News

ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ; 40,000 ವೇತನ, ಇಂದೇ ಇಲ್ಲಿಂದ ಅಪ್ಲೈ ಮಾಡಿ

Direct Recruitment in Postal Department

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಹಲವು ಹುದ್ದೆಗಳು ಕರ್ನಾಟಕ ವಿಭಾಗಕ್ಕೂ ಕೂಡ ಲಭ್ಯವಿದ್ದು ಆಯಾ ಹುದ್ದೆಗಳಿಗೆ ಅನುಸಾರವಾಗಿ ಈ ಹುದ್ದೆಗಳಿಗೆ 10ನೇ ತರಗತಿ 12ನೇ ತರಗತಿ ಮತ್ತು ಪದವಿ ವಿದ್ಯಾಭ್ಯಾಸ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Direct Recruitment in Postal Department
Direct Recruitment in Postal Department

ಅಂಚೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ :

ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅಧಿಸೂಚನೆಯಲ್ಲಿ ನೀಡಿರುವ ಮಾದದಂಡಗಳನ್ನು ಕಡ್ಡಾಯವಾಗಿ ಪೂರಿಸಲೇಬೇಕು ಹಾಗಾಗಿ ಅರ್ಜಿ ಸಲ್ಲಿಸುವವರಿಗೆ ಕೆಲವೊಂದು ಅನುಕೂಲತೆಗಳನ್ನು ಮಾಡಿಕೊಡುವ ಉದ್ದೇಶದಿಂದ ನೇಮಕಾತಿಗೆ ಸಂಬಂಧಪಟ್ಟ ಕೆಲವು ಪ್ರಮುಖ ವಿಷಯಗಳನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಖಾಲಿ ಇರುವ ಹುದ್ದೆಗಳೆಂದರೆ ಪೋಸ್ಟ್ಲ್ ಅಸಿಸ್ಟೆಂಟ್ ಹುದ್ದೆಗಳು 598 ಸಾರ್ತಿಂಗ್ ಅಸಿಸ್ಟೆಂಟ್ ಹುದ್ದೆಗಳು 143 ಪೋಸ್ಟ್ ಮ್ಯಾನ್ ಹುದ್ದೆಗಳು 585 ಮೇಲ್ ಕಾರ್ಡ್ ಹುದ್ದೆಗಳು ಮೂರು, ಮಲ್ಟಿ ಟಾಸ್ಟಿಂಗ್ ಸ್ಟಾಪ್ 570 ಹುದ್ದೆಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇದ್ದು , ಒಟ್ಟು 1899 ಹುದ್ದೆಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇವೆ.

ವಿದ್ಯಾರ್ಹತೆ :

ಹತ್ತನೇ ತರಗತಿ ದ್ವಿತೀಯ ಪಿಯುಸಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರುವ ಅಥವಾ ತತ್ಸಮಾನವಾಗಿರುವ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನು ಓದಿ : ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿದೆ : DBT ಮೂಲಕ ಚೆಕ್ ಮಾಡಿ ಇಲ್ಲಿದೆ ಲಿಂಕ್


ವಯಸ್ಸಿನ ಮಿತಿ :

ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು ಹಾಗೂ ಗರಿಷ್ಠ 27 ವರ್ಷಗಳು ಅಲ್ಲದೆ ಒಬಿಸಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಮೂರು ವರ್ಷಗಳು ಹಾಗೂ ಎಸ್ಸಿ ಎಸ್ಟಿ ಮತ್ತು ಪ್ರವರ್ಗ ಒಂದಕ್ಕೆ ಸೇರಿದ ಅಭ್ಯರ್ಥಿಗಳಿಗೆ ಐದು ವರ್ಷಗಳನ್ನು ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಪ್ರಮುಖ ದಿನಾಂಕಗಳು :

ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ 10 ನವೆಂಬರ್ 2023 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕವಾಗಿದ್ದು ಕೊನೆಯ ದಿನಾಂಕ 9 ಡಿಸೆಂಬರ್ 2023ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.

ಹೀಗೆ ಭಾರತೀಯ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ವಿವಿಧ ರಾಜ್ಯದಲ್ಲಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರ ಮೂಲಕ ಅಂಚೆ ಇಲಾಖೆಯಲ್ಲಿ ಹುದ್ದೆಗಳನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...