ನಮಸ್ಕಾರ ಸ್ನೇಹಿತರೆ ರೈತರಿಗೆ ಬರ ಪರಿಹಾರದ ಹಣ ಇದೇ ತಿಂಗಳು ಅಂದರೆ ಜನವರಿ 5ನೇ ತಾರೀಕಿನಂದು ಜಮಾ ಆಗಿದ್ದು ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಬೇಕು. ಈ ಲೇಖನದಲ್ಲಿ ಬರ ಪರಿಹಾರದ ಮಾಹಿತಿಯನ್ನು ಹೇಗೆ ತಿಳಿದುಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಲಾಗುತ್ತಿದ್ದು ಬರ ಪರಿಹಾರದ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಲು ಡೈರೆಕ್ಟಾಗಿ ಈ ಲೇಖನದಲ್ಲಿ ತಿಳಿಸಲಾಗುತ್ತಿದೆ.
ಬರ ಪರಿಹಾರದ ಹಣ ಪರಿಶೀಲಿಸುವ ವಿಧಾನ :
ರಾಜ್ಯ ಸರ್ಕಾರವು ರೈತರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಮೊದಲ ಕಾಂತಿನ ಹಣವಾಗಿ 2000ಗಳನ್ನು ಬಿಡುಗಡೆ ಮಾಡಿದ್ದು ಈ ಬಗ್ಗೆ ರೈತರು ತಮ್ಮ ಪರಿಹಾರದ ಮೊದಲನೇ ಕಂತಿನ ಹಣ ಖಾತೆಗೆ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ..
ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ಸುಲಭವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. https://fruitspmk.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ರೈತರು ತಮ್ಮ ಜಿಲ್ಲೆ ತಾಲೂಕು ಹಾಗೂ ಹೋಬಳಿಗಳನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ತಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಂಡ ನಂತರ ಗ್ರಾಮದಲ್ಲಿರುವ ರೈತರ ಪಟ್ಟಿಯನ್ನು ನಿಮಗೆ ತೋರಿಸಲಾಗುತ್ತದೆ.
- ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಂಡ ನಂತರ ನಿಮ್ಮ fid ನಂಬರನ್ನು ಸಹ ನೋಡಬಹುದಾಗಿದೆ.
- ಹೀಗೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಏನಾದರೂ ಇದ್ದರೆ ನಿಮಗೆ ಬರ ಪರಿಹಾರದ ಹಣ ಬಂದಿದೆ ಎಂದರ್ಥ.
- ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಇದ್ದರೆ ನಿಮಗೆ ಬರ ಪರಿಹಾರದ ಹಣ ಜಮಾ ಆಗಿರುವುದಿಲ್ಲ ಎಂದು.
ಹೀಗೆ ರಾಜ್ಯ ಸರ್ಕಾರವು ಮೊದಲನೇ ಕಂತಿನ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದ್ದು ರೈತರು ತಕ್ಷಣವೇ ತಮ್ಮ ಖಾತೆಗೆ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಈ ಲೇಖನದಲ್ಲಿ ಡೈರೆಕ್ಟ್ ಲಿಂಕ್ ಅನ್ನು ತಿಳಿಸಲಾಗಿದ್ದು.
ಈ ಲಿಂಕ್ ಅನ್ನು ಪ್ರೆಸ್ ಮಾಡುವುದರ ಮೂಲಕ ಸುಲಭವಾಗಿ ರೈತರು ತಮ್ಮ ಖಾತೆಗೆ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾಗಿ ಎಲ್ಲ ರೈತರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಬರ ಪರಿಹಾರದ ಹಣ ಜಮಾ ಆಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಮೊಬೈಲ್ ನಲ್ಲಿಯೇ ಪ್ರೈಸ್ ಮನಿ ಸ್ಕಾಲರ್ಶಿಪ್ ಅನ್ನು ಪಡೆಯಿರಿ : ಇಲ್ಲಿದೆ ನೇರ ಲಿಂಕ್
- ರೈತರಿಗೆ ಶೇಕಡಾ 50 % ಸಬ್ಸಿಡಿ ಟ್ರ್ಯಾಕ್ಟರ್ ಖರೀದಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ