ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎನ್ನುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಈಗಾಗಲೇ ನಾಲ್ಕು ತಿಂಗಳು ಕಳೆಯುತ್ತಿದೆ. ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಮೂರನೇ ಕಂಠಿನ ಹಣವು ಕೂಡ ಬಂದಿದ್ದು ಆದರೆ ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಮೊದಲ ಕಂತಿನಿಂದಲೂ ಕೂಡ ಹಣ ಬಿಡುಗಡೆಯಾಗಿಲ್ಲ ಎಂದು ಹೇಳುತ್ತಿದ್ದಾರೆ.

ಬ್ಯಾಂಕ್ ಅಕೌಂಟ್ ಬಗ್ಗೆ ಸರಿಯಾಗಿ ತಿಳಿದುಕೊಳ್ಳಬೇಕು :
ಆಹಾರ ಇಲಾಖೆಗೆ ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ಇವುಗಳ ಸಮಸ್ಯೆ ಇರುವುದಕ್ಕೆ ಹಣ ಬಂದಿಲ್ಲ ಎಂದು ಹೇಳುತ್ತಿದ್ದೋ ಈ ಬಗ್ಗೆ ವಿಚಾರಿಸಲು ಹೋದರೆ ಸರಿಯಾದ ಮಾಹಿತಿಯನ್ನು ನೀಡುತ್ತಿಲ್ಲ ಅವರು ಬ್ಯಾಂಕಿನಲ್ಲಿ ವಿಚಾರಿಸಿ ಎಂದು ಹೇಳುತ್ತಿರುತ್ತಾರೆ. ಬ್ಯಾಂಕಿಗೆ ಹೋದರೆ ಆಹಾರ ಇಲಾಖೆಗೆ ವಿಚಾರಿಸಿ ಎಂದು ತಿಳಿಸುತ್ತಾರೆ. ಇದರಿಂದಾಗಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ನಮಗೆ ಬರುತ್ತದೆಯೇ ಇಲ್ಲವೇ ಎಂಬ ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳೆಯರು ಹೇಳುವ ಪ್ರಕಾರ ನಮ್ಮ ಬ್ಯಾಂಕ್ ಅಕೌಂಟ್ ಸರಿಯಾಗಿಯೇ ಇದೆ ಸರ್ಕಾರವೇ ಕೆಲವೊಂದು ಸಮಸ್ಯೆಗಳಿಂದ ಹಣ ವರ್ಗಾವಣೆ ಮಾಡುತ್ತಿಲ್ಲ ಇದಕ್ಕೆ ಸರ್ಕಾರದ ತೊಂದರೆ ಎಂದು ಹೇಳುತ್ತಿದ್ದಾರೆ.
ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಮಹಿಳೆಯರಿಗಾಗಿ ಮಾಡಿರುವ ಶಿಬಿರದಲ್ಲಿ ಪಾಲ್ಗೊಳ್ಳಬಹುದು :
ಸಾಕಷ್ಟು ಮಹಿಳೆಯರು ಸರ್ಕಾರದಿಂದ ಒಂದು ಕಂಚಿನ ಹಣ ಬಂದಿಲ್ಲ ಎಂದು ಹೇಳುತ್ತಿರುವ ಕಾರಣದಿಂದಾಗಿ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಗೃಹಲಕ್ಷ್ಮಿ ಶಿಬಿರವನ್ನು ಪ್ರಾರಂಭಿಸಿದೆ. ಡಿಸೆಂಬರ್ 27ರಿಂದ 29 ರವರೆಗೆ ಈ ಗೃಹಲಕ್ಷ್ಮಿ ಶಿಬಿರ ನಡೆಯುತ್ತಿದ್ದು ಈ ಶಿಬಿರದಲ್ಲಿ ಪಾಲ್ಗೊಂಡು ಮಹಿಳೆಯರು ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಪಡೆದು ಗೃಹಲಕ್ಷ್ಮಿ ಯೋಜನೆಯ ಹಣ ಬರುವಂತೆ ಮಾಡಿಕೊಳ್ಳುಬಹುದಾಗಿದೆ.
ಹೀಗೆ ಗೃಹಲಕ್ಷ್ಮಿ ಯೋಜನೆಯು ಶೇಕಡ ನೂರರಷ್ಟು ಯಶಸ್ಸನ್ನು ಕಾಣುವ ಉದ್ದೇಶದಿಂದ ರಾಜ್ಯ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇದೀಗ ಗೃಹಲಕ್ಷ್ಮಿ ಶಿಬಿರವನ್ನು ಪ್ರಾರಂಭಿಸಿ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ತಲುಪಿಸುವಂತೆ ಮಾಡುತ್ತಿದೆ. ಹಾಗಾಗಿ ಈ ಮಾಹಿತಿಯನ್ನು ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇರುವವರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು