News

ತುಂತುರು ಹನಿ ನೀರಾವರಿ ಯೋಜನೆ, ಕರ್ನಾಟಕ ರಾಜ್ಯದ ಯಾವ ಜಿಲ್ಲೆಗಳಲ್ಲಿ ಜಾರಿಯಾಗಲಿದೆ

drip-irrigation-scheme

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ ದಲ್ಲಿ ಬಹು ಮುಖ್ಯ ಮಾಹಿತಿಯನ್ನು ತಿಳಿಸಲಿದ್ದೇವೆ .ಅದೇನೆಂದರೆ ತುಂತುರು ಹನಿ ನೀರಾವರಿ ಯೋಜನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಾರಿ ಇದರಿಂದ ರೈತರಿಗೆ ಎಷ್ಟು ಸಹಾಯಧನ ದೊರೆಯಲಿದೆ ಎಂಬುದರ ಸಂಪೂರ್ಣ ವಿವರವನ್ನು ತಿಳಿಯೋಣ.

drip-irrigation-scheme

ಸಹಾಯಧನ ಹಣ ಎಷ್ಟು.?

ಕರ್ನಾಟಕದಲ್ಲಿ ಅಟಲ್ ಭೂ ಜಲ ಯೋಜನೆ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಇದರೊಂದಿಗೆ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯ ಮೂಲಕ ತೋಟಗಾರಿಕೆ ಬೆಳೆಗಳಿಗೆ ಕಡಿಮೆ ಪ್ರಮಾಣದ ನೀರನ್ನು ಬಳಸಲು ತುಂತುರು ಮತ್ತು ಸೂಕ್ಷ್ಮ ನೀರಾವರಿ ಯೋಜನೆಯನ್ನು ಜಾರಿ ಮಾಡಲಾಗಿರುತ್ತದೆ. ಈ ಯೋಜನೆಯಲ್ಲಿ ಸಣ್ಣ ರೈತರಿಗೆ ಲಾಭವನ್ನು ಪಡೆಯಬಹುದು .ರೈತರಿಗೆ ಶೇಕಡ 90ರಷ್ಟು ಮತ್ತು ಇತರ ಎಲ್ಲಾ ವರ್ಗದವರಿಗೆ 45ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.

ಯಾವ ಜಿಲ್ಲೆಗಳಲ್ಲಿ ಯೋಜನೆ ಜಾರಿಯಲ್ಲಿದೆ :

ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ .ಚಿಕ್ಕಮಂಗಳೂರು. ಜಿಲ್ಲೆ ಚಿಕ್ಕಬಳ್ಳಾಪುರ .ಬಾಗಲಕೋಟೆ .ರಾಮನಗರ ತುಮಕೂರು. ಕೋಲಾರ .ಬಳ್ಳಾರಿ.ಬೆಂಗಳೂರು ಗ್ರಾಮಾಂತರ. ಇನ್ನು ಅನೇಕ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ರೈತರು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಮಾಹಿತಿಯನ್ನು ಪಡೆದುಕೊಂಡು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿರುತ್ತದೆ.

ಇದನ್ನು ಓದಿ : ಆಯುಷ್ಮಾನ್ ಕಾರ್ಡ್ ಬಳಸಿ ಈ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಿರಿ

ಯಾವ ಯೋಜನೆ ಮೂಲಕ ಸಹಾಯಧನ ದೊರೆಯಲಿದೆ :


ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮೂಲಕ ನಿಮಗೆ ಸಹಾಯಧನಾ ದೊರೆಯಲಿದೆ. ಇದಲ್ಲದೆ ಅಟಲ್ ಬಿಹಾರಿ ಯೋಜನೆ ಮೂಲಕ ತುಂತುರು ಮತ್ತು ಹನಿ ನೀರಾವರಿ ಘಟಕಗಳನ್ನು ನಿರ್ಮಿಸಿಕೊಳ್ಳಲು ಸಹಾಯಧನ ಸಿಗಲಿದೆ ಹಾಗೂ ರೈತರು ಪ್ರದೇಶದವರೆಗೂ ಸಹ ಈ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಶೇಕಡ 90ರಷ್ಟು ಸಹಾಯಧನವನ್ನು ನೀಡಲಾಗುವುದು. ಹಾಗೂ ಇದರೊಂದಿಗೆ ಇತರೆ ಹಿಂದುಳಿದ ವರ್ಗದ ಜನರಿಗೆ ಶೇಕಡ 45ರಷ್ಟು ಸಹಾಯಧನವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.

ಸಂಪೂರ್ಣವಾಗಿ ಕೊನೆವರೆಗೂ ಓದಿದ್ದಕ್ಕೆ ಧನ್ಯವಾದಗಳು .ಇದೇ ರೀತಿಯ ಹೊಸ ಹೊಸ ವಿಷಯಗಳನ್ನು ನಮಗೆ ತಲುಪಿಸಲು ನಾವು ಪ್ರಯತ್ನಿಸುತ್ತೇವೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ತಲುಪಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...