ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉಚಿತವಾಗಿ ನಿಮ್ಮ ಮನೆಗೆ ಗ್ಯಾಸ್ ಕನೆಕ್ಷನ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ತಿಳಿಸಲಾಗುತ್ತಿದೆ. ಸರ್ಕಾರದಿಂದ ನಿಮ್ಮ ಮನೆಯಲ್ಲಿ ಏನಾದರೂ ಗ್ಯಾಸ್ ಸಿಲಿಂಡರ್ ಇಲ್ಲದಿದ್ದರೆ ಉಚಿತವಾಗಿ ಗ್ಯಾಸ್ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಸುಲಭವಾಗಿ ನೀವು ಸರ್ಕಾರ ನೀಡಿರುವ ಈ ಅವಕಾಶದಿಂದ ಗ್ಯಾಸ್ ಸಿಲಿಂಡರ್ ಗಾಗಿ ಅರ್ಜಿಯನ್ನು ಸಲ್ಲಿಸಿ, ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು.

ಉಚಿತ ಗ್ಯಾಸ್ ಸಿಲಿಂಡರ್ ಯೋಜನೆ :
ನೀವೇನಾದರೂ ಉಚಿತವಾಗಿ ಗ್ಯಾಸ್ ಸಿಲಿಂಡರ್ ಪಡೆಯಲು ಇರುವ ಯೋಜನೆಯ ಅದು ಪ್ರಧಾನಮಂತ್ರಿ ಉಜ್ವಲ ಯೋಜನೆಯಾಗಿದೆ. ಈ ಯೋಜನೆಯ ಸಹಾಯ ಮಹಿಳೆಯರಿಗೆ ಸಿಗಲಿದ್ದು ಮಹಿಳೆಯರು ಹೊಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಹೊಗೆ ಧೂಳು ಮತ್ತು ಇತರ ಕಾರಣಗಳಿಗೆ ಅನಾರೋಗ್ಯಕ್ಕೆ ಉಂಟಾಗುತ್ತಿದ್ದಾರೆ ಆದ್ದರಿಂದ ಅವರಿಗೆ ಪ್ರಯೋಜನವಾಗಲಿ ಉದ್ದೇಶದಿಂದ ಪ್ರಧಾನಮಂತ್ರಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಯ ಪ್ರಯೋಜನವನ್ನು ದೇಶದಲ್ಲಿರುವ ಎಲ್ಲಾ ಮಹಿಳೆಯರು ಪಡೆಯಬಹುದಾಗಿದೆ.
6,000ಗಳಿಗೆ ಸಿಲಿಂಡರ್ ಸೌಲಭ್ಯ :
10.30 ಕೋಟಿ ಮಹಿಳೆಯರು ಈ ಯೋಜನೆಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದು ದೇಶದಾದ್ಯಂತ ಉಚಿತ ಗ್ಯಾಸ್ ಸಂಪರ್ಕವನ್ನು ಎಲ್ಲಾ ಮಹಿಳೆಯರು ಪಡೆದಿದ್ದಾರೆ. ಹಾಗೆಯೇ 75 ಲಕ್ಷ ಜನರು ಈ ವರ್ಷ ಅರ್ಜಿಯನ್ನು ಸಲ್ಲಿಸಿದ್ದು ಅವರಿಗೂ ಕೂಡ ಗ್ಯಾಸ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಈ ಯೋಜನೆಯ ಪ್ರಯೋಜನವನ್ನು ಬಹಳಷ್ಟು ಜನರು ಪಡೆದುಕೊಂಡಿದ್ದಾರೆ ವರ್ಷಕ್ಕೆ 12 ಸಿಲಿಂಡರ್ 300 ಸಬ್ಸಿಡಿ ಸಹಾಯ ಯೋಜನೆಯಲ್ಲಿ ಸಿಗುತ್ತದೆ. 6,000ಗಳಿಗೆ ಈ ಯೋಜನೆಯ ಮೂಲಕ ಸಿಲಿಂಡರನ್ನು ಪಡೆಯಬಹುದಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅಗತ್ಯವಿರುವ ದಾಖಲೆಗಳು :
ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಬೇಕಾದರೆ ಕೆಲವೊಂದು ಮುಖ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ರೇಷನ್ ಕಾರ್ಡ್ ಅಡ್ರೆಸ್ ಪ್ರೂಫ್ ಐಡಿ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಡೀಟೇಲ್ಸ್ ಫೋನ್ ನಂಬರ್ ಹೇಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೋಗಿ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಓದಿ : ವಾಟ್ಸಪ್ ನಲ್ಲಿ ಡಿಲೀಟ್ ಆಗಿರುವ ಮೆಸೇಜನ್ನು ಸುಲಭವಾಗಿ ನೋಡಿ ಇಲ್ಲಿದೆ ಟಿಪ್ಸ್
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತ ಗ್ಯಾಸ್ ಅನ್ನು ಸಲ್ಲಿಸಬೇಕಾದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://www.pmuy.gov.in/ujjwala2.html ಈ ವೆಬ್ ಸೈಟಿಗೆ ಭೇಟಿ ನೀಡಿ ಉಜ್ವಲ 2.0 ಯೋಜನೆಯನ್ನು ಆಯ್ಕೆ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಅವರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಮಹಿಳಾ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- 21 ಲಕ್ಷ ಹಿರಿಯ ನಾಗರಿಕರಿಗೆ ಸಿಗಲಿದೆ : ಹೊಸ ಯೋಜನೆ ಜಾರಿ ಹೆಚ್ಚಿನ ಮಾಹಿತಿ ಇಲ್ಲಿದೆ
- ಸಮೀಕ್ಷೆ ವರದಿ : 2024ರ ಲೋಕಸಭೆ ಚುನಾವಣೆಯಲ್ಲಿ ಇವರೆ ಗೆಲ್ಲುತ್ತಾರೆ ನೋಡಿ