ನಮಸ್ಕಾರ ಸೇಹಿತರೇ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಚದುರದಂತೆ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕದ ಜನತೆಗೆ ತಿಳಿಸಿದೆ. ಇಂದು ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿದೆ.
ಈ ಜಿಲ್ಲೆಗಳಲ್ಲಿ ಹಗುರ ಮಳೆ :
ಭಾರತೀಯ ಹವಾಮಾನ ಇಲಾಖೆಯು ಈ ಕೆಳಗಿನ ಜಿಲ್ಲೆಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು ಆ ಜಿಲ್ಲೆಗಳೆಂದರೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ ಕೋಲಾರ ರಾಮನಗರ ಮೈಸೂರು ಮಂಡ್ಯ ತುಮಕೂರು ಚಾಮರಾಜನಗರ ಚಿತ್ರದುರ್ಗ ಹಾಸನ ಚಿಕ್ಕಬಳ್ಳಾಪುರ ಕೊಡಗು ಶಿವಮೊಗ್ಗ ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದರಂತೆ ಒಣ ಹವೆಯು ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಇರಲಿದೆ ಎಂದು ಹೇಳಲಾಗಿದೆ.
ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ
ಸಾಧಾರಣ ಮಳೆಯಾಗುವ ಸಾಧ್ಯತೆ :
ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಿಳಿಸಿದ್ದು ದಾವಣಗೆರೆ ದಕ್ಷಿಣ ಕನ್ನಡ ಉಡುಪಿ ಮೈಸೂರು ಮಂಡ್ಯ ತುಮಕೂರು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಶನಿವಾರ ತಿಳಿಸಲಾಗಿದೆ. ಡಿಸೆಂಬರ್ ಹತ್ತರಂದು ಭಾನುವಾರ ದಕ್ಷಿಣ ಕನ್ನಡ ಉತ್ತರ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಹೀಗೆ ಡಿಸೆಂಬರ್ 11 ರಿಂದ 12ರವರೆಗೂ ರಾಜ್ಯದ್ಯಂತ ಸಾಧಾರಣ ಮಳೆ ಹಾಗೂ ಉತ್ತಮ ಮಳೆ ಜೊತೆಗೆ ಭಾರಿ ಮಳೆಯು ಕೆಲವೊಂದು ಜಿಲ್ಲೆಗಳಲ್ಲಿ ಆಗಲಿದೆ ಎಂಬುದರ ಮಾಹಿತಿ ಹವಾಮಾನ ಇಲಾಖೆಯು ತಿಳಿಸಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮ್ಮ ರೈತ ಸ್ನೇಹಿತರಿಗೆ ಶೇರ್ ಮಾಡುವುದರ ಮೂಲಕ ಈ ಜಿಲ್ಲೆಗಳಲ್ಲಿ ಯಾವ ರೀತಿಯ ಮಳೆಯಾಗಲಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತನ ಮಗನನ್ನು ಮದುವೆಯಾಗುವ ವಧುವಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ10% ಮೀಸಲಾತಿ ಜಾರಿಗೆ
- ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ಜಮಾ : ಯಾರಿಗೆ ಬಂದಿಲ್ಲ ಅವರು ಈ ಲಿಂಕ್ ಬಳಸಿ