News

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ

Ayushman Bharat Health Card

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮೊಬೈಲ್ ನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದಲ್ಲಿ ಬಹಳಷ್ಟು ಜನರಿಗೆ ಉತ್ತಮ ರೀತಿಯಿಂದ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಸಹಾಯಕವಾಗಿದೆ. ಅದರಂತೆ ಆಯುಷ್ಮಾನ್ ಕಾರ್ಡ್ ಗಳನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ನೋಡುವುದಾದರೆ,

Ayushman Bharat Health Card
Ayushman Bharat Health Card

ಆಯುಷ್ ಮ್ಯಾನ್ ಕಾರ್ಡ್ ಸ್ಮಾರ್ಟ್ ಫೋನ್ ಅಲ್ಲಿ :

ಪ್ರಧಾನ ಮಂತ್ರಿ ಭಾರತ ಆಯುಷ್ಮಾನ್ ಯೋಜನೆಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಯಾಗಿದ್ದು ಈ ಯೋಜನೆಯ ಕಾಡುಗಳನ್ನು ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳನ್ನು ಸಾರ್ವಜನಿಕರು ಆಧಾರ್ ಕಾರ್ಡ್ ನೊಂದಿಗೆ ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ನೋoದಣಿ ಮಾಡಿಕೊಂಡು ಆಯುಷ್ಮಾನ್ ಕಾರ್ಡ್ ಗಳನ್ನು ಪಡೆಯಬಹುದಾಗಿದೆ.

ಆಯುಷ್ಮನ್ ಕಾರ್ಡಿನಿಂದ ದೊರೆಯುವ ಪ್ರಯೋಜನಗಳು :

ಸೌದತ್ತಿ ವಿವಿಧ ಶಾಸ್ತ್ರ ಚಿಕಿತ್ಸಾ ವಿಧಾನಗಳಿಗೆ ಸಂಬಂಧಿಸಿದಂತೆ ವಾರ್ಷಿಕ 5 ಲಕ್ಷದವರೆಗೆ ಬಿಪಿಎಲ್ ಕುಟುಂಬದವರು ಹಾಗೂ ವಾರ್ಷಿಕ ಒಂದು ಪಾಯಿಂಟ್ ಐದು ಲಕ್ಷದವರೆಗೆ ಎಪಿಎಲ್ ಕುಟುಂಬದವರು ಆಯುಷ್ಮಾನ್ ಕಾರ್ಡ್ ನ ಮೂಲಕ ಸರ್ಕಾರಿ ಅಥವಾ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ವೆಚ್ಚ ಸೌಲಭ್ಯವನ್ನು ಈ ಕಾರ್ಡ್ ಮೂಲಕ ಪಡೆಯಬಹುದಾಗಿದೆ.

ಇದನ್ನು ಓದಿ : ಜನವರಿ 22ರಂದೇ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡಲು ಮುಖ್ಯ ಕಾರಣ.?


ಆಯುಷ್ಮಾನ್ ಕಾರ್ಡ್ ಪಡೆಯುವ ವಿಧಾನ :

ಆಯುಷ್ಮಾನ್ ಕಾರ್ಡನ್ನು ಪಡೆದುಕೊಳ್ಳಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://abdm.gov ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಸ್ಮಾರ್ಟ್ಫೋನ್ ನಲ್ಲಿಯೇ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳಲು ಹೆಸರನ್ನು ನೋಂದಾಯಿಸಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಕಾರ್ಡ್ ಯೋಜನೆ ಮೂಲಕ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬ ರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...