News

ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್ : ಇಲ್ಲಿದೆ ಹೊಸ ಲಿಂಕ್

Gruhalkshmi Yojana 5th Tranche Fund Release Date Fix

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೆಲವೊಂದು ನಿಯಮದಲ್ಲಿ ಬದಲಾವಣೆ ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಬಹುತೇಕ ಎಲ್ಲಾ ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ವರ್ಗಾವಣೆಯಾಗಿದೆ. ಅದರಂತೆ ಇದೀಗ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 5ನೇ ಕಂತಿನ ಹಣ ಬಿಡುಗಡೆ ಮಾಡಲು ನಿರ್ಧರಿಸಿದೆ. ಈಗಾಗಲೇ ಕೋಟ್ಯಾಂತರ ಮಹಿಳೆಯರು 8000ಗಳನ್ನು ಅಂದರೆ ನಾಲ್ಕನೇ ಕಂತಿನ ಹಣವನ್ನು ಪಡೆದಿದ್ದಾರೆ.

Gruhalkshmi Yojana 5th Tranche Fund Release Date Fix
Gruhalkshmi Yojana 5th Tranche Fund Release Date Fix

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕೆಲವು ನಿಯಮಗಳು :

ಸರ್ಕಾರವು ಕೆಲವು ಪ್ರಮುಖ ನಿಯಮಗಳನ್ನು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ತಿಳಿಸಿದ್ದು ಈ ನಿಯಮಗಳನ್ನು ಹಾಗೂ ಸರ್ಕಾರ ವಿಧಿಸಿರುವ ಮಾನದಂಡಗಳನ್ನು ಮೀರಿ ಯಾರಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಅಂತವರ ಬ್ಯಾಂಕ್ ಖಾತೆಗೆ ಯಾವುದೇ ರೀತಿಯ ಹಣವನ್ನು ಸರ್ಕಾರ ಜಮಾ ಮಾಡುವುದಿಲ್ಲ ಇದೇ ಕಾರಣಕ್ಕಾಗಿ ಹೊಸ ಅರ್ಜಿಯನ್ನು ಕೂಡ ಈ ನಿಯಮಗಳನ್ನು ತಿಳಿದುಕೊಂಡು ಸಲ್ಲಿಕೆ ಮಾಡುವುದು ಮುಖ್ಯವಾಗಿರುತ್ತದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ :

ಗೃಹಲಕ್ಷ್ಮಿ ಯೋಜನಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 2023 ರಿಂದ ಜುಲೈ 19ರವರೆಗೆ ಆರಂಭವಾಗಿತ್ತು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ ಆಗಸ್ಟ್ 30 ರಿಂದ ಹಣವು ಕೂಡ ಜಮಾ ಮಾಡಲು ಸರ್ಕಾರ ಪ್ರಾರಂಭಿಸಿತ್ತು ಆದರೆ ಸಾಕಷ್ಟು ಗೊಂದಲಗಳು ಹಾಗೂ ತಾಂತ್ರಿಕ ದೋಷಗಳು ಈ ಯೋಜನೆ ಆರಂಭವಾದಾಗಿನಿಂದಲೂ ಇರುವ ಕಾರಣ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದಿಲ್ಲ ಆದ್ದರಿಂದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವವರೆಗೂ ಸರ್ಕಾರ ಮತ್ತೆ ಹೊಸ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿತ್ತು ಅಲ್ಲದೆ ಹೊಸ ಅರ್ಜಿಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿತು.

ಇದನ್ನು ಓದಿ : 2024ರ ಕೊನೆಯಲ್ಲಿ ಚಿನ್ನ ಹಾಗು ಬೆಳ್ಳಿ ದರದಲ್ಲಿ ಎಷ್ಟು ಏರಿಕ್ಕೆ ಆಗುತ್ತೆ ನೋಡಿ , ಕೂಡಲೇ ಖರೀದಿಸಿ


ಆದರೆ ಗೃಹಲಕ್ಷ್ಮಿ ಯೋಜನೆಗೆ ಇನ್ನು ಲಕ್ಷಾಂತರ ಮಹಿಳೆಯರು ಅರ್ಜಿ ಸಲ್ಲಿಸಿಲ್ಲ ಹಾಗಾಗಿ ಅಂಥವರ ಮನವಿಯ ಆಧಾರದ ಮೇಲೆ ಸರ್ಕಾರವು ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಅದರಂತೆ ಸರ್ಕಾರ ನಿಗದಿಪಡಿಸಿರುವ ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಿಮ್ಮ ಹತ್ತಿರದ ಸೇವ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮುಂದಿನ ತಿಂಗಳ ಮೊದಲ ವಾರ ಐದನೇ ಕಂತಿನ ಹಣ ಬಿಡುಗಡೆ :

ರಾಜ್ಯದಲ್ಲಿ ಅತಿ ಹೆಚ್ಚು ಅನುದಾನ ಪಡೆದುಕೊಂಡಿರುವ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಯಾಗಿದೆ. ಈಗಾಗಲೇ ತಿಳಿಸಿರುವಂತೆ ಸರ್ಕಾರ ಬಹುತೇಕ ಎಲ್ಲ ಜಿಲ್ಲೆಯ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಲಕ್ಷ್ಮಿ ಯೋಜನೆಯ ನಾಲ್ಕು ಕಂತಿನ ಹಣ ಬಿಡುಗಡೆಯಾಗಿದೆ. ಈ ಹಿಂದೆ ಪ್ರತಿ ತಿಂಗಳ 15ರಿಂದ 20ನೇ ತಾರೀಖಿನ ಒಳಗಾಗಿ ಸರ್ಕಾರವು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತದೆ ಎಂದು ತಿಳಿಸಿದ್ದು ಆದರೆ ನಿಗದಿತ ದಿನಾಂಕದಂದು ಕೆಲವೊಂದು ಕಾರಣಾಂತರಗಳಿಂದ ಹಣ ವರ್ಗಾವಣೆಯಾಗುತ್ತಿಲ್ಲ ಬದಲಿಗೆ ತಿಂಗಳ 30 ದಿನಗಳ ಅವಧಿಯಲ್ಲಿ ಗುರುಲಕ್ಷ್ಮೀ ಯೋಜನೆಯ ಹಣ ಯಾವುದೇ ದಿನದಲ್ಲಿ ವರ್ಗಾವಣೆಯಾಗಬಹುದು.

ಹೀಗೆ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರವು ಸಕಲ ಸಿದ್ಧತೆ ನಡೆಸಿದ್ದು ಯಶಸ್ಸನ್ನು ಕಾಣಲು ಸಾಕಷ್ಟು ಉಪಕ್ರಮಗಳನ್ನು ಕೂಡ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿದೆ ಹಾಗಾಗಿ ಪ್ರತಿಯೊಬ್ಬರಿಗೂ ಸರ್ಕಾರವು 5ನೇ ಕಂತಿನ ಹಣವನ್ನು 30 ದಿನದ ಒಳಗಾಗಿ ಯಾವುದೇ ದಿನದಲ್ಲಿ ಬಿಡುಗಡೆ ಮಾಡುತ್ತದೆ ಎಂಬುದರ ಈ ಮಾಹಿತಿಯನ್ನು ಮಹಿಳಾ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...