News

ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ

Dr. Bhimrao Ambedkar Meritorious Revised Scholarship

ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಸರ್ಕಾರಿ ಯೋಜನೆಗಳು ಸ್ಕಾಲರ್ಶಿಪ್ ನೀಡುವುದರ ಮೂಲಕ ಅವರಿಗೆ ಆರ್ಥಿಕ ಸಹಾಯವನ್ನು ನೀಡಲು ನಿರ್ಧರಿಸಿದೆ. ಸಾಕಷ್ಟು ಹಿಂದುಳಿದ ಕುಟುಂಬದ ಮಕ್ಕಳು ಅಥವಾ ಬಡ ಕುಟುಂಬದಲ್ಲಿ ದೇಶದಲ್ಲಿ ಜನಿಸಿದ್ದು ಅವರು ಬುದ್ಧಿವಂತರಾಗಿದ್ದರು ಕೂಡ ವಿದ್ಯಾಭ್ಯಾಸವನ್ನು ಆರ್ಥಿಕ ಸಮಸ್ಯೆ ಇರುವ ಕಾರಣದಿಂದಾಗಿ ಮುಂದುವರಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣಕ್ಕಾಗಿ ಕೋಟ್ಯಂತರ ಮಕ್ಕಳಿಗೆ ನಮ್ಮ ದೇಶದಲ್ಲಿ ಸರಿಯಾಗಿ ವಿದ್ಯಾಭ್ಯಾಸ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

Dr. Bhimrao Ambedkar Meritorious Revised Scholarship
Dr. Bhimrao Ambedkar Meritorious Revised Scholarship

ಡಾ. ಭೀಮರಾವ್ ಅಂಬೇಡ್ಕರ್ ಮೇರಿಟೋರಿಯಸ್ ಪರಿಷ್ಕೃತ ವಿದ್ಯಾರ್ಥಿ ವೇತನ :

ಅರ್ಹ ವಿದ್ಯಾರ್ಥಿಗಳಿಂದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದ್ದು ತಕ್ಷಣವೇ ಆಸಕ್ತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರೆಲ್ಲ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು :

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದ ಮಕ್ಕಳು ಹಾಗೂ ಪೂಜೆ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಸಲ್ಲಿಸಬಹುದಾಗಿತ್ತು ಹತ್ತನೇ ತರಗತಿಯಲ್ಲಿ 70% ಅಂಕಗಳನ್ನು ದ್ವಿತೀಯ ಪಿಯುಸಿಯಲ್ಲಿ 75% ಅಂಕಗಳನ್ನು ಹಾಗೂ ಪದವಿಯಲ್ಲಿ 65% ಅಂಕಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ಆದಾಯ ಎಲ್ಲಾ ಮೂಲಗಳಿಂದ ನಾಲ್ಕು ಲಕ್ಷಕ್ಕಿಂತ ಹೆಚ್ಚು ಇರಬಾರದು.

ಇದನ್ನು ಓದಿ : ಈ ಜನರು ಕಡ್ಡಾಯವಾಗಿ ಸರ್ಕಾರಕ್ಕೆ ರೇಷನ್ ಕಾರ್ಡ್ ವಾಪಸ್ ಕೊಡಬೇಕು ,ಇಲ್ಲದಿದ್ದರೆ ನಿಮ್ಮ ವಿರುದ್ಧ ಕಠಿಣ ಕ್ರಮ


ವಿದ್ಯಾರ್ಥಿ ವೇತನದ ಮೊತ್ತ :

8000ಗಳನ್ನು 10ನೇ ತರಗತಿ ಉತ್ತೀರ್ಣರಾಗಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಹಾಗೂ 8 ರಿಂದ 10 ಸಾವಿರ ರೂಪಾಯಿಗಳನ್ನು ಪದವಿ ಶಿಕ್ಷಣ ಪಡೆಯುವವರಿಗೆ 9 ರಿಂದ 12 ಸಾವಿರ ರೂಪಾಯಿಗಳನ್ನು ಪದವಿ ಶಿಕ್ಷಣ ಮುಗಿಸಿದವರಿಗೆ ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಪೋಷಕರ ಗುರುತಿನ ಚೀಟಿ ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಹಾಗೂ ಕಾಲೇಜಿನ ರಶೀದಿಯನ್ನು ಹೊಂದಿರಬೇಕು. ಜನವರಿ 31 2024ರ ಒಳಗಾಗಿ ಆನ್ಲೈನ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಕೇವಲ ಹರಿಯಾಣ ರಾಜ್ಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.

ಹೀಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನ ಸದ್ಯ ಇದೀಗ ಹರಿಯಾಣ ರಾಜ್ಯದಲ್ಲಿ ಮಾತ್ರ ಜಾರಿಯಾಗಿದೆ ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕದಲ್ಲಿಯೂ ಕೂಡ ಸಾಮಾಜಿಕ ಕಲ್ಯಾಣ ಇಲಾಖೆ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಕಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...