News

ಬ್ಯಾಂಕ್ ನಲ್ಲಿ ಸಾಲ ಮಾಡಿದ ಮಹಿಳೆಯರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

Good news for women who have taken loans from banks

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಬ್ಯಾಂಕಿನಲ್ಲಿ ಸಾಲ ಮಾಡಿರುವ ಮಹಿಳೆಯರಿಗೆ ಸರ್ಕಾರದಿಂದ ಒಂದು ಗುಡ್ ನ್ಯೂಸ್. ಇದೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಡಲಿದ್ದೇವೆ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.

Good news for women who have taken loans from banks

ಮಹಿಳೆಯರಿಗಾಗಿ ಅನೇಕ ಯೋಜನೆ :

ರಾಜ್ಯ ಸರ್ಕಾರವು ಈಗಾಗಲೇ ಮಹಿಳೆಯರಿಗೆ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುತ್ತಿದ್ದು. ಇದರೊಂದಿಗೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ .ಇದರಿಂದ ಪ್ರತಿದಿನ 2000 ಹಣ ಅವರ ಖಾತೆಗೆ ಜಮಾ ಆಗುತ್ತದೆ. ಇದಲ್ಲದೆ ಸುಮಾರು ಮಹಿಳೆಯರು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಆದರೆ ಇದರ ನಡುವೆ ಮತ್ತೊಂದು ಸಿಕ್ಕಿದೆ.

ಬ್ಯಾಂಕಿನಲ್ಲಿ ಸಾಲ ಪಡೆದವರು ನೋಡಿ :

ಅನೇಕ ಮಹಿಳೆಯರು ಬ್ಯಾಂಕುಗಳಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು .ಗೃಹಲಕ್ಷ್ಮಿ ಹಣ ಬಂದರೂ ಸಹ ಅವರ ಖಾತೆಯಿಂದ ಹಣ ಕಟ್ಟಾಗುತ್ತಿದೆ ಕೈ ಸೇರುತ್ತಿಲ್ಲ ಹಾಗಾಗಿ ಅನೇಕ ಮಹಿಳೆಯರ ಸಾಲದ ಹಣವನ್ನು ಬ್ಯಾಂಕ್ ಅಧಿಕಾರಿಗಳು ಈ ಯೋಜನೆ ಹಣದಿಂದ ತೆಗೆದುಕೊಳ್ಳುತ್ತಿದ್ದಾರೆ.

ಇದನ್ನು ಓದಿ : ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು


ಸರ್ಕಾರದ ಗಮನಕ್ಕೆ ಬಂದಿದೆ :

ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಯೋಜನೆಯನ್ನು ಜಾರಿ ಮಾಡಿದೆ .ಸಾಲ ವಸೂಲತಿಗಾಗಿ ಈ ಯೋಜನೆ ಹಣವನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಸಚಿವರು ತಿಳಿಸಿದ್ದಾರೆ .ಹಾಗಾಗಿ ಯಾರೆಲ್ಲಾ ಫಲಾನುಭವಿಗಳ ಖಾತೆಯಿಂದ ಹಣ ತೆಗೆದುಕೊಂಡಿದ್ದಾರೋ ಅವರ ಖಾತೆಗೆ ಹಣ ವರ್ಗಾವಣೆ ಆಗಬೇಕೆಂದು ಸೂಚನೆಯನ್ನು ನೀಡಲಾಗಿದೆ.

ಈ ಯೋಜನೆಯ ಹಣ ಪಾವತಿಗೆ ಹೋಗಬಾರದು ಎಂದು ಕ್ರಮನ್ನು ಕೈಗೊಂಡಿದ್ದು ಈ ಯೋಜನೆ ಶುರುವಾಗಿ ಈಗಾಗಲೇ ನಾಲ್ಕು ತಿಂಗಳು ಕಳೆದಿದೆ ನಾಲ್ಕು ತಿಂಗಳಿನಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿರುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಾಲ ವಸೂಲಾತಿ ಆಗುವುದಿಲ್ಲ ಎಂದು ತಿಳಿಸಲಾಗಿದೆ.

ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಕುಟುಂಬ ವರ್ಗದವರಿಗೆ ತಲುಪಿಸಿ.

ಇತರೆ ವಿಷಯಗಳು :

Treading

Load More...