ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರ ಸರ್ಕಾರದ ಯೋಜನೆಗೆ ಸಂಬಂಧಿಸಿ ದಂತೆ ಕೇಂದ್ರ ಸರ್ಕಾರವು ಆ ಯೋಜನೆಯ ಬಡ್ಡಿದರ ಹೆಚ್ಚಳ ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹೊಸ ವರ್ಷದ ಪ್ರಯುಕ್ತವಾಗಿ ಎಲ್ಲಾ ಪೋಷಕರಿಗೂ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಹೂಡಿಕೆಯನ್ನು ಮಾಡಿದ್ದರೆ ಅದರ ಮೇಲೆ ಬಡ್ಡಿದರವನ್ನು ಹೆಚ್ಚಳ ಮಾಡಲಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆ :
ಸಾಕಷ್ಟು ಜನರು ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆದು ಅವರ ಭವಿಷ್ಯಕ್ಕಾಗಿ ಹಣವನ್ನು ಹೂಡಿಕೆ ಮಾಡುತ್ತಿರುತ್ತಾರೆ. ಅಂಥವರಿಗಾಗಿ ಕೇಂದ್ರ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಗೆ ಸಂಬಂಧಿಸಿ ದಂತೆ ಅದರ ಬಡ್ಡಿ ದರವನ್ನು ಹೆಚ್ಚಳ ಮಾಡಿದ್ದು ಈ ಬಡ್ಡಿದರವು 2024ನೇ ಸಾಲಿನಲ್ಲಿ ಹೆಚ್ಚಾಗಲಿದೆ. ಇದರಿಂದ ಎಲ್ಲಾ ಫಲವನ್ನುಭವಿಗಳ ಬ್ಯಾಂಕ್ ಖಾತೆಗೆ ಬಡ್ಡಿ ದರದ ಹಣ ವರ್ಗಾವಣೆ ಆಗಲಿದೆ.
ಇದನ್ನು ಓದಿ : ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಲಭ್ಯವಿದೆ : ಒಟ್ಟು 20,651 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರ ಹೆಚ್ಚಳ :
ಕೇಂದ್ರ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಹೂಡಿಕೆ ಮಾಡಿರುವ ಪೋಷಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಬಡ್ಡಿ ದರವನ್ನು ಹೆಚ್ಚಳ ಮಾಡಿದೆ. ಈ ಹಿಂದೆ ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಬಡ್ಡಿದರವ ಶೇಕಡ 8ರಷ್ಟು ಇತ್ತು ಆದರೆ ಇನ್ನು ಮುಂದೆ ಈ ರೀತಿಯ ನಿಯಮ ಘೋಷಿಸುಕನೆ ಸಮೃದ್ಧಿ ಯೋಜನೆಗೆ ಅನ್ವಯವಾಗುವುದಿಲ್ಲ ಏಕೆಂದರೆ ಬಡ್ಡಿದರವನ್ನು ಕೇಂದ್ರ ಸರ್ಕಾರವೇ ಹೆಚ್ಚಳ ಮಾಡಲು ನಿರ್ಧರಿಸಿದ್ದು ,
ಯಾವುದೇ ರೀತಿಯ ಹೂಡಿಗೆಯ ಹಣವನ್ನು ಮಾಡದೆ ಇದ್ದರೂ ಕೂಡ ಸುಕನ್ಯ ಸಮೃದ್ಧಿ ಯೋಜನೆ ಅಡಿಯಲ್ಲಿ ಖಾತೆಯನ್ನು ಪ್ರಾರಂಭಿಸಿದರೆ ಹಿಂದಿನಿಂದ ಹಣವನ್ನು ಹೂಡಿಕೆ ಮಾಡಿ ಬಡ್ಡಿ ದರವನ್ನು ಹೆಚ್ಚು ಪಡೆಯಬಹುದಾಗಿದೆ. 20 ಬೇಸಿಸ್ ಪಾಯಿಂಟ್ ಗಳ ಮೇಲೆ ಬಡ್ಡಿದರವನ್ನು ಹೆಚ್ಚಳ ಮಾಡಲಾಗಿದ್ದು ಅಂದರೆ 8.2ರಷ್ಟು ಬಡ್ಡಿದರ ಹೆಚ್ಚಳ ಸುಖನ್ಯ ಸಮೃದ್ಧಿ ಯೋಜನೆ ಯಲ್ಲಿ ಆಗಲಿದೆ.
ಹೀಗೆ ಕೇಂದ್ರ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆದಿರುವ ಮಕ್ಕಳಿಗೆ ಸಹಾಯವಾಗುವ ಉದ್ದೇಶದಿಂದ ಬಡ್ಡಿದರವನ್ನು ಹೆಚ್ಚಳ ಮಾಡಲು ನಿರ್ಧರಿಸಿದ್ದು ಈ ಬಡ್ಡಿ ದರದ ಹೆಚ್ಚಳವು 2024ರಲ್ಲಿ ಅನ್ವಯವಾಗಲಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆದಿದ್ದರೆ ಅವರಿಗೆ ಬಡ್ಡಿದರ ಹೆಚ್ಚಳ ಆಗದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರ ಸಾಲ ಸಂಪೂರ್ಣ ಮನ್ನಾ: ಸರ್ಕಾರದ ಮಹತ್ವದ ನಿರ್ಧಾರ ,ಇದ್ದರ ಬಗ್ಗೆ ತಿಳಿದಿರಬೇಕು
- ಕೃಷಿ ಕೆಲಸಕ್ಕಾಗಿ 5 ಲಕ್ಷ ಬಡ್ಡಿ ರಹಿತ ಸಾಲ ಯಾವ ಬ್ಯಾಂಕ್ ನಲ್ಲಿ ಸಿಗುತ್ತೆ ತಿಳಿದುಕೊಳ್ಳಿ