ನಮಸ್ಕಾರ ಸ್ನೇಹಿತರೆ, ಸರ್ಕಾರವು ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳ 2000rs ಗಳ ಹಣವನ್ನು ಜಮಾ ಮಾಡುತ್ತಿದೆ ಆದರೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಏಕೆ ವಿಳಂಬವಾಗುತ್ತಿದೆ ಎಂಬುದರ ಬಗ್ಗೆ ಸಾಕಷ್ಟು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರಿಗೆ ಉತ್ತರ ನೀಡುತ್ತಾ ಗೃಹಲಕ್ಷ್ಮಿ ಯೋಜನೆ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುವುದರ ಬಗ್ಗೆ ತಿಳಿಸುತ್ತಿದ್ದಾರೆ.

15 ಜಿಲ್ಲೆಗಳ ಫಲಾನುಭವಿಗಳಿಗೆ ನಾಲ್ಕನೇ ಕಂತಿನ ಹಣ ಬಿಡುಗಡೆ :
ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡುವುದರ ಬಗ್ಗೆ ರಾಜ್ಯ ಸರ್ಕಾರವು ಅಧಿಕೃತ ಮಾಹಿತಿಯನ್ನು ತಿಳಿಸಿದೆ. ಐದು ಜಿಲ್ಲೆಗಳ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊದಲ ಹಂತದಲ್ಲಿ ಬಿಡುಗಡೆ ಆಗುತ್ತದೆ ಎಂದು ಹೇಳಿದ್ದು ಇದರಲ್ಲಿ 5 ಲಕ್ಷಕ್ಕಿಂತ ಹೆಚ್ಚಿನ ಮಹಿಳೆಯರ ಬ್ಯಾಂಕ್ ಖಾತೆಗೆ ಇದುವರೆಗೂ ಕೂಡ ಆಧಾರ್ ಕಾರ್ಡ್ ಜೋಡಣೆ ಆಗಿರುವುದಿಲ್ಲ. ಹಾಗಾಗಿ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲು ಸಮಸ್ಯೆಯನ್ನು ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಅಯೋಧ್ಯೆಯ ಶ್ರೀರಾಮನನ್ನು ನೋಡಲು ಈ ರೀತಿ ಪ್ಲಾನ್ ಮಾಡಿ ,ಪ್ರತಿಯೊಬ್ಬರು
ಈ ಜಿಲ್ಲೆಗಳಿಗೆ ಹಣ ಬಿಡುಗಡೆ :
ಗುರು ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವನ್ನು ಮೊದಲ ಹಂತದಲ್ಲಿ ಬೆಳಗಾವಿ ಚಿತ್ರದುರ್ಗ ಮಂಡ್ಯ ಧಾರವಾಡ ಬೆಂಗಳೂರು ಕೋಲಾರ ಉತ್ತರ ಕನ್ನಡ ಬಿಜಾಪುರ ದಾವಣಗೆರೆ ಹಾಸನ ಗದಗ ರಾಯಚೂರು ಮೈಸೂರು ಕಲಬುರ್ಗಿ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂಬುದರ ಹೊಸ ಅಪ್ ಡೇಟ್ ಅನ್ನು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತಿಳಿಸಿದೆ.
ಹೀಗೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 15 ಜಿಲ್ಲೆಗಳ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಬಗ್ಗೆ ನೋಡಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸಂಕ್ರಾಂತಿ ಪ್ರಯುಕ್ತ ಭರ್ಜರಿ ಗಿಫ್ಟ್ : ಎಲ್ಲಾ ರೈತರ ಹೊಸ ಸಾಲ ಮನ್ನಾ ಪಟ್ಟಿ ಬಿಡುಗಡೆ
- ಈ ಅಕೌಂಟ್ ಇದ್ದಾರೆ 3000 ಹಣ ನಿಮಗೆ ಸಿಗುತ್ತೆ : ಸರ್ಕಾರದಿಂದ ಹೊಸ ಅಪ್ಡೇಟ್