ನಮಸ್ಕಾರ ಸ್ನೇಹಿತರೆ ಈ ಬಾರಿ ರಾಜ್ಯದಲ್ಲಿ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಯನ್ನು ಕಂಡುಕೊಳ್ಳಲಾಗಿದ್ದು 2023 24ರ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ಶಿಕ್ಷಣ ನೀತಿಯ ಪ್ರಕಾರ ಅವರು ವ್ಯಾಸಂಗ ಮಾಡುತ್ತಿರುತ್ತಾರೆ. ಓದುವ ವಿಷಯದಿಂದ ಹಿಡಿದು ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಕೂಡ ಹೊಸ ಹೊಸ ನಿಯಮಗಳು ಈ ಬಾರಿ ಅನ್ವಯವಾಗಲಿದ್ದು ಇದೀಗ ಉಚಿತ ಸೈಕಲ್ ನೀಡುವ ವಿಷಯದ ಬಗ್ಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ :
ಉತ್ತಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು ರಾಜ್ಯ ಸರ್ಕಾರವು ಈಗಾಗಲೇ ಉಚಿತ ಲ್ಯಾಪ್ಟಾಪ್ ಅನ್ನು ಅರ್ಹ ಮಕ್ಕಳಿಗೆ ನೀಡುವ ಮೂಲಕ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುತ್ತಿದೆ. ಈಗಾಗಲೇ ಸಾಕಷ್ಟು ಬಾರಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ನೀಡುವ ಬಗ್ಗೆ ಅಪ್ಡೇಟ್ ಹೊರ ಬಿದ್ದಿದ್ದು ಸಾಧ್ಯ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಬೈಸಿಕಲ್ ನೀಡುವ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಉಚಿತ ಸೈಕಲ್ ವಿತರಣೆಯ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ.
ಇದನ್ನು ಓದಿ : ಪಿಎಂ ಕಿಸಾನ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಈ ಯೋಜನೆಯಲ್ಲಿ ಹೊಸ ಟ್ವಿಸ್ಟ್ ತಂದ ಕೇಂದ್ರ..!!
ಈ ಬಾರಿ ಶಾಲಾ ಮಕ್ಕಳಿಗೆ ಉಚಿತ ಸೈಕಲ್ ಸಿಗಲಿದೆಯ :
ಸದ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಈ ಬಾರಿ ರಾಜ್ಯ ಸರ್ಕಾರವು ಉಚಿತ ಸೈಕಲ್ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀದಿದೆಯ ಇಲ್ಲವಾ ಎನ್ನುವ ಮಾಹಿತಿ ಲಭ್ಯವಿದ್ದು, ರಾಜ್ಯ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಉಚಿತ ಸೈಕಾಲಗಳನ್ನು 2019-20 ನೇ ಸಾಲಿನಲ್ಲಿ ವಿತರಿಸಲಾಗಿತ್ತು ಪ್ರಸ್ತುತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 2014ನೇ ಸಾಲಿನಲ್ಲಿ ಸೈಕಲ್ ವಿತರಿಸುತ್ತಿಲ್ಲ ಆದರೆ ನಿತ್ಯ ಶಾಲೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಜರಾಗಲು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಅನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಪ್ರಾಯೋಚಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಅಡಿಯಲ್ಲಿ ತಮ್ಮ ವ್ಯಾಪ್ತಿಯನ್ನು ಮೀರಿದ ಶಾಲೆಗಳಿಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ತೆರಳಲು ಪ್ರತಿ ವಿದ್ಯಾರ್ಥಿಗೆ 600ಗಳ ಸಾರಿಗೆ ಬತ್ತಿಯನ್ನು ಆರು ತಿಂಗಳವರೆಗೆ ನೀಡಲಾಗುತ್ತದೆ ಎಂದು ಹೇಳಿದರು.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಉಚಿತ ಬೈಸಿಕಲ್ ಪಡೆಯುವ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆಯನ್ನು ಉಂಟು ಮಾಡಿದ್ದು ಅದರ ಬದಲಿಗೆ ಉಚಿತ ಬಸ್ ಪಾಸ್ ನೀಡುವುದರ ಖುಷಿಯನ್ನು ನೀಡಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ನಿಮಗೆ ತಿಳಿದಿರುವ ಯಾರಾದರೂ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಬೈಸಿಕಲ್ ಬದಲಿಗೆ ಬಸ್ ಪಾಸ್ ದೊರೆಯಲಿದೆ ಎಂಬುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕಾರ್ಮಿಕ ಕಾರ್ಡ್ ಇದ್ದವರಿಗೆ ಸಿಹಿ ಸುದ್ದಿ: ಪ್ರತಿಯೊಬ್ಬರ ಖಾತೆಗೆ 1000 ರೂ. ಜಮಾ..! ಕೂಡಲೇ ಚೆಕ್ ಮಾಡಿ
- ಬಿಎಡ್ ಕೋರ್ಸ್ ರಾಜ್ಯ ಸರ್ಕಾರದಿಂದ ಸಂಪೂರ್ಣ ಉಚಿತ : ಅರ್ಹತೆ ಏನು?