ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ನಮ್ಮ ದೇಶದಲ್ಲಿ ಸಾಕಷ್ಟು ಜನರು ಉದ್ಯೋಗವನ್ನು ಹುಡುಕುತ್ತಿರುತ್ತಾರೆ. ಅದರಲ್ಲಿ ಖಾಲಿ ಇದ್ದರೂ ಸಹ ಅರ್ಜಿ ಆಹ್ವಾನದ ಬಗ್ಗೆ ಅವರಿಗೆ ಯಾವುದೇ ರೀತಿಯ ಮಾಹಿತಿ ಇಲ್ಲದೆ ಅವರು ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗಾಗಿ ಇವತ್ತಿನ ಲೇಖನದಲ್ಲಿ ನಿಮಗೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಇದೀಗ ಉದ್ಯೋಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಬಗ್ಗೆ ಸುದ್ದಿ ಕೇಳಿ ಬರುತ್ತಿದ್ದು ನೇರ ನೇಮಕಾತಿಯ ಮೂಲಕ ರೈಲ್ವೆ ಇಲಾಖೆಯಲ್ಲಿ ನಿರುದ್ಯೋಗಿಗಳು ಮತ್ತು ಅರ್ಹರು ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ.
10ನೇ ತರಗತಿ ಪಾಸಾದವರಿಗೆ ಉದ್ಯೋಗ :
ಭಾರತೀಯ ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ನೇರ ಉದ್ಯೋಗವನ್ನು ಕಲ್ಪಿಸಲಾಗಿದ್ದು ಎಸ್ ಎಸ್ ಎಲ್ ಸಿ ಪಾಸಾದವರಿಗಾಗಿ ರೈಲ್ವೆ ಇಲಾಖೆಯಿಂದ ಈ ಉದ್ಯೋಗವಕಾಶದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಅದರಂತೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಯಾವ ರೀತಿಯ ಹುದ್ದೆಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇವೆ ಎಂಬುದರ ವಿವರ ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಹತೆಗಳೇನು ಎಂಬುದರ ಮಾಹಿತಿಯನ್ನು ಲೇಖನದಲ್ಲಿ ನೋಡುವುದಾದರೆ, ಉತ್ತರ ರೈಲ್ವೆಯ ರೈಲ್ವೆ ನೇಮಕಾತಿ ಘೋಷವೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ 10ನೇ ತರಗತಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಮಿಲ್ಕ್ ಆಧಾರದ ಮೇಲೆ ಲಿಖಿತ ಪರೀಕ್ಷೆ ಇಲ್ಲದೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳೆಂದರೆ ನೇಮಕಾತಿ ಡ್ರೈ ಒಟ್ಟು 3093 ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ 11 ಜನವರಿ 2023 ರಿಂದ 15 ಜನವರಿ 2024ರ ವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು ದಿನಾಂಕ ಮುಗಿದರೊಳಗಾಗಿ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ. ಅರ್ಜಿಯನ್ನು ಸಲ್ಲಿಸಲು ಇರುವ ವಯಸ್ಸಿನ ಮಿತಿ 24 ವರ್ಷದೊಳಗ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಹತ್ತನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು.
ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ
ಅರ್ಜಿ ಸಲ್ಲಿಸುವ ವಿಧಾನ :
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಅರ್ಜಿ ಶುಲ್ಕ ಮತ್ತು ಆಯ್ಕೆಯ ಪ್ರಕ್ರಿಯೆಗೆ ನೂರು ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಹಾಗೂ ಅರ್ಹತೆಯ ಆಧಾರದ ಮೇಲೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಅಭ್ಯರ್ಥಿಗಳನ್ನು ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಹೀಗೆ ಭಾರತೀಯ ರೈಲ್ವೆ ಇಲಾಖೆಯು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರ ಮೂಲಕ ನಿರುದ್ಯೋಗ ಯುವಕ ಯುವತಿಯರು ರೈಲ್ವೆ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದಬಹುದು ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತನ ಮಗನನ್ನು ಮದುವೆಯಾಗುವ ವಧುವಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ10% ಮೀಸಲಾತಿ ಜಾರಿಗೆ
- ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ಜಮಾ : ಯಾರಿಗೆ ಬಂದಿಲ್ಲ ಅವರು ಈ ಲಿಂಕ್ ಬಳಸಿ