ನಮಸ್ಕಾರ ಸ್ನೇಹಿತರೆ ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ಹಂತ ಹಂತವಾಗಿ ಜಿಲ್ಲಾವಾರು ಪ್ರಕಾರ ಬಿಡುಗಡೆ ಮಾಡುತ್ತಿದೆ. ನಾಲ್ಕನೇ ಕ್ರಾಂತಿನ ಹಣವನ್ನು ಲಕ್ಷಾಂತರ ಮಹಿಳೆಯರು ಈಗಾಗಲೇ ಪಡೆದುಕೊಂಡಿದ್ದು ನಿಮಗೂ ಈ ಹಣ ಬಂದಿದೆಯ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಮೊಬೈಲ್ ನಲ್ಲಿಯೇ ಸುಲಭ ವಿಧಾನದ ಮೂಲಕ ನೇರವಾಗಿ ತಿಳಿದುಕೊಳ್ಳಬಹುದಾಗಿದೆ.
ಈ ಜಿಲ್ಲೆಗಳಿಗೆ ನಾಲ್ಕನೇ ಕoತಿನ ಹಣ ಬಿಡುಗಡೆ :
ಮಹಾಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಸಾವಿರ ರೂಪಾಯಿ ಹಣವನ್ನು ಮೊದಲ ಹಂತದಲ್ಲಿ ರಾಜ್ಯ ಸರ್ಕಾರವು ಬೆಳಗಾವಿ ಚಿತ್ರದುರ್ಗ ದಾವಣಗೆರೆ ಧಾರವಾಡ ಗದಗ ಉತ್ತರ ಕನ್ನಡ ಬಿಜಾಪುರ ಹಾಸನ ಕಲಬುರ್ಗಿ ರಾಯಚೂರು ಮೈಸೂರು ಮಂಡ್ಯ ಕೋಲಾರ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಈಗ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ರಾಜ್ಯ ಸರ್ಕಾರದ ಹೊಸ ಅಪ್ಡೇಟ್ ಪ್ರಕಾರ ನೇರವಾಗಿ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ನಲ್ಲಿರುವ ಸರ್ಕಾರದ ಈ ಒಂದು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಡಿ ಬಿ ಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಇದನ್ನು ಓದಿ : KSET ಪರೀಕ್ಷೆಗೆ ಮಾರ್ಗಸೂಚಿ ಪ್ರಕಟಣೆ : ಪಾಲಿಸಬೇಕಾದ ನಿಯಮ ಬಗ್ಗೆ ತಿಳಿದುಕೊಳ್ಳಿ
ಮೊಬೈಲ್ ನಲ್ಲಿ ಡಿಬೀಟಿ ಸ್ಟೇಟಸ್ ಚೆಕ್ ಮಾಡುವ ವಿಧಾನ :
ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳು ಸುಲಭವಾಗಿ ಚೆಕ್ ಮಾಡಿಕೊಳ್ಳಿ ಎನ್ನುವ ಉದ್ದೇಶದಿಂದ ಪ್ಲೇ ಸ್ಟೋರ್ ನಲ್ಲಿ ಸರ್ಕಾರವು ಅಧಿಕೃತ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದು ಡಿಬೀಟಿ ಸ್ಟೇಟಸ್ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿ ಆಧಾರ್ ನಂಬರ್ ಅನ್ನು ಹಾಕುವುದರ ಮೂಲಕ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಂದಿದೆಯ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು 2000 ಹಣವನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಬಿಡುಗಡೆ ಮಾಡುತ್ತಿದ್ದು ಈ ಯೋಜನೆಯ ಹಣವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬಹುದಾಗಿತ್ತು ಇದೀಗ ಈ ಯೋಜನೆ ನಾಲ್ಕನೇ ಕಂತಿನ ಹಣವನ್ನು ಕೂಡ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಆಗಿದೆಯೇ ಇಲ್ಲವೇ ಎಂಬುದನ್ನು ಕೂಡಲೇ ಚೆಕ್ ಮಾಡಿಕೊಳ್ಳಿ ಹಾಗೂ ಈ ಮಾಹಿತಿಯನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಜನವರಿ 22ರಂದೇ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡಲು ಮುಖ್ಯ ಕಾರಣ.?
- ಫ್ರೀ ಕರೆಂಟ್ ಖುಷಿಯಲ್ಲಿದ್ದವರಿಗೆ ಬೇಸರದ ಸುದ್ದಿ : ನೀವು ಹೆಚ್ಚಿನ ಹಣ ಕಟ್ಟಬೇಕು ನೋಡಿ