ನಮಸ್ಕಾರ ಸ್ನೇಹಿತರೇ ರೈತರು ತಮ್ಮ ಹೊಲದಲ್ಲಿ ಈ ಬಾರಿ ಮುಂಗಾರು ಕೈಕೊಟ್ಟ ಪರಿಣಾಮವಾಗಿ ಬೆಳೆದ ಬೆಳೆಗಳೆಲ್ಲ ನಾಶವಾಗಿದೆ. ಈ ಬಾರಿ ರೈತನು ಉತ್ತಮ ಬೆಳೆಯಾಗಬಹುದು ಎನ್ನುವ ನಿರೀಕ್ಷೆಯಿಂದಲೇ ಸಾಲವನ್ನೆಲ್ಲ ಮಾಡಿ ಬೀಜ ಗೊಬ್ಬರವನ್ನೆಲ್ಲ ತಂದು ಬಿತ್ತನೆ ಮಾಡಿದ್ದ ಆದರೆ ಈ ಬಾರಿ ತೀರ ಮುಂಗಾರು ದುರ್ಬಲವಾದ ಕಾರಣ ಬಿತ್ತಿದ ಬೀಜಗಳು ಮೊಳಕೆ ಹೊಡೆಯದೆ ಇರುವುದರಿಂದ ರೈತನಿಗೆ ಇದರಿಂದ ಸಾಕಷ್ಟು ನಷ್ಟವಾಗಿದೆ. ಕೈಗೆ ಬೆಳೆ ಬಾರದೆ ಇರುವುದರಿಂದ ರೈತನ ಜೀವನ ಹೇಗೆ ಎಂಬ ಚಿಂತೆ ಕಾಡುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಇದೀಗ ರೈತರಿಗೆ ಬೆಳೆ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ನಿಧಿ ಬಿಡುಗಡೆ :
ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಈಗಾಗಲೇ ರಾಜ್ಯ ಸರ್ಕಾರವು ಬೆಳೆ ಪರಿಹಾರ ನಿಧಿ ಬಿಡುಗಡೆಗಾಗಿ ಮನವಿ ಮಾಡಿದೆ. ಅದರಂತೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಅಧಿಕಾರಿಗಳು ಆಗಮಿಸಿ, ರಾಜ್ಯವು ಘೋಷಣೆ ಮಾಡಿದ ಬರಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ. ಹಾಗಾಗಿ ಶೀಘ್ರದಲ್ಲಿಯೇ ಕೇಂದ್ರ ಸರ್ಕಾರವು ಬರ ಪರಿಹಾರ ನಿಧಿ ಬಿಡುಗಡೆ ಮಾಡಬಹುದೆಂದು ಎಲ್ಲರ ನಿರೀಕ್ಷೆಯಾಗಿದೆ. ಎನ್ ಡಿ ಆರ್ ಎಫ್ ನಿಂದ ಬರ ಪರಿಹಾರ ನಿಧಿ ಬಿಡುಗಡೆಯನ್ನು ಕೇಂದ್ರ ಸರ್ಕಾರವು ಮಾಡಬೇಕು.
ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಕೇಂದ್ರದ ನೆರವಿಗಾಗಿ ರಾಜ್ಯ ಸರ್ಕಾರ :
ಕೇಂದ್ರ ಸರ್ಕಾರದ ನೆರವಿಗಾಗಿ ರಾಜ್ಯ ಸರ್ಕಾರವು ಕೂಡ ಕಾದು ಕುಳಿತಿದ್ದರು ಕೂಡ ರೈತರು ಕೇಂದ್ರ ಸರ್ಕಾರದ ನೆರವಿಗಾಗಿ ರಾಜ್ಯ ಸರ್ಕಾರವು ಕಾಯದೆ ಕೂಡಲು ಬರ ಪರಿಹಾರ ನಿಧಿ ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರವು ಸಮಾಧಾನಕರವಾದ ಸುದ್ದಿ ಒಂದನ್ನು ರೈತರಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರೈತರಿಗೆ ಬರ ಪರಿಹಾರ ನಿಧಿ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಬಹುದು.
ಕೇಂದ್ರ ಸರ್ಕಾರವು ರಾಜ್ಯದ ಪರ ಪರಿಸ್ಥಿತಿಯನ್ನು ಅರಿತುಕೊಂಡಿರುವುದರಿಂದ ಆದಷ್ಟು ಶೀಘ್ರದಲ್ಲಿಯೇ ಬರ ಪರಿಹಾರ ನಿಧಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ ಎಂದು ಹೇಳಬಹುದು. ಹಾಗಾಗಿ ಪ್ರತಿಯೊಬ್ಬ ರೈತರು ಕೂಡ ಫ್ರೂಟ್ ಸೈಡ್ ಮಾಡಿಸಿಕೊಳ್ಳಬೇಕು ಇಲ್ಲದಿದ್ದರೆ ಕೇಂದ್ರ ಸರ್ಕಾರವು ನೀಡುವ ಬರ ಪರಿಹಾರ ನಿಧಿಯ ಹಣ ಸಿಗುವುದಿಲ್ಲ.
ಹೀಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಮನವಿ ಮಾಡಿರುವ ಕಾರಣದಿಂದಾಗಿ ಕೇಂದ್ರ ಸರ್ಕಾರವಾದಷ್ಟು ಬೇಗ ರೈತರಿಗೆ ಬರ ಪರಿಹಾರದ ಹಣವನ್ನು ನೀಡಲು ನಿರ್ಧರಿಸಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ರೈತ ಸ್ನೇಹಿತರಿಗೆ ಶೇರ್ ಮಾಡುವ ಮೂಲಕ ಸಧ್ಯದಲ್ಲಿಯೇ ಬರ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು