ಕೆ ಮೋದಿ ಸರ್ಕಾರದಿಂದ ಬಿಗ್ ಗಿಫ್ಟ್
ಹೊಸ ಕಾರ್ಡಿಗೆ ಚಾಲನೆ :
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸೆಂಬರ್ 7ರಂದು ಹೊಸ ಕಾಡಿಗೆ ಚಾಲನೆ ನೀಡಲಿದ್ದಾರೆ. 5.9 ಕೋಟಿ ಹೆಲ್ತ್ ಕಾರ್ಡ್ ಗಳನ್ನು ರಾಜ್ಯ ಆರೋಗ್ಯ ಇಲಾಖೆಯು ನೀಡಬೇಕೆಂದು ನಿರ್ಧರಿಸಿದ್ದು ಉತ್ತಮವಾದ ಚಿಕಿತ್ಸೆಯನ್ನು ಕರ್ನಾಟಕದ ಜನಸಾಮಾನ್ಯರಿಗೆ ನೀಡಬೇಕೆಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಶೇಕಡ 34 ರಷ್ಟು ಕೇಂದ್ರ ಸರ್ಕಾರದಿಂದ ಅನುದಾನ ಈ ಹೊಸದಾದ ಆರೋಗ್ಯ ಕಾರ್ಡ್ ಅನುದಾನ ದೊರಕಿದ್ದು ರಾಜ್ಯ ಸರ್ಕಾರದಿಂದ ಶೇಕಡಾ 66 ರಷ್ಟು ಅನುದಾನ ನೀಡಲಾಗಿದೆ. 5 ಲಕ್ಷ ರೂಪಾಯಿಗಳವರೆಗೆ ಕುಟುಂಬದ ಪ್ರತಿಯೊಬ್ಬರಿಗೂ ಬಿಪಿಎಲ್ ಕಾರ್ಡ್ ಹೊಂದಿರುವ ಸದಸ್ಯರು ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಗೆ ಬದಲಾಗಿ ಹೊಸ ಹೆಸರನ್ನು ನೀಡಿದ್ದು ಸದ್ಯದಲ್ಲಿಯೇ ಈ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದ ಜನರು ಈ ಕಾರಣ ಪ್ರಯೋಜನವನ್ನು ಪಡೆಯಬಹುದು ಎಂಬುದನ್ನು ಈ ಲೇಖನದ ಮೂಲಕ ತಿಳಿಸಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಸಹ ಈ ಕಾರ್ಡನ್ನು ಮಾಡಿಸಿಕೊಳ್ಳಬೇಕೆಂಬುದರ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಬೆಳ್ಳಿ ಮತ್ತು ಚಿನ್ನದ ಬೆಲೆಯಲ್ಲಿ ಈಗ ಹಾವು ಏಣಿ ಆಟ : 10 ಗ್ರಾಂ ನ ಚಿನ್ನದ ಬೆಲೆ .?
- ಪಾನ್ ಕಾರ್ಡ್ ಹೊಂದಿರುವವರು 2024ರಲ್ಲಿ ದುಬಾರಿ ದಂಡ ಕಟ್ಟಬೇಕು : ಕಾರಣ ತಿಳಿದುಕೊಂಡು ಸರಿಪಡಿಸಿಕೊಳ್ಳಿ