ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ, ರೈತರಿಗೆ ಸಕ್ರಮ ಭೂಮಿ ನೀಡುವುದರ ಬಗ್ಗೆ ಇದೀಗ ರಾಜ್ಯ ಸರ್ಕಾರವು ಶಾಕ್ ನೀಡಿದೆ. ರಾಜ್ಯ ಸರ್ಕಾರವು ರಾಜ್ಯದ ಅರಣ್ಯ ಭೂಮಿ ವತ್ತೂರೀ ಮಾಡಿ ಕೃಷಿ ಮಾಡುತ್ತಿರುವ ರೈತರಿಗೆ ಶಾಕ್ ನೀಡಿದ್ದು ಅರಣ್ಯ ಭೂಮಿಯನ್ನು ಮೂರು ಎಕರೆಗಿಂತ ಹೆಚ್ಚು ಒತ್ತುವರಿ ಮಾಡಿ ಕೃಷಿ ಮಾಡುತ್ತಿದ್ದಾರೆ ಅಂತಹ ರೈತರಿಗೆ ಸರ್ಕಾರದಿಂದ ಯಾವುದೇ ರೀತಿಯ ಹಕ್ಕು ಪತ್ರವಾಗಲಿ ಅಥವಾ ಸಕ್ರಮಗೊಳಿಸುವುದಿಲ್ಲ ಎಂದು ತಿಳಿಸಿದೆ.

ಶೀಘ್ರದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ :
3 ಎಕರೆಗಿಂತ ಅರಣ್ಯ ಭೂಮಿಯನ್ನು ಹೆಚ್ಚುವರಿಯಾಗಿ ಒತ್ತುವರಿ ಮಾಡಿ ಕೃಷಿ ಮಾಡುತ್ತಿದ್ದಾರೆ ಅಂತಹ ರೈತರಿಗೆ ಯಾವುದೇ ಹಕ್ಕು ಪತ್ರ ನೀಡುವುದಿಲ್ಲ ಎಂಬುದರ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ನೀಡಿದ್ದು ನಿಗದಿತ ಅವಧಿ ಒಳಗೆ ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರುವಂತಹ ರೈತರು ಅರ್ಜಿ ಸಲ್ಲಿಸಿದ್ದರೆ ಅದರಲ್ಲಿ ಸುಮಾರು 7,000 ರೈತರಿಗೆ ಹಕ್ಕುಪತ್ರ ವಿತರಣೆಯನ್ನು ಶೀಘ್ರದಲ್ಲಿಯೇ ಮಾಡುವುದಾಗಿ ಮಾಹಿತಿ ನೀಡಿದರು.
ಇದನ್ನು ಓದಿ : ಸರ್ಕಾರದಿಂದ ತಿಂಗಳಿಗೆ 3000 ಪಡೆಯಬಹುದು : ಸಂಪೂರ್ಣವಾಗಿ ತಿಳಿದು ಅರ್ಜಿ ಸಲ್ಲಿಸಿ
7,000 ಕ್ಕಿಂತ ಹೆಚ್ಚು ಜನರಿಗೆ ಹಕ್ಕು ಪತ್ರ :
ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಜಾರಿಗೂ ಮುನ್ನ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಲು ಸರ್ಕಾರವು ಕ್ರಮ ಕೈಗೊಳ್ಳಲಾಗುತ್ತಿದ್ದು 7,000 ಜನರಿಗೆ ಇದೇ ಜನವರಿ ಒಳಗಾಗಿ ಹಕ್ಕು ಪತ್ರ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಇನ್ನು 13 1750 ಪ್ರಕರಣಗಳಲ್ಲಿ 31,864 ಎಕರೆ ಭೂಮಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ ಅವರಲ್ಲಿ ಇದೆ. ಇದರಲ್ಲಿ ಹಕ್ಕು ಪತ್ರಗಳನ್ನು 7,000 ಪ್ರಕರಣಗಳಿಗೆ ನೀಡಲಾಗುತ್ತದೆ ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿಯನ್ನು ಪಡೆದಿದ್ದರೆ ಅಂಥವರಿಗೆ ಹಕ್ಕು ಪತ್ರ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಹೀಗೆ ರಾಜ್ಯ ಸರ್ಕಾರವು ಅರಣ್ಯ ಸಂರಕ್ಷಣಾ ಕಾಯ್ದೆ 1985 ರ ಜಾರಿಗು ಮುನ್ನ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಯಾರೆಲ್ಲಾ ರೈತರು ಕೃಷಿಯನ್ನು ಮಾಡುತ್ತಿರುತ್ತಾರೋ ಅಂತವರ ಭೂಮಿಯನ್ನು ಸಕ್ರಮ ಮಾಡುವುದರ ಬಗ್ಗೆ ತಿಳಿಸಿದ್ದು ಮೂರು ಎಕರೆಗಿಂತ ಹೆಚ್ಚಿನ ಭೂಮಿಯನ್ನು ಕೃಷಿ ಮಾಡುತ್ತಿದ್ದರೆ ಆ ರೈತರಿಗೆ ಹಕ್ಕು ಪತ್ರ ನೀಡಲಾಗುವುದಿಲ್ಲ ಎಂದು ಶಾಕ್ ನೀಡಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ರೈತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಫ್ರೀ ಕರೆಂಟ್ ಖುಷಿಯಲ್ಲಿದ್ದವರಿಗೆ ಬೇಸರದ ಸುದ್ದಿ : ನೀವು ಹೆಚ್ಚಿನ ಹಣ ಕಟ್ಟಬೇಕು ನೋಡಿ
- ನೌಕರರ ಮಕ್ಕಳಿಗು ಕೂಡ ಪಿಂಚಣಿ ಸೌಲಭ್ಯ : ಮಕ್ಕಳಿಗೂ ಕೂಡ ಪಿಂಚಣಿಯ ಹಕ್ಕು ಇದೆ