ನಮಸ್ಕಾರ ಸ್ನೇಹಿತರೆ, ಸರ್ಕಾರಿ ನೌಕರರಿಗೆ ದೇಶದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಈಗ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆಯನ್ನು ಪಡೆಯುವುದರ ಬಗ್ಗೆ ಸಿಹಿ ಸುದ್ದಿಯನ್ನು ಪಡೆಯಬಹುದಾಗಿದೆ. ಹೊಸ ಆರೋಗ್ಯ ಯೋಜನೆ ಸರ್ಕಾರಿ ನೌಕರರಿಗೆ ಜಾರಿಗೊಳಿಸುವ ಕುರಿತು ಘೋಷಣೆಯನ್ನು ಹೊರಡಿಸಲಾಗಿದ್ದು ರಾಜ್ಯದ ಸರ್ಕಾರಿ ನೌಕರರಿಗೆ ಈ ಯೋಜನೆಯ ಹೆಚ್ಚಿನ ಅನುಕೂಲವನ್ನು ಮಾಡಿಕೊಡುತ್ತದೆ. ಸರ್ಕಾರಿ ನೌಕರರು ಈ ಸೌಲಭ್ಯವನ್ನು ಪಡೆದಬೇಕಾದರೆ ಈ ಯೋಜನೆಯ ಅಡಿಯಲ್ಲಿ ಈ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ.
ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ :
ರಾಜ್ಯ ಸರ್ಕಾರಿ ನೌಕರರಿಗಾಗಿ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಪರಿಚಯಿಸಿದೆ. ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ರಾಜ್ಯ ಸರ್ಕಾರವು ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ಯೋಜನೆಯ ಅಡಿಯಲ್ಲಿ 5 ಲಕ್ಷಕ್ಕೂ ಹೆಚ್ಚಿನ ಸರ್ಕಾರ ನೌಕರರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತರಲು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಸದಾಗಿ ಒಪ್ಪಂದ ಮಾಡಿಕೊಂಡು ಈ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಇದನ್ನು ಓದಿ : ಕೇವಲ 50 ರೂಪಾಯಿಗಳಿಗೆ ಹೊಸ ಪ್ಯಾನ್ ಕಾರ್ಡ್ ದೊರೆಯಲಿದೆ : ಮನೆ ಬಾಗಿಲಿಗೆ ಬಂದು ತಲುಪುತ್ತದೆ
ಈ ಕೆಲಸ ಮಾಡುವುದು ಕಡ್ಡಾಯ :
ಈ ಯೋಜನೆಯಡಿಯಲ್ಲಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ನೋಂದಾಯಿಸಿಕೊಳ್ಳಲು ಎಚ್ ಆರ್ ಎಂ ಎಸ್ 1.0 ತಂತ್ರಜ್ಞಾನದಲ್ಲಿ https://hrms.karnataka ಹಾಗೂ ಯು ಆರ್ ಎಲ್ ಮೂಲಕ ಅಪ್ಲಿಕೇಶನ್ ನಲ್ಲಿ https://hrmsenroll.karnataka.gov.in ಈ ವೆಬ್ಸೈಟ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಈ ವೆಬ್ಸೈಟ್ನಲ್ಲಿ ವೈದ್ಯಕೀಯ ಹಾಜರಾತಿ ನಿಯಮಗಳ ಪ್ರಕಾರ ಪ್ರತಿ ಫಲಾನುಭವಿಯ ಡೇಟಾವನ್ನು ವಿತರಣಾಧಿಕಾರಿಗಳು ಪರಿಶೀಲಿಸಬೇಕು ಮತ್ತು ಸಾಫ್ಟ್ವೇರ್ ನಲ್ಲಿ ಅದನ್ನು ಅನುಮೋದಿಸಬೇಕಾಗುತ್ತದೆ ಅದಾದ ನಂತರವೇ ಅವರು ಚಿಕಿತ್ಸೆಗೆ ಅರ್ಹರಾಗುತ್ತಾರೆ ಎಂದು ಹೇಳಲಾಗುತ್ತದೆ. ಸರ್ಕಾರಿ ನೌಕರರು ಆರೋಗ್ಯ ಸಂಜೀವಿನಿ ಯೋಜನೆಯ ಅಡಿಯಲ್ಲಿ ನಗುದೂರು ರಹಿತ ಚಿಕಿತ್ಸಾ ಸೌಲಭ್ಯವನ್ನು ಪಡೆಯಬಹುದಾಗಿದೆ.
ರಾಜ್ಯ ಸರ್ಕಾರವು ಹೀಗೆ ಅಧಿಕಾರಕ್ಕೆ ಬಂದ ನಂತರ ಒಂದಾದ ನಂತರ ಒಂದೊಂದು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಸರ್ಕಾರಿ ನೌಕರರಿಗೆ ಈ ಯೋಜನೆಯ ಹೆಚ್ಚು ಉಪಯುಕ್ತವಾಗಲಿದೆ ಎಂದು ಹೇಳಬಹುದು. ಹಾಗಾಗಿ ನಿಮಗೆ ತಿಳಿದಿರುವಂತಹ ಯಾರಾದರೂ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ನಗದುರಹಿತ ಚಿಕಿತ್ಸೆಯನ್ನು ಈ ಯೋಜನೆಯ ಮೂಲಕ ಪಡೆಯಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- 400 ಹುದ್ದೆಗಳಿಗೆ ಬೆಸ್ಕಾಂನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ : ಈ ಕೂಡಲೇ ಅರ್ಜಿ ಸಲ್ಲಿಸಿ
- ಸ್ಟೇಟ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರ ಹಣ ಡಬಲ್ ಆಗುತ್ತದೆ : ಹೊಸ ಯೋಜನೆ