ನಮಸ್ಕಾರ ಸ್ನೇಹಿತರೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮತ್ತೊಂದು ಮಹತ್ವಕಾಂಕ್ಷಿ ಯೋಜನೆ ಯಾದ ಯುವನಿಧಿ ಯೋಜನೆಗೆ ಮುಹೂರ್ತ ಫಿಕ್ಸ್ ಮಾಡಿದ್ದು, ಡಿಸೆಂಬರ್ 21ರಿಂದ ಇವನಿಗೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂಬ ಮಾಹಿತಿಯು ರಾಜ್ಯ ಸರ್ಕಾರದಿಂದ ಕೇಳಿ ಬರುತ್ತಿದೆ.
ಸಚಿವ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ :
ಸಚಿವ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ್ ರವರು ಯುವನಿಧಿ ಯೋಜನೆ ಜಾರಿಗೆ ಮಾಹಿತಿಯನ್ನು ಹಂಚಿಕೊಂಡಿದೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆಗೆ ಡಿಸೆಂಬರ್ ನಲ್ಲಿ ಮುಹೂರ್ತ ಫಿಕ್ಸ್ ಮಾಡಲಾಗಿದ್ದು, ಅಧಿಕೃತವಾಗಿ ಜನವರಿಯಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಸುಮಾರು 5 ಲಕ್ಷ ಪದವೀಧರರ ಖಾತೆಗೆ ಹಣ :
ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯದ ಯುವ ನಿಧಿ ಯೋಜನೆಯ ಅಡಿಯಲ್ಲಿ ಸುಮಾರು 5 ಲಕ್ಷ ಪದವೀಧರರ ಖಾತೆಗೆ ರಾಜ್ಯ ಸರ್ಕಾರವು ಹಣವನ್ನು ಜಮಾ ಮಾಡಲಾಗುತ್ತಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. 180 ದಿನಗಳು ಪದವೀಧರರಿಗೆ ಕಳೆದರೂ ಸಹ ಉದ್ಯೋಗ ಲಭಿಸದಿದ್ದರೆ ಯುವನಿಧಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆಯನ್ನು ಸರ್ಕಾರವು ನೀಡುತ್ತದೆ.
ಇದನ್ನು ಓದಿ : SBI ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಪ್ರತಿಯೊಬ್ಬ ವಿದ್ಯಾರ್ಥಿಗೆ 10,000 ಹಣ
ಯೋಜನೆಯ ಮೊತ್ತ :
ಈ ಯೋಜನೆಯ ಅಡಿಯಲ್ಲಿ 2022 23ನೇ ಸಾಲಿನಲ್ಲಿ ಮುತ್ತಿನ ರಾಗಿರುವ ಅಭ್ಯರ್ಥಿಗಳಿಗೆ ಸುಮಾರು ಆರು ತಿಂಗಳು ಉದ್ಯೋಗ ಸಿಗದೇ ಇರುವಂತಹ ವೃತ್ತಿಪರ ಕೋರ್ಸ್ ಸೇರಿದಂತೆ ಎಲ್ಲಾ ಪದವೀಧರರಿಗೆ 3000ಗಳನ್ನು ಪ್ರತಿ ತಿಂಗಳು ಹಾಗೂ 1500 ನಿರುದ್ಯೋಗ ಭತ್ಯೆಯಾಗಿ ನೀಡಲಾಗುತ್ತದೆ. ಪದವೀಧರರು ಉದ್ಯೋಗ ಸಿಗುವವರೆಗೂ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ರಾಜ್ಯ ಸರ್ಕಾರವು 5ನೇ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಸುಮಾರು 5 ಲಕ್ಷ ಪದವೀಧರ ಖಾತೆಗೆ ಹಣವನ್ನು ನೀಡಲು ಮುಹೂರ್ತ ಫಿಕ್ಸ್ ಮಾಡಿದ್ದು ಈ ಯೋಜನೆಯ ಪ್ರಯೋಜನವನ್ನು ನಿರುದ್ಯೋಗ ಯುವಕ ಯುವತಿಯರು ಪಡೆಯಬಹುದಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ನಿಮಗೆ ತಿಳಿದಿರುವ ನಿರುದ್ಯೋಗ ಯುವಕ ಯುವತಿಯರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಯುವನಿಧಿ ಯೋಜನೆಯ ಜಾರಿ ಯಾವ ದಾಖಲೆ ಬೇಕು ತಿಳಿದುಕೊಳ್ಳಿ ತಿಂಗಳಿಗೆ -3000
- ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದಿದ್ದರೆ ದಂಡ ವಿಧಿಸಲಾಗುತ್ತಿದೆ : ಕಟ್ಟುನಿಟ್ಟಿನ ಆದೇಶ