News

ಗೃಹಲಕ್ಷ್ಮಿ ಹಣ ಬಾರದೆ ಇರುವವರು ಬರುವಂತೆ ಮಾಡಿಕೊಳ್ಳಲು ಈ ದಿನವೇ ಕೊನೆಯ ದಿನವಾಗಿದೆ

Camp for Gruhalkshmi to get money

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಹಣ ಬರದೇ ಇರುವವರು ಬರುವಂತೆ ಮಾಡಿಕೊಳ್ಳಬೇಕಾದರೆ ಏನು ಮಾಡಬೇಕು ಎಂಬುದರ ಬಗ್ಗೆ, ಇದೀಗ ನೀವು ನೋಡಬಹುದು. ಗೃಹಲಕ್ಷ್ಮಿ ಯೋಜನೆಯ ಹಣವು ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಇದುವರೆಗೂ ಕೂಡ ಬಿಡುಗಡೆ ಆಗಿರುವುದಿಲ್ಲ ಇದಕ್ಕೆ ಕಾರಣ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡದೆ ಇರುವುದು ಆಗಿದೆ.

Camp for Gruhalkshmi to get money
Camp for Gruhalkshmi to get money

ದುವರೆಗೂ ಗೃಹಲಕ್ಷ್ಮಿ ಯೋಜನೆ, ಹಣ ಸಿಗದೇ ಇರುವವರಿಗೆ ಈ ಪ್ರಕ್ರಿಯೆ :

ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಸಿಗುತ್ತಿರುವುದು ಸಂತಸದ ಸಂಗತಿಯಾಗಿದೆ. ಪ್ರತಿ ಮಹಿಳೆಗೆ ಸರ್ಕಾರವು ಸಾವಿರ ರೂಪಾಯಿಗಳನ್ನು ಉಚಿತವಾಗಿ ನೀಡುತ್ತಿದ್ದು ಈ ಹಣದಲ್ಲಿ ಮಹಿಳೆಯರು ಸಣ್ಣಪುಟ್ಟ ಖರ್ಚುಗಳನ್ನು ನಿಭಾಯಿಸಿಕೊಳ್ಳಬಹುದಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಡಗು ಕೂಡ ಬಿಡುಗಡೆಯಾಗಿದ್ದು ಈ ಹಿನ್ನೆಲೆಯಲ್ಲಿ ಗುರುಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಕೋಟ್ಯಂತರ ಮಹಿಳೆಯರು ಅರ್ಜಿ ಸಲ್ಲಿಸಿ ಪಡೆದುಕೊಳ್ಳುತ್ತಿದ್ದಾರೆ.

ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ

ಹಣ ಪಡೆದುಕೊಳ್ಳಲು ಗೃಹಲಕ್ಷ್ಮಿಯರಿಗೆ ಶಿಬಿರ :

ಸುಲಭವಾಗಿ ತಮ್ಮ ಹಣ ಬರುವಂತೆ ಗ್ರಾಮೀಣ ಭಾಗದಲ್ಲಿ ವಾಸಿಸುವ ಮಹಿಳೆಯರು ಮಾಡಿಕೊಳ್ಳಲು ಇರುವ ಏಕೈಕ ಮಾರ್ಗ ಎಂದರೆ ಅದು ಶಿಬಿರವಾಗಿದೆ. ಶೇಕಡ ನೂರರಷ್ಟು ಗೃಹಲಕ್ಷ್ಮಿ ಯೋಜನೆಯಲ್ಲಿ ಸಕ್ಸಸ್ ಕಾಣಲು ಸರ್ಕಾರವು ಎಷ್ಟೇ ಪ್ರಯತ್ನ ಮಾಡಿದರು ಕೂಡ ಸಾಧ್ಯವಾಗುತ್ತಿಲ್ಲ. ಎಲ್ಲಾ ಗೃಹಣಿಯರಿಗೂ ಹಣ ವರ್ಗಾವಣೆಯಾಗದೇ ಇರುವುದಕ್ಕೆ ಮುಖ್ಯ ಕಾರಣ ಸರ್ಕಾರದ ನೀತಿ ನಿಯಮಗಳನ್ನು ಪಾಲಿಸಲು ಸರಿಯಾಗಿ ತಿಳಿಯುತ್ತಿಲ್ಲ ಹಾಗಾಗಿ ಗ್ರಾಮೀಣಮಟ್ಟದಲ್ಲಿ ಸರ್ಕಾರ ಈಗ ಮಹಿಳೆಯರಿಗಾಗಿ ಶಿಬಿರಗಳನ್ನು ನಡೆಸುತ್ತಿದೆ.

27ರಿಂದ 29 ರವರೆಗೆ ಶಿಬಿರ ನಡೆಯಲಿದೆ :


ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳ ನೇತೃತ್ವದಲ್ಲಿ ಕ್ಯಾಂಪನ್ನು ನಡೆಸಲಾಗುತ್ತಿದ್ದು ಡಿಸೆಂಬರ್ 27ರಿಂದ 29 ರವರೆಗೆ ಮೂರು ದಿನಗಳ ಕಾಲ ಸರ್ಕಾರ ತಿಳಿಸಿರುವಂತೆ ನಡೆಯುತ್ತದೆ. ಈ ಶಿಬಿರ ಇಂದು ಕೊನೆಯ ದಿನವಾಗಿದ್ದು ಈ ಕೂಡಲೇ ಶಿಬಿರಕ್ಕೆ ಭೇಟಿ ನೀಡಿ ತಕ್ಷಣವೇ ಗೃಹಲಕ್ಷ್ಮಿ ಯೋಜನೆಯ ಹಣ ಹೇಗೆ ಬರಬೇಕು ಎಂಬುದನ್ನು ಸರಿಮಾಡಿಸಿಕೊಳ್ಳಬಹುದಾಗಿದೆ.

ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬ್ಯಾಂಕ್ ಖಾತೆಗೆ ಬರಬೇಕಾದರೆ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿರುವ ಮಹಿಳೆಯರು ಶಿಬಿರಗಳಿಗೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಹಣ ಹೇಗೆ ಬರಬೇಕೆಂದು ಮಾಡಿಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಗ್ರಾಮೀಣ ಭಾಗದ ಮಹಿಳೆಯರಿಗೆ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

Treading

Load More...