News

ಆಯುಷ್ಮಾನ್ ಕಾರ್ಡ್ ಬಳಸಿ ಈ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಿರಿ

Get free treatment using Ayushman card

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ಬಹು ಮುಖ್ಯ ಮಾಹಿತಿಯನ್ನು ತಿಳಿಸಲಿದ್ದೇವೆ. ಸರ್ಕಾರದ ಒಂದು ಮಹತ್ವ ಯೋಜನೆಯ ಮೂಲಕ ಆಯುಷ್ಮಾನ್ ಕಾರ್ಡನ್ನು ಬಳಸುವ ಮೂಲಕ ನೀವು ಈ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು .ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ ಲೇಖನವನ್ನು ಕೊನೆವರೆಗೂ ಸಂಪೂರ್ಣವಾಗಿ ಓದಿ.

Get free treatment using Ayushman card
Get free treatment using Ayushman card

ಯಾರು ಬಡತನ ರೇಖೆಗಿಂತ ಕೆಳಗಿದ್ದಾರೆ ಅಂತಹ ಜನರಿಗೆ ಆರೋಗ್ಯದ ಸವಲತ್ತುಗಳನ್ನು ನೀಡಲು ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಬಡ ಜನರಿಗೆ ಆರೋಗ್ಯದ ಸವಲತ್ತುಗಳನ್ನು ನೀಡಲು ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಯಾರು ಆರ್ಥಿಕವಾಗಿ ಸಬಲರನ್ನಾಗಿಸುವ ಗುರಿಯನ್ನು ಹೊಂದಿರುವುದರ ಜೊತೆಗೆ ಆಯುಷ್ಮಾನ್ ಕಾರ್ಡ್ ಬಳಕೆ ಮಾಡಿಕೊಳ್ಳುವ ಮೂಲಕ ಉಚಿತ ಚಿಕಿತ್ಸೆಯನ್ನು ಪಡೆಯುವ ಅವಕಾಶ ಅವರಿಗೆ ಇರುತ್ತದೆ .ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಪಡೆಯಲು ಕೆಲವರು ಮಾತ್ರ ಅರ್ಹತೆಯನ್ನು ಹೊಂದಿರುತ್ತಾರೆ ಹಾಗೂ ಈ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಲು ಉಚಿತ ಸಿಕ್ಕಿತೆಯನ್ನು ನೀಡಲಾಗುವುದು ಅದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಂಡಿರಬೇಕಾಗುತ್ತದೆ.

ಆಯುಷ್ಮಾನ್ ಕಾರ್ಡ್ ಯಾರಿಗೆ ಸಿಗುತ್ತದೆ .?

ಆಯುಷ್ಮಾನ್ ಕಾರ್ಡ್ ಬಿಪಿಎಲ್ ಮತ್ತು ಎಪಿಎಲ್ ಕಾರ್ಡು ಹೊಂದಿರುವವರಿಗೆ ಈ ಯೋಜನೆಯ ಲಾಭ ದೊರೆಯಲಿದೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವ ಜನರು ಇದನ್ನು ಬಳಸಿಕೊಳ್ಳಬಹುದು. ವಾರ್ಷಿಕ ಕುಟುಂಬ 5 ಲಕ್ಷಕ್ಕಿಂತ ಕಡಿಮೆ ಇರುವವರು ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಎಪಿಎಲ್ ಕಾರ್ಡ್ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾಹಿತಿ :

ಯಾರು ಎಪಿಎಲ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಒಂದಿಲ್ಲದವರು ಪಾವತಿಯ ಸಮಯದಲ್ಲಿ ಸರ್ಕಾರಿ ಪ್ಯಾಕೇಜ್ ನ ಆದರದ ಶೇಕಡವಾರು 30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದೆ. ವಾರ್ಷಿಕವಾಗಿ ಕುಟುಂಬ ಆದಾಯ ಒಂದುವರೆ ಲಕ್ಷ ಹೊಂದಿರಬೇಕು ಭೂಮಿಯನ್ನು ಹೊಂದಿರಬಾರದು, ಮನೆಯನ್ನು ಹೊಂದಿರಬಾರದು ದಿನಗೂಲಿ ಕಾರ್ಮಿಕರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಜನರು ಆಯುಷ್ಮಾನ್ ಯೋಜನೆ ಅಡಿ ಪ್ರಯೋಜನವನ್ನು ಪಡೆಯಬಹುದು.


ಯಾವ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು.?

  • ಕ್ಯಾನ್ಸರ್
  • ಡೆಂಗ್ಯೂ
  • ಮಲೇರಿಯಾ
  • ಡಯಾಲಿಸಿಸ್
  • ಕಣ್ಣಿನ

ಇನ್ನು ಅನೇಕ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಲು ಈ ಕಾರ್ಡ್ ತುಂಬಾ ಉಪಯೋಗಕರವಾಗಲಿದೆ

ಯೋಜನೆ ಲಾಭ ಯಾರಿಗೆ ಸಿಗಲಿದೆ ಅರ್ಹತೆ ಏನು.?

ಚಿಕ್ಕ ಮನೆಯಲ್ಲಿ ವಾಸಿಸುವ ಜನರು ಅಂದರೆ ನಿವೇಶನ ರಹಿತರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಗ್ರಾಮೀಣ ಭಾಗದಲ್ಲಿ ವಾಸಿಸುವವರು ಬಡತನ ರೇಖೆಗಿಂತ ಕೆಳಗಿರುವವರು ಈ ಯೋಜನೆಯ ಲಾಭ ಪಡೆಯಬಹುದು.

ಇದನ್ನು ಓದಿ : ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದವರಿಗೆ ನೇರ ಉದ್ಯೋಗ

ಯೋಜನೆಗೆ ಅರ್ಜಿ ಸಲ್ಲಿಸಿ :

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ಇಲ್ಲಿದೆ https://mera.pmjay.gov.in ಇದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದು ದಯವಿಟ್ಟು ಅಗತ್ಯ ಇರುವವರು ಕೂಡಲೇ ಈ ಕಾರ್ಡನ್ನು ಪಡೆದುಕೊಳ್ಳಿ ನಿಮಗೆ ಭವಿಷ್ಯದಲ್ಲಿ ಉಪಯೋಗ ಆಗಲಿದೆ.

ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ್ದಕ್ಕೆ ಧನ್ಯವಾದಗಳು. ಇದೇ ರೀತಿಯ ಅಗತ್ಯ ಮಾಹಿತಿಯನ್ನು ನಿಮಗೆ ಒದಗಿಸಲಾಗುವುದು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.

ಇತರೆ ವಿಷಯಗಳು :

Treading

Load More...