News

ಇನ್ನು ಮುಂದೆ ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ : ಈ ರೀತಿ ತಪ್ಪು ಮಾಡಬೇಡಿ

Henceforth your BPL card will be cancelled

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ದೇಶದಲ್ಲಿರುವ ಬಡವರಿಗೆ ಹಾಗೂ ನಿರ್ಗತಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಪಡಿತರ ವಿತರಣೆ ವ್ಯವಸ್ಥೆಯನ್ನು ಆರಂಭಿಸಿ ಪಡಿತರ ವಸ್ತುಗಳನ್ನು ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ದೇಶದಲ್ಲಿರುವ ಹಸಿವು ನಿರ್ಮೂಲನೆಗಾಗಿ ಬಿಪಿಎಲ್ ಕಾರ್ಡನ್ನು ನೀಡಲಾಗುತ್ತದೆ.

Henceforth your BPL card will be cancelled
Henceforth your BPL card will be cancelled

ಬಿಪಿಎಲ್ ಕಾರ್ಡ್ ಇಂದ ಆಗುವ ಪ್ರಯೋಜನಗಳು :

ನಮ್ಮ ಬಳಿ ಏನಾದರೂ ಕೇವಲ ಒಂದು ಬಿಪಿಎಲ್ ಕಾರ್ಡ್ ಇದ್ದರೆ ಅದರಿಂದ ಉಚಿತವಾಗಿ ಪಡಿತರ ವಸ್ತುಗಳನ್ನು ಪಡೆದುಕೊಳ್ಳುವುದು ಮಾತ್ರವಲ್ಲದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಜಾರಿಗೆ ತರುವಂತಹ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. 1.27 ಕೋಟಿ ಬಿಪಿಎಲ್ ಕಾರ್ಡ್ ಗಳು ನಮ್ಮ ರಾಜ್ಯ ಒಂದರಲ್ಲೇ ಹಾಗೂ ಅಂತ್ಯೋದಯ ಕಾರ್ಡ್ಗಳನ್ನು ನಾಲ್ಕು ಪಾಯಿಂಟ್ 73 ಕೋಟಿ ಅಧಿಕ ಕುಟುಂಬದವರಿಗೆ ವಿತರಣೆ ಮಾಡಲಾಗಿದ್ದು ಈ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.

ಅವರದ್ದೆ ಆದಂತಹ ಮಾಲದಂಡಗಳನ್ನು ರೇಷನ್ ಕಾರ್ಡ್ ಪಡೆದುಕೊಳ್ಳಲು ಸರ್ಕಾರವು ನಿರ್ಧರಿಸಿದ್ದು ಸರ್ಕಾರದ ಈ ನಿಯಮವನ್ನು ಒಂದು ವೇಳೆ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಪ್ರಯತ್ನಿಸಿದರೆ ಅದು ಕಾನೂನುಬಾಹಿರವಾಗುತ್ತದೆ ಎಂದು ಸರ್ಕಾರವು ತಿಳಿಸಿದ್ದು ಅಂತಹ ಕಾರ್ಡ್ಗಳನ್ನು ರದ್ದುಪಡಿಸಲು ನಿರ್ಧರಿಸಿದೆ.

ಇದನ್ನು ಓದಿ : 25,000 ರೂ ಎಲ್ಲಾ ರೈತರ ಖಾತೆಗೆ : ಈ ಕೂಡಲೇ ರೈತರು ಪಟ್ಟಿಯನ್ನು ಪರಿಶೀಲಿಸಿ

ಈ ರೀತಿಯ ಬಿಪಿಎಲ್ ಕಾರ್ಡುಗಳು ರದ್ದು :

ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಸರ್ಕಾರ ಪಡೆದುಕೊಳ್ಳಲು ಹೇರಿಕೆ ಮಾಡಿರುವ ಮಾನದಂಡಗಳನ್ನು ಮೀರಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಹೊಂದಿರುವುದು ಗಮನಕ್ಕೆ ಬಂದಿರುವ ಕಾರಣ ಇಂತಹ ರೇಷನ್ ಕಾರ್ಡ್ ಗಳನ್ನು ಗುರುತಿಸಿ ಅಂತಹ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲು ಸರ್ಕಾರವು ನಿರ್ಧಾರ ಮಾಡಿದ್ದು ಇದರ ಬಗ್ಗೆ ಗಮನಹರಿಸುವುದು ಮುಖ್ಯವಾಗಿದೆ. ಯಾರು ಕಳೆದ ಆರು ತಿಂಗಳಿನಿಂದ ಪಡಿತರ ವಸ್ತುಗಳನ್ನು ಪಡೆದುಕೊಂಡಿರಲ್ಲವ ಅಂತವರ ರೇಷನ್ ಕಾರ್ಡ್ ಅನ್ನು ಸರ್ಕಾರ ರದ್ದು ಮಾಡಲು ನಿರ್ಧರಿಸಿದೆ. ಆದರೆ ಪ್ರತಿ ತಿಂಗಳು ಕಡಿತರ ವಸ್ತುಗಳನ್ನು ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಇತ್ತೀಚಿನ ದಿನಗಳಲ್ಲಿ ಪಡೆದುಕೊಳ್ಳಬೇಕು ಒಂದು ವೇಳೆ ಕಳೆದ ಆರು ತಿಂಗಳಿನಿಂದ ನೀವೇನಾದರೂ ಪಡಿತರ ವಸ್ತುಗಳನ್ನು ತೆಗೆದುಕೊಳ್ಳದೆ ಇದ್ದರೆ ಅಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲಾಗುತ್ತದೆ ಎಂಬ ಮಾಹಿತಿಯು ತಿಳಿದು ಬರುತ್ತಿದೆ.


ಅಂದರೆ ನೇರವಾಗಿ ಆರು ತಿಂಗಳಿನಿಂದ ಪಡೆದ ತೆಗೆದುಕೊಳ್ಳದೆ ಇರುವ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿಲ್ಲ. ಏಕೆಂದರೆ ಮೊದಲು ಪಡಿತರ ತೆಗೆದುಕೊಳ್ಳುತ್ತಿಲ್ಲ ಏಕೆ ಎಂಬುದನ್ನು ಅವರ ಸ್ಥಳಕ್ಕೆ ಭೇಟಿ ನೀಡುವುದರ ಮೂಲಕ ಪರಿಶೀಲನೆ ನಡೆಸಲಾಗುತ್ತದೆ ಒಂದು ವೇಳೆ ಆ ಜಾಗದಲ್ಲಿ ಪಡಿತರ ಕಾರ್ಡ್ ಹೊಂದಿರುವ ಕುಟುಂಬದವರು ವಾಸಿಸದೆ ಇದ್ದರೆ ಅಂತವರ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲಾಗುತ್ತದೆ.

ಹೀಗೆ ಸರ್ಕಾರವು ಕಳೆದ ಆರು ತಿಂಗಳಿನಿಂದ ಪಡಿತರ ವಸ್ತುಗಳನ್ನು ಪಡೆದುಕೊಳ್ಳದೆ ಇದ್ದವರ ಕಾರ್ಡ್ಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದು ಬಯೋಮೆಟ್ರಿಕ್ ಆಧಾರಿತವಾಗಿ ಪಡಿತರ ವಸ್ತುಗಳನ್ನು ವಿತರಣೆ ಮಾಡಲಾಗುತ್ತದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಕಳೆದ ಆರು ತಿಂಗಳಿನಿಂದ ಪಡಿತರವನ್ನು ಪಡೆದುಕೊಳ್ಳದೆ ಇದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ರೀತಿಯ ನಿರ್ಧಾರವನ್ನು ಕೈಗೊಂಡಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಎಲ್ಲ ಗ್ಯಾರೆಂಟಿ ಯೋಜನೆಗಳು ರದ್ದು : ರಾಜ್ಯದ ಎಲ್ಲ ಜನರಿಗೂ ಶಾಕ್

ಕೃಷಿ ಇಲಾಖೆಯಿಂದ ನೇಮಕಾತಿ : ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಬ್ಬರಿಗೂ

Treading

Load More...