ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳು ನಿಮ್ಮ ಖಾತೆಗೆ ಬಂದಿದೆ ಎಂಬುದನ್ನು ನೀವು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಡಿಬಿಟಿ ಸ್ಟೇಟಸ್ ಅನ್ನು ನೋಡುವ ಸರಳವಾದ ವಿಧಾನವನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ವಿಧಾನ :
ಗೃಹ ಲಕ್ಷ್ಮಿ ಯೋಜನೆಯ ಹಣವು ಫಲಾನುಭವಿಗಳಿಗೆ ಜನ ಆಗಿರುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿರುತ್ತಾರೆ ಆದರೆ ಗುರು ಲಕ್ಷ್ಮಿ ಯೋಜನೆಯ ಹಣ ಆಗಿರುವುದರ ಬಗ್ಗೆ ಚೆಕ್ ಮಾಡುವುದು ಹೇಗೆ ಎಂಬುದರ ಗೊಂದಲ ಉಂಟಾಗಿರುತ್ತದೆ. ಅದರಂತೆ ಡಿವಿಟಿ ಸ್ಟೇಟಸ್ ಅನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಬೇಕು ಎಂಬುದರ ಬಗ್ಗೆ ತಿಳಿಸಲಾಗುತ್ತಿದೆ. ರೂ.2000 ಗಳು ಗೃಹಲಕ್ಷ್ಮಿ ಯೋಜನೆ ಯಿಂದ ವರ್ಗಾವಣೆ ಆಗಿರುವ ಮಾಹಿತಿಯನ್ನು ತಿಳಿದುಕೊಳ್ಳಲು ಕರ್ನಾಟಕ ಸರ್ಕಾರದ ಅಧಿಕೃತ ಆಪ್ ಆದ ಡಿಬಿಟಿ ಕರ್ನಾಟಕ ಆಪ್ ನ ಮೂಲಕ ಈ ಕೆಳಗಿನವು ಕೆಲವೊಂದು ಹಂತಗಳನ್ನು ಅನುಸರಿಸುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಡಿ ಬಿ ಟಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನು ಓದಿ : ಉಚಿತವಾಗಿ ಅನ್ಲಿಮಿಟೆಡ್ ಡೇಟಾ ಪಡೆಯಿರಿ :ಈ ಸಿಮ್ ಹೊಂದಿರುವವರಿಗೆ ಮಾತ್ರ ಆಫರ್
ಮೊದಲನೆಯದಾಗಿ ಡಿವಿಟಿ ಕರ್ನಾಟಕ ಅಧಿಕೃತ ಆಪ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಎಂಟರ್ ಆದ ನಂಬರ್ ಎಂಬಲ್ಲಿ ಮಹಿಳೆಯರ ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್ ಎಂಬುದರ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ. ಅದಾದ ನಂತರ ನೀವು ಓಟಿಪಿಯನ್ನು ಎಂಟರ್ ಮಾಡಿ ವೆರಿಫೈ ಓಟಿಪಿ ಬಟನ್ ಅನ್ನು ಕ್ಲಿಕ್ ಮಾಡಬೇಕಾಗುತ್ತದೆ.
ಅದಾದ ನಂತರ ನಿಮಗೆ ವೈಯಕ್ತಿಕ ವಿವರಗಳು ಸಿಗುತ್ತದೆ. ನಂತರ ನೀವು ಕ್ರಿಯೇಟ್ ಎಂ ಪಿನ್ ಎಂಬುದರ ಮೇಲೆ ಕ್ಲಿಕ್ ಮಾಡಿದಾಗ ನೀವು ನೆನಪಿಟ್ಟುಕೊಳ್ಳುವಂತಹ 4 ಅಂಕಿಗಳ ಎಂಪಿ ಎಂಟರನ್ನು ಆಯ್ಕೆ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಮೊದಲನೇ ಆಯ್ಕೆಯಲ್ಲಿ ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಡಿ ಬಿ ಟಿ ಸ್ಟೇಟಸ್ ಚೆಕ್ ಮಾಡುವ ಆಯ್ಕೆ ಕಾಣುತ್ತದೆ ಅದನ್ನು ನೀವು ಕ್ಲಿಕ್ ಮಾಡಿದ ನಂತರ ನಿಮ್ಮ ಖಾತೆಗೆ ಸಾವಿರ ರೂಪಾಯಿಗಳು ಹಣ ಜಮಾ ಆಗಿರುವುದರ ಬಗ್ಗೆ ಮಾಹಿತಿ ತಿಳಿಯುತ್ತದೆ.
ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಣ ಜಮಾ ಆಗಿರುವುದರ ಬಗ್ಗೆ ತಿಳಿದುಕೊಳ್ಳಲು ಈ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ಹೇಗೆ ತಿಳಿದುಕೊಳ್ಳಬೇಕು ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಉಚಿತವಾಗಿ ಅನ್ಲಿಮಿಟೆಡ್ ಡೇಟಾ ಪಡೆಯಿರಿ :ಈ ಸಿಮ್ ಹೊಂದಿರುವವರಿಗೆ ಮಾತ್ರ ಆಫರ್
- ಮೈಚಾಂಗ್ ಚಂಡಮಾರುತ : ನೌಕರರಿಗೆ ಮನೆಯಲ್ಲಿಯೇ ಕೆಲಸ ಮಾಡಲು ಸೂಚನೆ; ಶಾಲಾ ಕಾಲೇಜುಗಳ ಕಥೆ ಏನು..?