ನಮಸ್ಕಾರ ಸ್ನೇಹಿತರೆ 6ನೇ ಕಂತಿನ ಹಣವನ್ನು ಫೆಬ್ರವರಿ ತಿಂಗಳಿನ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಯಾವೆಲ್ಲ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಅಂತವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಗುತ್ತಿದೆ.
ನಾಲ್ಕನೇ ಹಾಗೂ 5ನೇ ಕಂತಿನ ಹಣ ಯಾರ ಖಾತೆಗೆ ಜಮಾ ಆಗಿರೋದಿಲ್ಲವೋ ಅವರು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕೆ ಇಲ್ಲವೇ ಎಂಬುದನ್ನು ರಾಜ್ಯ ಸರ್ಕಾರವು ತಿಳಿಸಿದ್ದು ಕೆಲವೊಂದು ಗೊಂದಲವಿರುವ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಉತ್ತರವನ್ನು ಪಡೆಯಬಹುದಾಗಿದೆ.
ಸರ್ಕಾರದಿಂದ ಪೆಂಡಿಂಗ್ ಇರುವ ಹಣ ಬಿಡುಗಡೆ :
ಮಹಿಳೆಯರಿಗಾಗಿ ಮೊದಲನೆಯದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದು ಇದುವರೆಗೆ ಗೃಹಲಕ್ಷ್ಮಿ ಯೋಜನೆಯ ಮೂರು ನಾಲ್ಕು ಮತ್ತು 5ನೇ ಕಂತಿನ ಹಣವನ್ನು ಯಾರು ಪಡೆದಿರಲ್ಲವೋ ತಕ್ಷಣವೇ ಖಾತೆಗೆ ಹಣ ಜಮಾ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದರ ಬಗ್ಗೆ ಮಾಹಿತಿಯನ್ನು ಸಚಿವರು ತಿಳಿಸಿದ್ದಾರೆ.
ಮೊದಲು ಪೆಂಡಿಂಗ್ ಇರುವ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡುವುದರ ಬಗ್ಗೆ ತಿಳಿಸಲಾಗಿದ್ದು 5ನೇ ಕಂತಿನ ಹಣ ಶೇಕಡ 70ರಷ್ಟು ಫಲಾನುಭವಿಗಳ ಖಾತೆಗೆ ಜಮಾ ಆಗಿದೆ ಇನ್ನು ಉಳಿದ 30% ಜನರಿಗೆ ಸದ್ಯದಲ್ಲಿಯೇ ಸರ್ಕಾರ ಹಣ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಭರವಸೆಯನ್ನು ಸಚಿವೆ ತಿಳಿಸಿದ್ದಾರೆ.
ಹೊಸದಾಗಿ ಅರ್ಜಿ ಸಲ್ಲಿಕೆ :
ಹೊಸ ಅರ್ಜಿ ಸಲ್ಲಿಕೆಯ ಬಗ್ಗೆ ಕೂಡ ಹೊಸ ಅಪ್ಡೇಟ್ನಲ್ಲಿ ಸರ್ಕಾರ ತಿಳಿಸಿದ್ದು ಈ ಹಿಂದೆ ಯಾವ ಮಹಿಳೆಯರು ಅರ್ಜಿ ಸಲ್ಲಿಸಲು ತಿರಸ್ಕಾರಗೊಂಡಿರುತ್ತ ಅಥವಾ ಅರ್ಜಿ ನೀಡಿದರು ಇದುವರೆಗೂ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವುದಿಲ್ಲ ಅಂತವರು ಚಿಂತಿಸುವ ಅಗತ್ಯವಿಲ್ಲ ಏಕೆಂದರೆ ತಕ್ಷಣವೇ ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಎನ್ ಪಿ ಸಿ ಐ ಕಡ್ಡಾಯ :
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಕೆವೈಸಿ ಮಾಡಿಸಿಕೊಂಡಿದ್ದರು ಕೂಡ ಆದರ್ ಸೀಡಿಂಗ್ ಆಗಿದ್ದರು ಸಹ ಎಂ ಪಿ ಸಿ ಐ ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ. ಎಪಿಸಿಐ ಮಾಡಿಸಬೇಕಾದರೆ ಹಣ ಬರುವ ಖಾತೆ ಎಲ್ಲಿದೆಯೋ ಆ ಬ್ಯಾಂಕಿಗೆ ಅಥವಾ ಪೋಸ್ಟ್ ಆಫೀಸ್ಗೆ ಭೇಟಿ ನೀಡಿ ಎನ್‌ಪಿಸಿಐ ಖಾತೆಗೆ ಮಾಡಿಸಿಕೊಳ್ಳಬಹುದು.
ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರತಿಯೊಬ್ಬರೂ ಕೂಡ ತಮ್ಮ ಖಾತೆಗೆ ಎಂ ಪಿ ಸಿ ಐ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಹೊಸ ಅಪ್ಡೇಟ್ನ ಪ್ರಕಾರ ತಿಳಿಸಿದ್ದು ಈ ಮಾಹಿತಿಯ ಬಗ್ಗೆ ಪ್ರತಿಯೊಂದು ಮಹಿಳೆಯರಿಗೂ ಶೇರ್ ಮಾಡುವ ಮೂಲಕ NPCI ತಮ್ಮ ಖಾತೆಗೆ ಎಂ ಪಿ ಸಿ ಐ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಹೊಸ ಅಪ್ಡೇಟ್ನ ಪ್ರಕಾರ ತಿಳಿಸಿದ್ದು ,
ಈ ಮಾಹಿತಿಯ ಬಗ್ಗೆ ಪ್ರತಿಯೊಂದು ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಎನ್ಪಿಸಿಐ ಹಾಗಿದ್ದರೆ ಮಾತ್ರ ಖಾತೆಗೆ ಹಣ ವರ್ಗಾವಣೆ ಯಾಗುತ್ತದೆ ಎಂದು ತಿಳಿಸಿದ್ದಾರೆ ಹಾಗಾಗಿ ಈ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.