ನಮಸ್ಕಾರ ಸ್ನೇಹಿತರೆ ಭಾರತ ದೇಶದಲ್ಲಿ ಮೋದಿ ನೇತೃತ್ವದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದರು ಜನರಿಗೆ ಲಭ್ಯವಾಗುತ್ತಿದೆ. ಮೋದಿ ಸರ್ಕಾರವು ದೇಶದ ಬಡ ಜನರ ಅನುಕೂಲಕ್ಕಾಗಿ ವಿವಿಧ ಯೋಜನೆಗಳನ್ನು ಪರಿಚಯಿಸಿದ್ದು. ಹಣಕಾಸಿನ ನೆರವನ್ನು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲು ಮೋದಿ ಸರ್ಕಾರವು ಮುಂದಾಗಿದೆ. ಹೊಸ ವರ್ಷಕ್ಕೆ ದೇಶದ ಜನತೆಗೆ ಕೇಂದ್ರ ಸರ್ಕಾರವು ಎರಡು ಹೊಸ ಯೋಜನೆಗಳನ್ನು ಪರಿಚಯಿಸುತ್ತಾ ಈ ಯೋಜನೆಗಳ ಲಾಭವನ್ನು ಪಡೆಯಬಹುದಾಗಿದೆ.
ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ :
ಹೊಸ ವರ್ಷಕ್ಕೆ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಭರ್ಜರಿ ಸುದ್ದಿ ನೀಡಲಿದ್ದಾರೆ. ಆಹಾರದ ಕಾದತಿ ಮತ್ತು ಮಹಿಳೆಯರಿಗೆ ಆದಾಯದ ಹೊಸ ಮೂಲವನ್ನು ಸೃಷ್ಟಿಸುವ ಎರಡು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದು, ಯೋಜನೆಗಳನ್ನು ಈಗ ನೋಡುವುದಾದರೆ,
ಉಚಿತ ಅಕ್ಕಿ ಜೊತೆಗೆ ಉಚಿತ ಡ್ರೋನ್ :
ಶ್ರೀ ಶಕ್ತಿ ಸಂಘಗಳಿಗೆ ದೇಶದಲ್ಲಿ ಸಹಾಯ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು 15 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ ಹೊಸ ಯೋಜನೆಯನ್ನು ರೂಪಿಸಿದೆ. ಕೇಂದ್ರ ಸಚಿವ ಸಂಪುಟವು ಮಹಿಳೆಯರ ಆದಾಯದ ಮೂಲವನ್ನು ಹೆಚ್ಚಿಸುವ ಸಲುವಾಗಿ ಡ್ರೋನ್ ಗಳನ್ನು 15000 ಸ್ತ್ರೀ ಶಕ್ತಿ ಸಂಘಗಳಿಗೆ ಕೃಷಿಗಾಗಿ ಒದಗಿಸಲು ಅನುಮೋದನೆ ನೀಡಿದೆ.
ಇದನ್ನು ಓದಿ : ಗೃಹಲಕ್ಷ್ಮಿ ಹಣ ಪಡೆದ ಫಲಾನುಭವಿಗಳಿಗೆ ಹೊಸ ಸೂಚನೆ. ಈ ರೀತಿ ಮಾಡಿದರೆ ಹಣ ಇಲ್ಲ
ಉಚಿತ ಪಡಿತರ ಇನ್ನು ಐದು ವರ್ಷ :
ಕೇಂದ್ರ ಸರ್ಕಾರವು 2020ರಲ್ಲಿ ಪ್ರಧಾನ ಮಂತ್ರಿ ಗರಿ ಕಲ್ಯಾಣ ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯ ಅಡಿಯಲ್ಲಿ ಉಚಿತವಾಗಿ 5 ಕೆಜಿ ಅಕ್ಕಿಯನ್ನು ಅದರಂತೆ ಇದೆ ಈಗ ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಬಡವರಿಗಾಗಿ ಕೇಂದ್ರ ಸರ್ಕಾರದ ಮೋದಿ ಸರ್ಕಾರವು ಹೊಸ ಘೋಷಣೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಈ ಯೋಜನೆಯ ಅಡಿ 5 ಕೆಜಿ ಉಚಿತಪಡಿತರವನ್ನು ನೀಡಲಾಗುತ್ತಿದ್ದು, ಇದನ್ನು ಹಿಡಿದು ಐದು ವರ್ಷಗಳ ಅವಧಿಗೆ ವಿಸ್ತರಣೆ ಮಾಡಲು ಯೋಚಿಸಿದೆ. 80 ಕೋಟಿಗೂ ಹೆಚ್ಚು ಜನರಿಗೆ ಉಚಿತವಾಗಿ 5 ಕೆ.ಜಿ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ.
ಸರಿಯಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ಮತ್ತು ಬಡ ಜನವರಿಗಾಗಿ ಹೆಚ್ಚಿನ ಅನುಕೂಲವನ್ನು ಮಾಡುವ ಸಲುವಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿತ್ತು ಈ ಎರಡು ಹೊಸ ಯೋಜನೆಗಳು ಹೆಚ್ಚು ಅನುಕೂಲವನ್ನು ಮಾಡುತ್ತವೆ ಎಂದು ಹೇಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಗೃಹಲಕ್ಷ್ಮಿ 3 ತಿಂಗಳ ಹಣ ಬಿಡುಗಡೆ : ಖಾತೆಗೆ ಜಮಾ ಆಗಿರಬಹುದು ಚೆಕ್ ಮಾಡಿ
ಚಾಣಕ್ಯನ ನೀತಿ ಈ ತಂತ್ರಗಳಿಂದ ಜಗತ್ತನ್ನೇ ಗೆಲ್ಲಬಹುದು; ಯಶಸ್ಸು ಖಚಿತ