News

ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಉದ್ಯೋಗವಕಾಶ : 63,840 ರಿಂದ 73,790 ರೂ ವರೆಗೆ ವೇತನ

Bank of Karnataka job opportunities for graduates

ನಮಸ್ಕಾರ ಸ್ನೇಹಿತರೇ ಸಾಕಷ್ಟ ಜನರ ಕನಸು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹೊಂದಬೇಕು ಎನ್ನುವುದು. ಬ್ಯಾಂಕಿಂಗ್ ಪರೀಕ್ಷೆಗಳನ್ನು ಪದವಿ ಪಡೆದವರು ಎದುರಿಸಿ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಬ್ಯಾಂಕ್ ಆಫ್ ಬರೋಡ ದಿಂದ ಅಂತಹ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ಸಿಗುತ್ತಿದೆ. ಇನ್ನೂರ ಐವತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

Bank of Karnataka job opportunities for graduates
Bank of Karnataka job opportunities for graduates

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ :

ಬ್ಯಾಂಕ್ ಆಫ್ ಬರೋಡದಲ್ಲಿ ಹಿರಿಯ ವ್ಯವಸ್ಥೆಪಕರು ಹುದ್ದೆಗಳು ಖಾಲಿ ಇದ್ದು ಸುಮಾರು 250 ಹುದ್ದೆಗಳು ಭಾರತದದ್ಯಂತ ಖಾಲಿ ಇವೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿಯನ್ನು ಬ್ಯಾಂಕ್ ಆಫ್ ಬರೋಡ ಆಹ್ವಾನಿಸಿದೆ.

ಶೈಕ್ಷಣಿಕ ಅರ್ಹತೆಗಳು :

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬೇಕಾದರೆ ಯಾವುದೇ ವಿಷಯದಲ್ಲಿ ಪದವಿಯನ್ನು ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಎಂಬಿಎ ವಿದ್ಯಾಭ್ಯಾಸ ಅಥವಾ ಸ್ನಾತಕೋತ್ತರ ಪದವಿ ಮಾಡಿದವರು ಮತ್ತು ಈಗಾಗಲೇ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಿ ಅನುಭವ ಹೊಂದಿರುವವರಿಗೆ ಹೆಚ್ಚಿನ ಆದ್ಯತೆಯನ್ನು ಬ್ಯಾಂಕ್ ಆಫ್ ಬರೋಡದಲ್ಲಿ ನೀಡಲಾಗುತ್ತಿದೆ.

ವಯಸ್ಸಿನ ಮಿತಿ :

ಕನಿಷ್ಠ 28 ವರ್ಷಗಳು ಹಾಗೂ ಗರಿಷ್ಠ 37 ವರ್ಷಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಮೂರು ವರ್ಷಗಳು ಒಬಿಸಿ ಅಭ್ಯರ್ಥಿಗಳಿಗೆ ಹಾಗೂ ಐದು ವರ್ಷಗಳು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.


ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ

ಅರ್ಜಿ ಸಲ್ಲಿಸುವ ವಿಧಾನ :

ಬರೋಡದಲ್ಲಿ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಯು ಐಬಿಪಿಎಸ್ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. https://ibpsonline.ibps.in/bobsmnov23 ಆನ್ಲೈನ್ ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 06-12-2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-12-2023 ಅವಕಾಶ ಕಲ್ಪಿಸಲಾಗಿದೆ.

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರ ಮೂಲಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಕರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಯೋಚಿಸುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...