News

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ : ಹೊಸ ಲಿಂಕ್ ಬಿಡುಗಡೆ, ಇಲ್ಲಿದೆ ನೋಡಿ

Distribution of free sewing machines to women

ನಮಸ್ಕಾರ ಸ್ನೇಹಿತರೆ ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಗ್ರಾಮೀಣ ಕುಶಲಕರ್ಮಿ ಗುಡಿ ಕೈಗಾರಿಕೆಯನ್ನು ಬೆಂಬಲಿಸುವ ಸಲುವಾಗಿ ರೂಪಿಸಿದೆ. ಇದರ ಜೊತೆಗೆ ಸುಧಾರಿತ ಉಪಕರಣಗಳನ್ನು ಉಚಿತವಾಗಿ ನೀಡುತ್ತಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು.

Distribution of free sewing machines to women
Distribution of free sewing machines to women

ಸರ್ಕಾರದ ಎರಡು ಯೋಜನೆಗಳು :

ವೃತ್ತಿನಿ ಇರತ ಗ್ರಾಮೀಣ ಕುಶಲಕರ್ಮಿ ಅಥವಾ ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು 2012ನೇ ಸಾಲಿನಲ್ಲಿ ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಆನ್ಲೈನ್ ಮೂಲಕ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೌಲಭ್ಯವನ್ನು ಪಡೆಯಲು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ :ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಉಚಿತವಾಗಿ ಸುಧಾರಿತ ಸಲಕರಣೆ ಕುಶಲಕರ್ಮಿಗಳಿಗೆ :

ಉಚಿತವಾಗಿ ಸುಧಾರಿತ ಉಪಕರಣ ಸರಕಾರ ಯೋಜನೆಯ ಅಡಿಯಲ್ಲಿ ವೃತ್ತಿಪರ ಕೌಶಲ್ಯ ಕರ್ಮಿಗಳಿಗೆ ವಿದ್ಯುತ್ ಚಾಲಿತ ಮರಗೆಲಸ ಗಾರೆ ಕೆಲಸ ದೋಬಿ ಕ್ಷೌರಿಕ ಮತ್ತು ವಿದ್ಯುತ್ ಚಾಲಿತಗಳಿಗೆ ಉಪಕರಣಗಳನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಅಗತ್ಯವಿರುವ ದಾಖಲೆಗಳು. ಪಾಸ್ಪೋರ್ಟ್ ಸೈಜ್ ಫೋಟೋ ಜಾತಿ ಪ್ರಮಾಣ ಪತ್ರ ರೇಷನ್ ಕಾರ್ಡ್ ಗುರುತಿನ ಚೀಟಿ ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ ಕುಶಲಕರ್ಮಿಗಳ ಗುರುತಿನ ಚೀಟಿ.

ಸಹಾಯಧನಕ್ಕೆ ಯೋಜನೆ :


ಗ್ರಾಮೀಣ ಪ್ರದೇಶದ ಕುಶಲಕರ್ಣಿಗಳಿಗೆ ಜಿಲ್ಲಾ ಉದ್ಯಮ ಬಂಡವಾಳ ಹೂಡಿಕೆ ಅಡಿಯಲ್ಲಿ ಬಂಡವಾಳ ಹೂಡಿಕೆ ಸಹಾಯಧನವನ್ನು ನೀಡುತ್ತಿದೆ. ಸಹಾಯಧನವನ್ನು ಪಡೆಯಲು ಅಗತ್ಯವಿರುವ ದಾಖಲೆಗಳು.

ಪಾಸ್ಪೋರ್ಟ್ ಸೈಜ್ ಫೋಟೋ ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ ಬ್ಯಾಂಕ್ನಿಂದ ಬಿಡುಗಡೆಯಾಗಿರುವ ನಿಗದಿತ ನಮೂನೆಯಲ್ಲಿ ಇರುವ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಹೀಗೆ ಎರಡು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಕುಶಲಕರ್ಮಿ ಗಳಿಗೆ ಹಾಗೂ ಮಹಿಳೆಯರಿಗೆ ಈ ಯೋಜನೆಯ ಪ್ರಯೋಜನವು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...