ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗಿ ನಾಲ್ಕನೇ ಕಂತಿನ ಹಣ ಪಡೆಯುತ್ತಿದ್ದಾರೆ ಹಾಗೂ ಆ ಹಣ ಬಂದಿರುವ ಬಗ್ಗೆ ಸ್ಟೇಟಸ್ ಚೆಕ್ ಮಾಡುವ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮಿ ಪಲಾನುಭವಿಗಳು ಹಣ ಜಮಾ ಆಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಯಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ .ಹಾಗಾಗಿ ಅದನ್ನು ಹೇಗೆ ಚೆಕ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗುವುದು.
ಇದನ್ನು ಓದಿ : ಭಾರತದ ಯಾವ ಸ್ಥಳವನ್ನು ಸ್ಕಾಟ್ಲ್ಯಾಂಡ್ ಎಂದು ಕರೆಯಲಾಗುತ್ತದೆ ?
ಈ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ :
ಗೃಹಲಕ್ಷ್ಮಿ ಯೋಜನೆಯ ಹಣದ ಜೊತೆಗೆ ಸರ್ಕಾರದ ಯಾವುದೇ ಯೋಜನೆ ಹಣ ನಿಮಗೆ ಬಂದಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕಾದರೆ .ನೀವು ಮೊದಲು ಮಾಡಬೇಕಾಗಿರುವ ಕೆಲಸ ಡಿ ಬಿ ಟಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಡೌನ್ಲೋಡ್ ಮಾಡಿಕೊಡುವ ಸಂಪೂರ್ಣ ಮಾಹಿತಿ ಈ ರೀತಿ ಇದೆ
- ಮೊದಲ ಹಂತದಲ್ಲಿ ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಅಲ್ಲಿ ಡಿಬಿಟಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಎರಡನೇ ಹಂತ ಅಪ್ಲಿಕೇಶನ್ ಡೌನ್ಲೋಡ್ ಆದನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಓಟಿಪಿಯನ್ನು ಸಲ್ಲಿಸಬೇಕಾಗುತ್ತದೆ.
- ಮೂರನೇ ಹಂತ ಓಟಿಪಿ ಸಲ್ಲಿಕೆಯಾದ ನಂತರ ನಿಮಗೆ ವೆರಿಫೈ ಓಟಿಪಿ ಸಹ ಬರದಿದೆ ಅದನ್ನು ನಮೂದಿಸಿ.
- ನಾಲ್ಕನೇ ಹಂತದಲ್ಲಿ ನಿಮ್ಮ ವೈಯಕ್ತಿಕ ವಿವರಗಳನ್ನು ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು ವಿಶೇಷವಾಗಿ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಇರುವ ನಂಬರ್ ನೇ ನಮೂದಿಸಿ.
- ಐದನೇ ಹಂತದಲ್ಲಿ ನಿಮ್ಮದೇ ಆದ ಪಾಸ್ವರ್ಡ್ ಪಿನ್ ಅನ್ನು ಇಟ್ಟುಕೊಂಡು ಮುಂದಿನ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
- ಆರನೇ ಹಂತದಲ್ಲಿ ನಿಮ್ಮ ಹಣ ಬಂದಿದೆಯ ಇಲ್ಲವಾ ಎಂಬುದರ ಬಗ್ಗೆ ಫೇಮಸ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
- ಏಳನೇ ಹಂತದಲ್ಲಿ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸಲಿದೆ ಅದರಲ್ಲಿ ಸರ್ಕಾರದಿಂದ ಬಂದಿರುವ ಹಣದ ಬಗ್ಗೆ ಮಾಹಿತಿಯನ್ನು ತಿಳಿಸಲಿದೆ. ಆಗ ನಿಮಗೆ ಅನ್ನ ಭಾಗ್ಯ ಆಗಿರಬಹುದು ಅಥವಾ ಗೃಹಲಕ್ಷ್ಮಿ ಹಣ ಬಂದಿದೆಯ ಇಲ್ಲ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಕುಟುಂಬ ವರ್ಗದವರಿಗೂ ತಲುಪಿಸಿ.
ಇತರೆ ವಿಷಯಗಳು :
- ಈ 5 ಕೆಲಸಗಳನ್ನು ಡಿಸೆಂಬರ್ 31ರ ಒಳಗೆ ಮುಗಿಸಿಕೊಳ್ಳಿ : ಕಡ್ಡಾಯವಾಗಿ ಮಾಡಲೇಬೇಕು
- ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ : ಜನರು ಮುಗಿಬಿದ್ದಿದ್ದಾರೆ ಖರೀದಿಸಲು