News

ರಾಜ್ಯದಲ್ಲಿ ಡಿಸೆಂಬರ್ 17ರಿಂದ ಭಾರಿ ಮಳೆ ಆಗುವ ಸಾಧ್ಯತೆ : ನಿಮ್ಮ ಜಿಲ್ಲೆ ಹೆಸರು ಇದ್ದೀಯ ನೋಡಿ

Heavy rains in the state since December 17

ನಮಸ್ಕಾರ ಸೇಹಿತರೇ ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಕೆಲದಿನಗಳ ವರೆಗೆ ಸತತವಾಗಿ ಅಬ್ಬರಿಸಿದ ಮಳೆ ಇದೀಗ ಕಡಿಮೆಯಾಗಿದೆ. ಮತ್ತೆ ಮಳೆ ಅಬ್ಬರ ಕೆಲವು ಜಿಲ್ಲೆಗಳಲ್ಲಿ ಆರಂಭವಾಗಲಿದ್ದು ಡಿಸೆಂಬರ್ 17ರಿಂದ ರಾಜ್ಯದ ಬಹುತೇಕ ಮತ್ತೆ ಮೂರು ದಿನಗಳ ಕಾಲ ಜೋರಾಗಿ ಮಳೆ ಬೀಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

Heavy rains in the state since December 17
Heavy rains in the state since December 17

ಕರ್ನಾಟಕಕ್ಕೆ ಸಂಬಂಧಿಸಿದಂತೆ ಹವಾಮಾನ ವರದಿ :

ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಆರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದ್ದು ನಂತರ ಮತ್ತೆ ಕೆಲವು ದಿನಗಳಲ್ಲಿ ತಣ್ಣಗಾಗುವ ಮಳೆ ಇದೀಗ ಡಿಸೆಂಬರ್ 17 ರಿಂದ ಹೆಚ್ಚಾಗಲಿದೆ ಎಂದು ಐ ಎಂ ಡಿ ಮಾಹಿತಿ ನೀಡಿದೆ.

ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ :

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯು ಹೆಚ್ಚಾಗಿ ಸುರಿಯಲಿದೆ ಎಂಬ ಮಾಹಿತಿಯನ್ನು ನೀಡಿದ್ದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆ ಮೈಸೂರು ರಾಮನಗರ ಹಾಸನ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣದ ಮಳೆಯು ಕೆಲವು ಕಡೆಗಳಲ್ಲಿ ಆಗಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಇದನ್ನು ಓದಿ : ಯುವನಿಧಿ ಯೋಜನೆಯ ಜಾರಿ ಯಾವ ದಾಖಲೆ ಬೇಕು ತಿಳಿದುಕೊಳ್ಳಿ ತಿಂಗಳಿಗೆ -3000

ಅದರಂತೆ ಹಿಂಗಾರು ಮಳೆ ರಾಜ್ಯದಲ್ಲಿ ಇರುವ ಕಾರಣ ದೊರೆತಿದ್ದು ಈ ವಾರ ಪೂರ್ತಿ ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣವೇ ಇರಲಿ ಆದರೂ ಸಹ ಚಳಿಗೆ ಪ್ರಮಾಣ ಈ ಭಾಗಗಳಲ್ಲಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯು ವರದಿ ನೀಡಿದೆ.


ರಾಜ್ಯದಲ್ಲಿ ಚಳಿಯ ಪ್ರಮಾಣ :

ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಚಳಿಯ ವಾತಾವರಣ ಕಂಡುಬಂದಿದ್ದು 17 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕಡಿಮೆ ತಾಪಮಾನ ಹಾವೇರಿ ಧಾರವಾಡ ವಿಜಯಪುರ ಗದಗ ಕೊಪ್ಪಳ ರಾಯಚೂರು ಭಾಗಗಳಲ್ಲಿ ದಾಖಲಾಗಿದೆ. 15 ಡಿಗ್ರಿ ಸೆಲ್ಸಿಯಸ್ ಚಿಕ್ಕಮಗಳೂರಿನಲ್ಲಿ ಹಾಗೂ 12 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆಯು ರಾಜ್ಯದಲ್ಲಿ ಭಾರಿ ಮಳೆ ಬೀಳಲಿದೆ ಎಂಬ ಮಾಹಿತಿಯನ್ನು ತಿಳಿಸಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಶೇರ್ ಮಾಡುವುದರ ಮೂಲಕ ಚಳಿಯ ಬಗ್ಗೆಯೂ ಸಹ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...