ನಮಸ್ಕಾರ ಸ್ನೇಹಿತರೆ ಮಳೆಯ ಭಾವದಿಂದಾಗಿ ಈ ವರ್ಷ ರಾಜ್ಯದಲ್ಲಿ ಸರಿಯಾದ ಬೆಳೆ ಪಡೆದುಕೊಳ್ಳಲು ರೈತರು ಸಾಧ್ಯವಾಗುತ್ತಿಲ್ಲ ಅದೇ ರೀತಿ ಹಲವು ರೈತರು ದೇಶದಲ್ಲಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇದಕ್ಕಾಗಿ ಒಂದು ಹೊಸ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಯೋಜನೆಯ ಮೂಲಕ ದೇಶದ ಕೋಟ್ಯಾಂತರ ರೈತರು ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ ಎಂದು ಹೇಳಬಹುದಾಗಿದೆ. ಹಾಗಾದರೆ ಸರ್ಕಾರದ ಆ ಯೋಜನೆ ಯಾವುದು ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ :
ರೈತರ ಆರ್ಥಿಕತೆ ಸುಧಾರಿಸುವ ಸಲುವಾಗಿ ಕೇಂದ್ರ ಸರ್ಕಾರವು 2019ರಲ್ಲಿ ಈ ಯೋಜನೆಯನ್ನು ಆರಂಭಿಸಿತ್ತು. ಕೊಟ್ಯಂತರ ರೈತರು ಪ್ರತಿ ವರ್ಷ ಅದು ಸಾವಿರ ರೂಪಾಯಿಗಳನ್ನು ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪಡೆಯಬಹುದು. ಕೇಂದ್ರ ಸರ್ಕಾರವು ನಾಲ್ಕು ಹಂತಗಳಲ್ಲಿ ಪ್ರತಿಕಂತಿಗೆ ಸಾವಿರ ರೂಪಾಯಿಗಳಂತೆ 6,000ಗಳನ್ನು ರೈತರ ಖಾತೆಗೆ ನೇರವಾಗಿ ಜನ ಮಾಡುತ್ತದೆ ಇಲ್ಲಿಯವರೆಗೆ ಒಟ್ಟು 15 ಕಂತುಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅಷ್ಟೇ ಅಂದರೆ 15ನೇ ತಾರೀಕಿನಂದು ನವೆಂಬರ್ ನಲ್ಲಿ ಈ ಯೋಜನೆಯ 15ನೇ ಕಂತಿನ ಹಣವನ್ನು ಕೂಡ ಫಲಾನುಭವಿಗಳ ಖಾತೆಗೆ ಕೇಂದ್ರ ಸರ್ಕಾರ ಜಮಾ ಮಾಡಿದೆ. ಕೇಂದ್ರ ಸರ್ಕಾರವು 18 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು 15ನೇ ಕಂತಿನ ಹಣವಾಗಿ 8.5 ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ.
ಯೋಜನೆಯ ಹಣ ಹೆಚ್ಚಳ :
ಇದೀಗ ಕೇಂದ್ರ ಸರ್ಕಾರವು ವಾರ್ಷಿಕವಾಗಿ 6,000ಗಳನ್ನು ರೈತರ ಖಾತೆಗೆ ನೇರವಾಗಿ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಜಮಾ ಮಾಡಲಾಗುತ್ತಿತ್ತು ಆದರೆ ಇದೀಗ ಈ ಹಣವನ್ನು ರೈತರಹಿತ ದೃಷ್ಟಿಯಿಂದ ದುಪ್ಪಟ್ಟು ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಇದೀಗ ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷ 6,000ಗಳ ಬದಲು ಇದೀಗ 12,000ಗಳನ್ನು ನೀಡಲು ಕೇಂದ್ರ ಸರ್ಕಾರವು ಮುಂದಾಗಿದ್ದು ಇದರಿಂದಾಗಿ ರೈತರ ಖಾತೆಗೆ ಪ್ರತಿ ತಿಂಗಳು ಹಣ ಸಂದಾಯವಾಗಬಹುದು ಎಂದು ಊಹಿಸಲಾಗಿದೆ.
ಇದನ್ನು ಓದಿ : ಗೃಹಲಕ್ಷ್ಮಿ ಹಣ ಸಿಗದವರ ಲಿಸ್ಟ್ ಬಿಡುಗಡೆ: ನಿಮ್ಮ ಹೆಸರು ಇದ್ದೀಯ ನೋಡಿ
ರಾಜಸ್ಥಾನ ರಾಜ್ಯಕ್ಕೆ ಮಾತ್ರ ಸೀಮಿತ :
ಕೇಂದ್ರ ಸರ್ಕಾರವು ಘೋಷಣೆ ಮಾಡಿರುವ ಈ ಯೋಜನೆಯ ಹಣವು ಹೆಚ್ಚಳದ ಬಗ್ಗೆ ಸಜ್ಜಾಗಿ ಯೋಜನೆಯ ಪ್ರಯೋಜನವನ್ನು ಪಡೆಯುವವರು ಕೇವಲ ರಾಜಸ್ಥಾನದ ರೈತರು ಮಾತ್ರ ಆಗಿದ್ದಾರೆ. ಸದ್ಯದಲ್ಲಿ ರಾಜಸ್ಥಾನದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಚುನಾವಣೆ ಪ್ರಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ನಿರತರಾಗಿರುವುದರಿಂದ ಈ ಹಿನ್ನೆಲೆಯಲ್ಲಿ ಕೆಲವು ಯೋಜನೆಗಳನ್ನು ಜನರಿಗೆ ಅನುಕೂಲವಾಗಲು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು ರಾಜಸ್ಥಾನಕ್ಕೆ ಮಾತ್ರ ವಾರ್ಷಿಕವಾಗಿ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು 12,000ಗಳನ್ನು ನೀಡಲು ನಿರ್ಧರಿಸಿದೆ. ಮತ್ತೆ ಕೇಂದ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದರೆ ದೇಶದ ಪ್ರತಿಯೊಂದು ರಾಜ್ಯಕ್ಕೂ ಈ ಯೋಜನೆಯ ಪ್ರಯೋಜನವನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೀಗೆ ಕೇಂದ್ರ ಸರ್ಕಾರವು ರಾಜಸ್ಥಾನದ ರೈತರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷವ 6,000ಗಳ ಬದಲು ಈಗ 12,000ಗಳಿಗೆ ಏರಿಕೆ ಮಾಡಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ರಾಜಸ್ಥಾನದ ರೈತರು ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರಿಂದ ರಾಜಸ್ಥಾನದ ರೈತರಿಗೆ ಈ ಯೋಜನೆಯ ಅಡಿಯಲ್ಲಿ 12,000ಗಳನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಮಾರುಕಟ್ಟೆಗೆ ಬಂತು ಚಿಕ್ಕ ಎಲೆಕ್ಟ್ರಿಕಲ್ ಕಾರು 2 ಲಕ್ಷ ಬೆಲೆ ಮಾತ್ರ
ಗೂಗಲ್ ಪೇ ಬಳಸುವವರು ಎಚ್ಚರಿಕೆಯಿಂದ ಗಮನಿಸಿ : ಕೂಡಲೇ ಈ ಅಪ್ಲಿಕೇಶನ್ ಡಿಲೀಟ್ ಮಾಡಿ