News

ರೈತರಿಗೆ ಗುಡ್ ನ್ಯೂಸ್ : ಈ ಹೊಸ ಯೋಜನೆಯಲ್ಲಿ ರೈತರಿಗೆ ಹಣ ಸಿಗುತ್ತದೆ

Farmers will get money in this new scheme

ನಮಸ್ಕಾರ ಸ್ನೇಹಿತರೆ, ನಮ್ಮ ದೇಶದ ಮುಖ್ಯ ಅಂಗವಾಗಿ ರೈತರು ನೋಡಬಹುದಾಗಿದ್ದು, ರೈತರು ದುಡಿದರೆ ಮಾತ್ರ ನಾವು ಬದುಕನ್ನು ಸಾಧಿಸಬಹುದಾಗಿದೆ. ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ರೈತರ ಏಳಿಗೆಗಾಗಿ ಜಾರಿಗೆ ತರುತ್ತಲೇ ಇದೆ. ವಿವಿಧ ರೀತಿಯ ಪ್ರೋತ್ಸಾಹಕ ದನವನ್ನು ರೈತರಿಗಾಗಿ ರಾಜ್ಯ ಸರ್ಕಾರವು ನೀಡುತ್ತಿದ್ದು ಆರ್ಥಿಕ ಸಹಾಯವನ್ನು ಸಹ ಈ ಯೋಜನೆಯ ಮೂಲಕ ನೀಡುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆ. ಈ ಯೋಜನೆಯ ಮೂಲಕ ಅನೇಕ ರೈತರು ಪಿಂಚಣಿಯ ಲಾಭವನ್ನು ಪಡೆಯಬಹುದಾಗಿದೆ. ಹಾಗಾದರೆ ಈ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದಾಗಿದೆ.

Farmers will get money in this new scheme
Farmers will get money in this new scheme

ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆ :

ರೈತರು ಹಲವು ರೀತಿಯ ಸೌಲಭ್ಯಗಳನ್ನು ಕಿಸಾನ್ ಮಾನ್ ಧನ್ ಯೋಜನೆಯ ಮೂಲಕ ಪಡೆಯಬಹುದಾಗಿದೆ. ಅರವತ್ತು ವರ್ಷದ ನಂತರ ರೈತರಿಗಾಗಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ನೀಡಲಾಗುತ್ತಿದ್ದು 60 ವರ್ಷದ ನಂತರ ಈ ಯೋಜನೆಯನ್ನು ರೈತರು ಪಡೆದುಕೊಳ್ಳಬಹುದಾಗಿದೆ. ಈ ಮೂಲಕ ವಾರ್ಷಿಕವಾಗಿ 36,000ಗಳವರೆಗೆ 60 ವರ್ಷದ ನಂತರ ರೈತರು ಪಿಂಚಣಿಯ ಹಣವನ್ನು ಪಡೆಯಬಹುದಾಗಿದೆ.

ಠೇವಣಿ ಎಷ್ಟು ಮಾಡಬೇಕು :

ವೃದ್ಧಾಪ್ಯ ಸಮಯದಲ್ಲಿ ರೈತರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಕಷ್ಟ ಪಡಬೇಕಾಗುತ್ತದೆ ಅದರಲ್ಲಿಯೂ ಆರ್ಥಿಕವಾಗಿ ಅವರು ಕಷ್ಟದಲ್ಲಿ ತೊಡಗುತ್ತಾರೆ. ಹಾಗಾಗಿ ಇಂತಹ ಸಂದರ್ಭದಲ್ಲಿ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. 55 ರೂಪಾಯಿ ನಿಂದ 200 ರೂಪಾಯಿಗಳವರೆಗೆ ರೈತರು ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. ರೈತರ ಖಾತೆಗೆ ಈ ಹಣವನ್ನು ನೇರವಾಗಿ ಬಿಡುಗಡೆ ಮಾಡಲಾಗುತ್ತದೆ.

ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾದರೆ ಇರಬೇಕಾದ ಅರ್ಹತೆಗಳು :

ಪ್ರಧಾನಮಂತ್ರಿ ಮಾನ ಧನ್ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೇವಲ ಕೃಷಿಯನ್ನೇ ಅವಲಂಬಿಸಿರುವ ರೈತರು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಆದರೆ ಈ ಯೋಜನೆಗೆ ನಿವೃತ್ತ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಈ ಯೋಜನೆಯನ್ನು ರೈತರ ವೃದ್ಯಾಪ್ಯಕ್ಕೆ ಸಹಾಯಕವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಆರಂಭಿಸಿದ್ದು 18 ವರ್ಷದಿಂದ 40 ವರ್ಷದವರೆಗಿನ ಯಾವುದೇ ರೈತರು ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.


ಇದನ್ನು ಓದಿ : 60 ವರ್ಷ ಮೇಲ್ಪಟ್ಟವರಿಗೆ ದಿಢೀರ್ ಹೊಸ ರೂಲ್ಸ್! ಕೇಂದ್ರದ ಆದೇಶ

ಅಗತ್ಯವಿರುವ ದಾಖಲೆಗಳು :

ಪ್ರಧಾನಮಂತ್ರಿ ಮಾನ ಧನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಹೊಂದಿರಬೇಕು ಅವುಗಳೆಂದರೆ, ಆಧಾರ್ ಕಾರ್ಡ್ ಮೊಬೈಲ್ ನಂಬರ್ ಪಾಸ್ಪೋರ್ಟ್ ಸೈಜ್ ಫೋಟೋ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಹೊಂದಿರಬೇಕು.

ಕೇಂದ್ರ ಸರ್ಕಾರವು ವೃದ್ಯಾಪ್ಯ ನಂತರದಲ್ಲಿ ರೈತರಿಗೆ ಸಹಾಯಕವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ಮಾನ ಧನ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆ ಅರವತ್ತು ವರ್ಷದ ನಂತರ ರೈತರಿಗೆ ಆರ್ಥಿಕ ನೆರವನ್ನು ನೀಡುತ್ತದೆ ಎಂದು ಹೇಳಬಹುದು. ಹಾಗಾಗಿ ಈ ಯೋಜನೆಯ ಬಗ್ಗೆ ನಿಮ್ಮೆಲ್ಲ ರೈತ ಸ್ನೇಹಿತರಿಗೆ ಶೇರ್ ಮಾಡುವುದರ ಮೂಲಕ ಈ ಯೋಜನೆಯಲ್ಲಿ ಹೂಡಿಕೆ ಮಾಡಿ ವೃದ್ಯಾಪ್ಯದ ನಂತರ ಪಿಂಚಣಿಯ ರೂಪದಲ್ಲಿ ಇದರ ಹಣವನ್ನು ಪಡೆಯಬಹುದು ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಮನೆ ಕಟ್ಟುವವರೇ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ಸಿಗುತ್ತೆ

ನೀವು ಪದೇ ಪದೇ ಫೋನ್ ನಂಬರ್ ಬದಲಾವಣೆ ಮಾಡಿದರೆ ಕಾದಿದೆ ಕಂಟಕ

Treading

Load More...