ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಖಾತೆಗೆ ತಲುಪಿದೆಯೇ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡಬೇಕು ಎಂಬುದ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ತಿಳಿದುಕೊಳ್ಳಬಹುದು. ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪ್ರತಿಯೊಂದು ಯೋಜನೆಗಳಿಂದ ಹೆಚ್ಚು ಅನುಕೂಲವನ್ನು ರಾಜ್ಯದ ಜನತೆ ಪಡೆಯುತ್ತಿದ್ದು ಅದರಲ್ಲಿಯೂ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಯೋಜನೆ, ಆರ್ಥಿಕವಾಗಿ ಸಾಕಷ್ಟು ಸಹಾಯಕವಾಗಿದೆ ಎಂದು ಸಾಕಷ್ಟು ಮಹಿಳೆಯರು ಹೇಳುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ ನಾಲ್ಕನೇ ಕಂತಿನ ಹಣ ಬಿಡುಗಡೆ :
ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಈಗಾಗಲೇ 26 ಜಿಲ್ಲೆಗಳಿಗೆ ಬಿಡುಗಡೆ ಮಾಡಿದೆ. 15 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಹಣ ಬಿಡುಗಡೆ ಮಾಡಲಾಗಿತ್ತು ಆದರೆ ಇದೀಗ ಜನವರಿ 3ನೇ ತಾರೀಖಿನಂದು ಒಟ್ಟು 26 ಜಿಲ್ಲೆಗಳಿಗೆ ಹಣ ವರ್ಗಾವಣೆಯಾಗಿದ್ದು ಉಳಿದ ಎಲ್ಲ ಜಿಲ್ಲೆಗಳಿಗೂ ಹಣ ವರ್ಗಾವಣೆ ಸದ್ಯದಲ್ಲಿಯೇ ಮಾಡಲಾಗುತ್ತದೆ ಎಂಬುದರ ಮಾಹಿತಿಯನ್ನು ಸರ್ಕಾರ ತಿಳಿಸಿದೆ.
ಇದನ್ನು ಓದಿ ; ಈ 4 ರಾಶಿಯವರಿಗೆ ವೃತ್ತಿ ವ್ಯವಹಾರದಲ್ಲಿ ಈ ವಾರ ತುಂಬ ಲಾಭ ಇದೆ , ಹೆಚ್ಚು ಈ ಕೆಲಸ ಮಾಡಿ
ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ಚೆಕ್ ಮಾಡುವ ವಿಧಾನ :
ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಡಿಬಿಟಿ ಸ್ಟೇಟಸ್ ಬಗ್ಗೆ ಆಹಾರ ಇಲಾಖೆಯಲ್ಲಿ ಇದೀಗ ಮಾಹಿತಿ ತಿಳಿದುಕೊಳ್ಳಲು ಸಾಧ್ಯವಿಲ್ಲ ಏಕೆಂದರೆ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮೊಬೈಲ್ ಅಪ್ಲಿಕೇಶನ್ ಒಂದನ್ನು ಬಿಡುಗಡೆ ಮಾಡಿದ್ದು ಈ ಅಪ್ಲಿಕೇಶನ್ ನ ಮೂಲಕವೇ ಸುಲಭವಾಗಿ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ಡಿಪಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಆಧಾರ್ ನಂಬರ್ ಹಾಕುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಒಂದು ಆಪ್ ಬಿಡುಗಡೆ ಮಾಡಿದ್ದು ಈ ಆಪ್ ನ ಮೂಲಕವೇ ಮಹಿಳೆಯರು ತಾವೇ ಚೆಕ್ ಮಾಡಿಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ಡಿ ಬಿ ಟಿ ಕರ್ನಾಟಕ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಬಹುದು ಎಂಬುದನ್ನು ತಿಳಿಸಿ ಧನ್ಯವಾದಗಳು
ಇತರೆ ವಿಷಯಗಳು :
- ರದ್ದಾಗಿರುವ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ : ರದ್ದುಪಡಿಸುವುದಲ್ಲದೆ 13ಲಕ್ಷ ದಂಡ
- ಮೋದಿ ಉಚಿತ ಲ್ಯಾಪ್ಟಾಪ್ ಯೋಜನೆ : ಮೊದಲು ಅರ್ಜಿ ಸಲ್ಲಿಸಿದವರಿಗೆ ಸಿಗುತ್ತೆ