ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿಯನ್ನು ನೀಡಲಾಗುತ್ತಿದೆ ಏಕೆಂದರೆ ದೇಶದ ಬಲಿಯನ್ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿ ಮಾಡಲು ನೀವೇನಾದರೂ ಯೋಚಿಸುತ್ತಿದ್ದರೆ ಚಿನ್ನದ ಬೆಲೆಯಲ್ಲಿ ಹಿಂದೂ ಏರಿಳಿತಗಳು ಕಂಡು ಬರುತ್ತಿದ್ದು ನಿಖರವಾದ ಬೆಲೆಯ ಬಗ್ಗೆ ಇವತ್ತಿನ ಲೇಖನದಲ್ಲಿ ನೀವು ನೋಡಬಹುದಾಗಿದೆ.

ಅತಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಬಹುದು :
ಅತಿ ಕಡಿಮೆ ಬೆಲೆಗೆ ಚಿನ್ನವನ್ನು ಖರೀದಿಸಬಹುದಾಗಿದೆ ಏಕೆಂದರೆ ವಾರದ ವಹಿವಾಟಿನ ನಾಲ್ಕನೇ ದಿನವಾದ ಇಂದು ಸಾಕಷ್ಟು ಏರಿಳಿತ ಚಿನ್ನದ ಬೆಲೆಯಲ್ಲಿ ಕಂಡುಬಂದಿದ್ದು ಗ್ರಾಹಕರ ಮುಖದಲ್ಲಿ ಗೊಂದಲದ ಸ್ಥಿತಿ ಕಂಡು ಬಂದಿತ್ತು ಆದರೆ ತಜ್ಞರ ಪ್ರಕಾರ ಚಿನ್ನವನ್ನು ಶೀಘ್ರದಲ್ಲಿ ಖರೀದಿಸದಿದ್ದರೆ ಮುಂದಿನ ದಿನಗಳಲ್ಲಿ ಅದರ ಬೆಲೆಗಳು ಗಣನೀಯವಾಗಿ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಏಕೆಂದರೆ ಆಗಾಗ ಇಂತಹ ಕೊಡುಗೆಗಳು ಲಭ್ಯವಿರುವುದಿಲ್ಲ 24 ರಿಂದ 14 ಕ್ಯಾರೆಟ್ ನ ಚಿನ್ನವು ಹಿಂದು ದುಬಾರಿಯಾಗಿದೆ ಆದ್ದರಿಂದ ಚಿನ್ನದ ಬೆಲೆಯ ಬಗ್ಗೆ ತಕ್ಷಣವೇ ಮಾಹಿತಿಯನ್ನು ಪಡೆಯುವುದು ಮುಖ್ಯವಾಗಿರುತ್ತದೆ.
ಇದನ್ನು ಓದಿ : ಮಕ್ಕಳಿಗೆ ತಾಯಿಯ ತವರು ಮನೆಯಿಂದ ಆಸ್ತಿ ಸಿಗುತ್ತದೆಯಾ ? ಕಾನೂನು ಏನು ಹೇಳುತ್ತದೆ ?
14 ರಿಂದ 24 ಕ್ಯಾರೆಟ್ ನ ಚಿನ್ನದ ಬೆಲೆ :
ಚಿನ್ನದ ಬೆಲೆಯಲ್ಲಿ ಸಾಕಷ್ಟು ಹೇಳಿದವಳು ಭಾರತೀಯ ಬುಲಿಯನ್ ಮಾರುಕಟ್ಟೆಗಳಲ್ಲಿ ಕಂಡುಬಂದಿದ್ದು ಇದರಿಂದಾಗಿ ಚಿನ್ನವನ್ನು ಖರೀದಿ ಮಾಡಲು ಗ್ರಾಹಕರಿಗೆ ಕಷ್ಟವಾಗುತ್ತಿದೆ. 24 ಕ್ಯಾರೆಟ್ ನ ಚಿನ್ನದ ಬೆಲೆಯು ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂ ಗೆ 63450 ಗಳಷ್ಟಿದೆ. ಅದೇ ರೀತಿ 23 ಕ್ಯಾರೆಟ್ ನ ಚಿನ್ನದ ಬೆಲೆಯು 6398 ರೂಪಾಯಿಗಳ ಅಷ್ಟಿದ್ದು 22 ಕ್ಯಾರೆಟ್ ನ ಚಿನ್ನದ ಬೆಲೆಯು 58122 ರೂಪಾಯಿಗಳಷ್ಟಿದೆ. 47589 ರೂಪಾಯಿಗಳಿಗೆ 18 ಕ್ಯಾರೆಟ್ ನ ಚಿನ್ನದ ಬೆಲೆಯು ನೋಡಬಹುದಾಗಿದೆ. ಹೀಗೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬಂದಿದ್ದು ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ನೋಡಬಹುದಾಗಿದೆ.
ಚಿನ್ನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ :
22 ಕ್ಯಾರೆಟ್ ಮತ್ತು ಹದಿನೆಂಟು ಕ್ಯಾರಟ್ ನ ಚಿನ್ನದ ಬೆಲೆಯನ್ನು ಬೇಕಾದರೆ ಸುಲಭವಾಗಿ ಈ ನಂಬರ್ಗೆ ಮಿಸ್ಟರ್ ಕಾಲ್ ಮಾಡುವ ಮೂಲಕ ನಿಮ್ಮ ಮೊಬೈಲ್ ಗೆ ಎಸ್ಎಂಎಸ್ ಕಳುಹಿಸಲಾಗುತ್ತದೆ. 8955664433 ಸಂಖ್ಯೆಗೆ ಕರೆ ಮಾಡಿ ಇತ್ತೀಚಿನ ಚಿನ್ನದ ದರಗಳನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಒಟ್ಟಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಏರಿಳಿತವಾಗುತ್ತಿದ್ದು ಇದರಿಂದ ಚಿನ್ನ ಖರೀದಿ ಮಾಡುವವರಿಗೆ ಸಾಕಷ್ಟು ಒತ್ತಡ ಉಂಟಾಗುತ್ತಿದೆ ಹಾಗಾಗಿ ಪ್ರತಿದಿನವೂ ಕೂಡ ಚಿನ್ನದ ಬೆಲೆಯನ್ನು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ ಹಾಗಾಗಿ ಇವತ್ತಿನ ಚಿನ್ನದ ಬೆಲೆಯ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ
- ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?