ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಆಗೋ ಕೇಂದ್ರ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ರೈತರಿಗಾಗಿಯೇ ಜಾರಿಗೆ ತರುತ್ತೇವೆ ಅದರಂತೆ ಇದೀಗ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರಲು ಸರ್ಕಾರವು ನಿರ್ಧರಿಸಿದ್ದು ಆ ಯೋಜನೆ ಏನೆಂದರೆ, ತೋಟಗಾರಿಕೆ ಬೆಳೆಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ತೋಟಗಾರಿಕಾ ಇಲಾಖೆಗೆ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟುಗಳಿಗೆ ಸೇರಿದ ರೈತರಿಗೆ ಸಹಾಯಧನವನ್ನು ಮಾಡಲು ನಿರ್ಧರಿಸಿದೆ. ತೋಟಗಾರಿಕೆ ಬೆಳೆಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈ ಯೋಜನೆಯ ಪ್ರಾಥಮಿಕ ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರೈತರು ಪಡೆಯಬಹುದಾಗಿದೆ. ಹಾಗಾದ್ರೆ ತೋಟಗಾರಿಕಾ ಇಲಾಖೆಯೂ ಯಾವ ಹೊಸ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ರೈತರ ಸಬಲೀಕರಣ :
ರೈತರು ಸರ್ಕಾರದಿಂದ ಸಿಗುವ ಪಡೆಯುವ ಮೂಲಕ ರೈತರ ಸಬಲೀಕರಣಗೊಳ್ಳಬಹುದಾಗಿದೆ. ರೈತರು ಮತ್ತು ಕಾರ್ಮಿಕರು ತಮ್ಮ ಸ್ಥಳೀಯ ಗ್ರಾಮ ಪಂಚಾಯಿತಿಗಳ ಮೂಲಕ ಈ ಯೋಜನೆಗಳ ಪ್ರಯೋಜನಗಳನ್ನು ಅರ್ಜಿ ಸಲ್ಲಿಸುವುದರ ಮೂಲಕ ಪಡೆದುಕೊಳ್ಳಬಹುದಾಗಿದೆ. ಗ್ರಾಮೀಣ ಕುಟುಂಬಗಳಿಗೆ ವೈಯಕ್ತಿಕ ಕೆಲಸಗಳನ್ನು ಕೈಗೊಳ್ಳಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಅಡಿಯಲ್ಲಿ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ತೆಂಗು ಮಾವು ದಾಳಿಂಬೆ ಮತ್ತು ಪಪ್ಪಾಯಿ ಸೇರಿದಂತೆ ವಿವಿಧ ಬೆಳೆಗಳಿಗೆ ತೋಟಗಾರಿಕೆ ಇಲಾಖೆಯೂ ರೈತರಿಗೆ ಸಬ್ಸಿಡಿಗಳನ್ನು ಈ ಯೋಜನೆಗಳ ಅಡಿಯಲ್ಲಿ ನೀಡುತ್ತದೆ.
ಸಬ್ಸಿಡಿ ಪಡೆಯಲು ಇರುವ ಕೆಲವು ಹಂತಗಳು :
ಸ್ಥಳೀಯ ಗ್ರಾಮ ಪಂಚಾಯಿತಿಗೆ ಪಡೆದ ಲೇಬರ್ ಕಾರ್ ಪಡೆದುಕೊಳ್ಳುವುದರ ಮೂಲಕ ರೈತರು ಈ ಸಬ್ಸಿಡಿಗಳಿಂದ ಪ್ರಯೋಜನವನ್ನು ಪಡೆಯಬಹುದಾಗಿದೆ. ಆಧಾರ್ ಮತ್ತು ಬ್ಯಾಂಕ್ ಖಾತೆ ವಿವರವಾದಂತಹ ಅಗತ್ಯ ದಾಖಲೆಗಳೊಂದಿಗೆ ಫಾರ್ಮ್ ಒಂದು ಅರ್ಜಿಯಲ್ಲಿ ಅರ್ಜಿಯ ವಿವರಗಳನ್ನು ಸಲ್ಲಿಸಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅಜ್ಜಿಯನ್ನು ಸಲ್ಲಿಸಲು ಸಹಾಯ ಮಾಡುವ ಉದ್ದೇಶದಿಂದ ಸರ್ಕಾರವು ಉಚಿತ ಸಹಾಯವಾಣಿಯನ್ನು ನೀಡಿದೆ. 1800-425-2203 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವುದರ ಮೂಲಕ ಈ ಯೋಜನೆಯ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಸ್ಪಿಂಕ್ಲರ್ ಸೆಟ್ ಸಬ್ಸಿಡಿ :
ತುಂತುರು ನೀರಾವರಿ ವ್ಯವಸ್ಥೆಯನ್ನು ಜಾರಿಗೆ ತರುವ ಉದ್ದೇಶದಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ರೈತರಿಗೆ ಗಮನಹ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ. ಕೇಂದ್ರ ಸರ್ಕಾರದ ಯೋಜನೆಯನ್ನು ನೀರಿನ ಸಂರಕ್ಷಣೆಯನ್ನು ಬೆಂಬಲಿಸುವುದಲ್ಲದೆ ಕೃಷಿ ದಕ್ಷತೆಯನ್ನು ಭಾರತದಲ್ಲಿ ಹೆಚ್ಚಿಸುತ್ತದೆ.
ರೈತರಿಗೆ ಸಿಗುವ ಸಬ್ಸಿಡಿಯ ವಿವರಗಳು :
ಎರಡು ಹೆಕ್ಟರ್ವರೆಗಿನ ಪ್ರದೇಶಗಳಿಗೆ 90% ರಷ್ಟು ಸಬ್ಸಿಡಿ ಎಂದು ರೈತರು ಈ ಯೋಜನೆಯಡಿಯಲ್ಲಿ ಪಡೆಯಬಹುದಾಗಿದೆ. ಅದರಂತೆ 45% ರಷ್ಟು ಸಬ್ಸಿಡಿಯನ್ನು ಎರಡು ಹೆಕ್ಟರಿಗಿಂತ ಹೆಚ್ಚಿನ ಪ್ರದೇಶಗಳಿಗೆ ನೀಡಲಾಗುತ್ತದೆ. ಎಲ್ಲ ರೈತ ವರ್ಗಗಳಿಗೆ ಈ ಯೋಜನೆಯ ಮುಕ್ತವಾಗಿದ್ದು ಎಲ್ಲಾ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಸಬ್ಸಿಡಿಯನ್ನು ಪಡೆಯಬಹುದು. ವೈಯಕ್ತಿಕ ನೀರಾವರಿ ಮೂಲವನ್ನು ಅರ್ಜಿದಾರರು ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಎರಡು ರೂಪಾಯಿ ದಿನಕ್ಕೆ ಉಳಿಸಿ ಪ್ರತಿ ವರ್ಷ 36 ಪಿಂಚಣಿ ಪಡೆಯಿರಿ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ರೈತರು ಸರ್ಕಾರದ ಯೋಜನೆಗಳ ಮೂಲಕ ಸಬ್ಸಿಡಿಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬೇಕು ಹೀಗೆ ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ ಅವುಗಳೆಂದರೆ, ಭೂಮಾಲಿಕತ್ವದ ದಾಖಲೆಗಳು ಗ್ರಾಮ ಲೆಕ್ಕಿಗರಿಂದ ನೀರಾವರಿ ಮೂಲ ಪ್ರಮಾಣ ಪತ್ರ 2 ಪಾಸ್ಪೋರ್ಟ್ 20 ರೂಪಾಯಿಯ ಸ್ಟ್ರಾಂಗ್ ಪೇಪರ್ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಜಾತಿ ಪ್ರಮಾಣ ಪತ್ರ ಬೆಳೆ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳೊಂದಿಗೆ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಬೇಕು.
ಹೀಗೆ ರೈತರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರ ಎಂದು ತೋಟಗಾರಿಕೆ ಬೆಳೆಗಳಿಗೆ ಹಾಗೂ ತಮ್ಮ ವೈಯಕ್ತಿಕ ಕೆಲಸಗಳಿಗೆ ಈ ಯೋಜನೆಯ ಮೂಲಕ ಸಬ್ಸಿಡಿ ಪಡೆದು ರೈತರು ಭಾರತದಲ್ಲಿ ತಮ್ಮ ಕೃಷಿ ಉತ್ಪಾದನೆಯನ್ನು ಹೆಚ್ಚಿಸಬಹುದಾಗಿದೆ. ಹೀಗೆ ರೈತರಿಗೆ ಕೇಂದ್ರ ಸರ್ಕಾರವು ಕೃಷಿ ಸಿಂಚಾಯ್ ಯೋಜನೆಯ ಅಡಿಯಲ್ಲಿ ಸಬ್ಸಿಡಿ ನೀಡುತ್ತಿದೆ ಎಂಬ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರ ಮೂಲಕ ಅವರು ಈ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಮಾಡಿದ ಧನ್ಯವಾದಗಳು.
ಇತರೆ ವಿಷಯಗಳು :
ಮನೆ ಕಟ್ಟುವವರೇ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ಸಿಗುತ್ತೆ
ರೈತರ ಸಾಲ ಮನ್ನಾ ಸರ್ಕಾರದಿಂದ ಬಂಪರ್ ಕೊಡುಗೆ , ಪಟ್ಟಿ ಬಿಡುಗಡೆ