ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ರೈಲ್ವೆ ಇಲಾಖೆಯು ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿರುವುದರ ಬಗ್ಗೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಅಡಿಯಲ್ಲಿ ರೈಲ್ವೆ ನೇಮಕಾತಿ ಮಂಡಳಿಯು ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅದರಂತೆ ಕಾಲಿ ಇರುವ ಹುದ್ದೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ನೀಡಬಹುದು.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :
2024ರ ಆರ್ ಪಿ ಎಫ್ ನೇಮಕಾತಿಗಾಗಿ ಒಟ್ಟು 2250 ಹುದ್ದೆಗಳು ಖಾಲಿ ಇದ್ದು ಈ ನೇಮಕಾತಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಇದರಲ್ಲಿ ಮುಖ್ಯವಾಗಿ 2000 ಕಾನ್ಸ್ಟೇಬಲ್ ಹುದ್ದೆಗಳು ಹಾಗೂ 250 si ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ರೈಲ್ವೆ ಪ್ರೊಟೆಕ್ಷನ್ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಆರ್ ಆರ್ ಬಿ ನಿಗದಿಪಡಿಸಿರುವ ಎಲ್ಲಾ ಅರ್ಹತಾ ಶರತುಗಳನ್ನು ಪೂರೈಸುವಂತಹ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://rpf.indianrailways.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಲ್ಲದೆ ಹುದ್ದೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಇದನ್ನು ಓದಿ : ಜನವರಿ 22ರಂದೇ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡಲು ಮುಖ್ಯ ಕಾರಣ.?
ಆರ್ ಪಿ ಎಫ್ ಕಾನ್ಸ್ಟೇಬಲ್ ಪೋಸ್ಟ್ ನ ವೇತನ :
5200 ರೂಪಾಯಿಯಿಂದ 20,200 ಗಳವರೆಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅದರ ಜೊತೆಗೆ ಗ್ರೇಡ್ ಪೇ ರೂಪಾಯಿ 2000 ಗಳು ಹಾಗೂ ರ್‌ಪಿಎಫ್ ಕಾನ್ಸ್ಟೇಬಲ್ ಗೆ 26 ಸಾವಿರದಿಂದ 32,000 ಗಳಿಗೆ ವೇತನ ಲಭ್ಯವಿರುತ್ತದೆ. ಅದರ ಜೊತೆಗೆ ಸಾರಿಗೆ ಬಗ್ಗೆ ವೈದ್ಯಕೀಯ ಬಗ್ಗೆ ಪಡಿತರ ಬತ್ತಿಯ ಶೈಕ್ಷಣಿಕ ನೆರವು ಭವಿಷ್ಯ ನಿಧಿ ಹೀಗೆ ಕೆಲವೊಂದು ವಿಶೇಷ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ರಾಜ್ಯದಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹಾಗೂ ಎಸ್ಐ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ರ್‌ಪಿಎಫ್ ನೇಮಕಾತಿಗಾಗಿ ಕಾಯುತ್ತಿದ್ದಾರೆ ಅವರಿಗೆ ಈ ಮಾಹಿತಿಯನ್ನು ಹೆಚ್ಚು ಉಪಯುಕ್ತವಾಗುತ್ತದೆ ಧನ್ಯವಾದಗಳು.
ಇತರೆ ವಿಷಯಗಳು :
- ಕೇವಲ 500 ರೂಪಾಯಿಗೆ ಪ್ರತಿ ಮನೆಗೆ ಸೌರ ಫಲಕ ಲಭ್ಯವಿದೆ : ಯಾರ್ ಯಾರಿಗೆ ಸಿಗಲಿದೆ ನೋಡಿ
- ಗೃಹಲಕ್ಷ್ಮಿ ಈ ತಿಂಗಳ 2000 ಹಣ ಬಿಡುಗಡೆ : ಕೂಡಲೇ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ