News

BPL ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ : ಲಕ್ಷಾಂತರ ರೇಷನ್ ಕಾರ್ಡ್ ಗಳು ರದ್ದು

BPL Ration Card Millions of ration cards are cancelled

ನಮಸ್ಕಾರ ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಒಂದು ಆತಂಕದ ಸುದ್ದಿಯನ್ನು ನೀಡಿದ್ದು ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದೆ.

BPL Ration Card Millions of ration cards are cancelled
BPL Ration Card Millions of ration cards are cancelled

ಲಕ್ಷಾಂತರ ರೇಷನ್ ಕಾರ್ಡ್ ರದ್ದು :

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಇದೀಗ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದ್ದು ಲಕ್ಷಾಂತರ ರೇಷನ್ ಕಾರ್ಡ್ ಗಳನ್ನು ಯಾವುದೇ ಸೂಚನೆ ಇಲ್ಲದೆ ಈಗಾಗಲೇ ರದ್ದುಪಡಿಸಲಾಗಿದೆ. ಒಂದು ಕಡೆ ಹೊಸ ಹೊಸ ಯೋಜನೆಗಳನ್ನು ಜನರಿಗೆ ರಾಜ್ಯ ಸರ್ಕಾರವು ನೀಡುತ್ತಿರುವುದರಿಂದ ಸಂತೋಷ ನೀಡುತ್ತಿದ್ದರೆ ಮತ್ತೊಂದು ಕಡೆ ಯಾವುದೇ ಸುದ್ದಿ ಇಲ್ಲದೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲು ಮುಂದಾಗಿದೆ. ತಮ್ಮ ರೇಷನ್ ಕಾರ್ಡ್ ಗಳನ್ನು ಯಾರು ಯಾವಾಗ ಕಳೆದುಕೊಳ್ಳುತ್ತಾರೋ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ಇದನ್ನು ಓದಿ : ಮೊಬೈಲ್ ನಲ್ಲಿ ಭೂಮಿಯ ದಾಖಲೆ ಪಡೆಯಿರಿ : ಭೂಮಿ ಆಪ್ ಡೌನ್ಲೋಡ್ ಮಾಡಿಕೊಳ್ಳಿ ಇಲ್ಲಿದೆ ಲಿಂಕ್

ರೇಷನ್ ಕಾರ್ಡ್ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ :

ಇಲ್ಲಿಯವರೆಗೆ ಹಿರೇಶನ್ ಕಾರ್ಡುಗಳನ್ನು ಬೇಕಾ ಬಿಟ್ಟಿಯಾಗಿ ಸರ್ಕಾರವು ಪ್ರತಿಯೊಬ್ಬರಿಗೂ ವಿತರಣೆ ಮಾಡುತ್ತಿತ್ತು ಆದರೆ ನಿಜವಾಗಿಯೂ ಕೇವಲ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಸೇರಿದ್ದು ಎಂದು ಹೇಳಲಾಗಿದೆ ಆದರೆ ಬಡತನ ರೇಖೆಗಿಂತ ಮೀರಿರುವವರು ಸಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಕಾರಣ 2016ರ ಪಡಿತರ ಚೀಟಿ ನಿಯಮಗಳ ಪ್ರಕಾರ ಸರ್ಕಾರ ರೇಷನ್ ಕಾರ್ಡ್ ರದ್ದುಗೊಳಿಸಲು ನಿರ್ಧರಿಸಿದೆ.

ರೇಷನ್ ಕಾರ್ಡ್ ರದ್ದುಪಡಿಸಲು ಸರ್ಕಾರದಿಂದ ಸ್ಪಷ್ಟನೆ :

ರೇಷನ್ ಕಾರ್ಡ್ ರದ್ದುಪಡಿಸಲು ರಾಜ್ಯ ಸರ್ಕಾರವು ಈಗಾಗಲೇ ಮಾಹಿತಿ ನೀಡಿದ್ದು ಸರ್ಕಾರಿ ನೌಕರಿಯಲ್ಲಿರುವವರ ಅಥವಾ ಆದಾಯ ತೆರಿಗೆಯನ್ನು ಪಾವತಿ ಮಾಡದೇ ಇರುವವರನ್ನು ಸರ್ಕಾರ ಗಮನದಲ್ಲಿಟ್ಟುಕೊಂಡು ಅಂತಹವರ ಬಳಿ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲು ನಿರ್ಧರಿಸಿದೆ.


ಕೇವಲ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಯಾರೆಲ್ಲ ಗುರುತಿನ ಚೀಟಿಯಾಗಿ ಬೇಕು ಎಂದು ಹೊಂದಿರುತ್ತಾರೋ ಹಾಗೂ ಪಡಿತರ ವಸ್ತುಗಳನ್ನು ಯಾವುದೇ ರೀತಿಯಲ್ಲಿ ಪಡೆದುಕೊಳ್ಳುವುದಿಲ್ಲ ಅಂಥವರ ಬಳಿ ಇರುವ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರವು ತಾವೇ ಸರಂಡರ್ ಮಾಡಬೇಕೆಂದು ತಿಳಿಸಿದೆ. ಏಕೆಂದರೆ ಇಂಥವರು ಪಡಿತರ ಚೀಟಿಯನ್ನು ಪಡೆದು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಪಡಿತರ ಚೀಟಿಯನ್ನು ನೀಡಬಹುದು ಎನ್ನುವ ಉದ್ದೇಶದಿಂದ ಸರ್ಕಾರವು ಈ ರೀತಿ ಮಾಡುತ್ತಿದೆ.

ಒಟ್ಟಾರೆ ಈಗಾಗಲೇ ರಾಜ್ಯ ಸರ್ಕಾರವು ಲಕ್ಷಾಂತರ ರೇಷನ್ ಕಾರ್ಡ್ ಗಳನ್ನು ಮಾನದಂಡಗಳಿಗೆ ಮೀರಿ ಹೊಂದಿದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಪಡಿಸುತ್ತಿದ್ದು ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಯಾರಾದರೂ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಮೇಲಿದ್ದು ಕೂಡ ಹೊಂದಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...