ನಮಸ್ಕಾರ ಸ್ನೇಹಿತರೆ ಶೇಖಡ ನಾಲ್ಕರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಿಸುವುದಾಗಿ ಸರ್ಕಾರಿ ನೌಕರರಿಗೆ ಸರ್ಕಾರವು ಘೋಷಣೆ ಮಾಡಿದ್ದು ಸದ್ಯ ಸರ್ಕಾರಿ ನೌಕರರು ಡಿ ಎ ಹೆಚ್ಚಳದಲ್ಲಿ ಕೃಷಿಯಲ್ಲಿದ್ದಾರೆ. ಆದರೆ ಇದೀಗ ಸಾಕಷ್ಟು ಡೇಟ್ಗಳು ಓಲ್ಡ್ ಪೆನ್ಷನ್ ಜಾರಿ ಕುರಿತು ಹರಿದಾಡುತ್ತಿದ್ದು ಗ್ರೀನ್ ಸಿಗ್ನಲ್ ಅನ್ನು ಬಿಎ ಹೆಚ್ಚಳಕ್ಕೆ ಸರ್ಕಾರವು ಕೊಟ್ಟ ಕಾರಣ ಹಳೆಯ ಪಿಂಚಣಿ ಯೋಜನೆಯ ಜಾರಿಗೆ ಕೂಡ ಸರ್ಕಾರವು ಅನುಮತಿ ನೀಡಬಹುದು ಎನ್ನುವುದು ಸರ್ಕಾರಿ ನೌಕರರ ಸದ್ಯದ ನಿರೀಕ್ಷೆ ಆಗಿದೆ ಎಂದು ಹೇಳಬಹುದು.

ಹಳೆಯ ಪಿಂಚಣಿ ಯೋಜನೆಯ ಬಗ್ಗೆ ಮಹತ್ವದ ಆದೇಶ :
ಹಳೆಯ ಪಿಂಚಣಿ ನೀಡುವ ಕುರಿತು ಇದೀಗ ಸರ್ಕಾರಿ ನೌಕರರಿಗೆ ಸರ್ಕಾರವು ಚಿಂತನೆಯನ್ನು ನಡೆಸುತ್ತಿದ್ದು ಹಳೆಯ ಪಿಂಚಣಿ ಕುರಿತು ರಾಜ್ಯದ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯನವರು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.
ಸರ್ಕಾರಿ ನೌಕರರಿಗೆ ಎನ್‌ಪಿಎಸ್ ರದ್ದು :
ಪ್ರಸ್ತುತ ಹೊಸ ಪಿಂಚಣಿ ಯೋಜನೆಯಡಿಯಲ್ಲಿ ಸರ್ಕಾರಿ ನೌಕರರು ಪಿಂಚಣಿಯನ್ನು ಪಡೆಯುತ್ತಿದ್ದು ಆದರೆ ಇದೀಗ ಹೊಸ ಚುಂಚನ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ತಿಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಸರ್ಕಾರಿ ನೌಕರರಿಗೆ ಪಿಂಚಣಿ ನೀಡುವಂತೆ ಸರ್ಕಾರಕ್ಕೆ ಹಲವು ಸಮಯಗಳಿಂದ ಮನವಿ ಮಾಡಿಕೊಳ್ಳುತ್ತಾ ಬಂದಿದ್ದಾರೆ. ಅದರಂತೆ ಎನ್‌ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವುದಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಹೊರಡಿಸಿದ್ದಾರೆ.
ಇದನ್ನು ಓದಿ : ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿದೆ : DBT ಮೂಲಕ ಚೆಕ್ ಮಾಡಿ ಇಲ್ಲಿದೆ ಲಿಂಕ್
ಹಳೆಯ ಪಿಂಚಣಿ ಯೋಜನೆ ಜಾರಿ :
ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-03-2023 ರಂದು ರಾಜ್ಯದಲ್ಲಿ ರದ್ದುಪಡಿಸುವ ಸಂಬಂಧವಾಗಿ ಹಳೆಯ ಪಿಂಚಣಿ ಯೋಜನೆಯನ್ನು ವಿರಗಳು ಮರುಜಾರಿ ಮಾಡುವಂತೆ ರಾಜ್ಯಗಳಲ್ಲಿ ಈ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದರ ಕುರಿತು ಸರ್ಕಾರವು ಕೆಲವೊಂದು ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಿತಿ ರಚಿಸಿ ಆದೇಶಿಸಿದೆ ಎಂದು ಹೇಳಿಕೆ ನೀಡಿದ್ದಾರೆ.
ಏಳನೇ ವೇತನ ಆಯೋಗ ಸರ್ಕಾರಿ ನೌಕರರಿಗೆ ಜಾರಿಗೆ ತರುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿದೆ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ರೀ ಸದಸ್ಯ ಏಳನೇ ವೇತನ ಆಯೋಗವನ್ನು ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 19-11-2022 ರಂದು ರಚಿಸಲಾಗಿದ್ದು ನಂತರ ಆಯೋಗದ ಅವಧಿಯನ್ನು 06-11-2023 ರಿಂದ 15-03-2024 ವರೆಗೆ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರವು ಆದೇಶಿಸಲಾಗಿದೆ ಎಂದು ಹೇಳಿಕೆಯನ್ನು ನೀಡಲಾಗಿದೆ.
ಒಟ್ಟಾರಿಯಾಗಿ ರಾಜ್ಯ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಯೋಚಿಸುತ್ತಿದ್ದ ಮುಂದಿನ ದಿನಗಳಲ್ಲಿ ಹಳೆಯ ಪಿಂಚಣಿ ಯೋಜನೆಯ ಜಾರಿಗೆ ತರುವ ನಿರೀಕ್ಷೆ ಇದೆ ಎಂದು ಸರ್ಕಾರಿ ನೌಕರರು ಕಾಯುತ್ತಿದ್ದಾರೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಶೇರ್ ಮಾಡುವ ಮೂಲಕ ಹಳೆ ಪಿಂಚಣಿ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಹೆಚ್ಚು ಸಮಯ ನಿದ್ದೆ ಮಾಡುವವರು ನೋಡಿ.!! ಹಾಗಿದ್ರೆ ಕಾದಿದೆ ಅಪಾಯ
- UPI ಬಳಸುವವರಿಗೆ ಕನಿಷ್ಠ ಸಮಯ ಹಾಗು ಪಾವತಿ ಮಿತಿ 2000 ಅಳವಡಿಸಿದೆ